ಪುತ್ತೂರು: ರೈಲ್ವೇ ಖಾಸಗೀಕರಣ ವಿರೋಧಿಸಿ ದೇಶಾದ್ಯಂತ ಇಂದು ಜೆಸಿಟಿಯು, ರೈತ ಸಂಯುಕ್ತ ಮೋರ್ಚಾ ಹಾಗೂ ಇತರ ಪ್ರಗತಿಪರ ಸಂಘಟನೆ ನೇತೃತ್ವದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಯುತ್ತಿದ್ದು, ಪುತ್ತೂರಿನ ರೈಲ್ವೇ ನಿಲ್ದಾಣದ ಮುಂಭಾಗದಲ್ಲೂ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಿ.ಎಂ.ಭಟ್ ಮಾತನಾಡಿ,...
ಪೆರುವೋಡಿ: ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಪೆರುವೋಡಿ ನಾರಾಯಣ ಭಟ್ (95) ಮಂಗಳವಾರದಂದು ನಿಧನರಾದರು. ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಪದ್ಯಾಣದಲ್ಲಿ 1927 ರಲ್ಲಿ ಜನಿಸಿದ ಪೆರುವೋಡಿ ಪ್ರಸಿದ್ಧ ಧರ್ಮಸ್ಥಳ ಮೇಳಕ್ಕೆ ಸೇರಿ ಹಲವಾರು ಮೇಳಗಳಲ್ಲಿ ಕಲಾವಿದರಾಗಿ...
ಪುತ್ತೂರು: ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿ ಹಳೆಯ ಮನೆಯ ಕೊಟ್ಟಿಗೆಯ ಅಟ್ಟದಲ್ಲಿದ್ದ, 23 ಗೋಣಿ ಸುಲಿಯದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸರು 4 ಜನ ಆರೋಪಿಗಳನ್ನು ಬಂಧಿಸಿ 4,15,925...
ಪುತ್ತೂರು: ಉದ್ಯಮಿಯೋರ್ವರು ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪಿಕ್ಸೆಲ್ ಕ್ರೀಯೇಟಿವ್ಸ್ ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಳ್ಳತಡ್ಕ ಅವರು ಮೃತಪಟ್ಟ ದುರ್ದೈವಿ. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಶಾಂತ್, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿದನರಾಗಿದ್ದಾರೆ....
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆಯನ್ನು ತೀವ್ರಗೊಳಿಸಿದ್ದು, ಇದೀಗ ರಿವಾರ್ಡ್ ವಾಂಟೆಡ್ ನೊಟೀಸ್ ರಿಲೀಸ್ ಮಾಡಲಾಗಿದೆ. ಆರೋಪಿ ನಂ 23 ನೌಷಾದ್ ನ ಸುಳಿವಿಗೆ 2 ಲಕ್ಷ ಬಹುಮಾನವನ್ನು...
ಬಂಟ್ವಾಳ: ನವರಾತ್ರಿ ಸಂದರ್ಭದಲ್ಲಿ ವಿವಿಧ ಥರದ ವೇಷಗಳು ಕಾಣಸಿಕ್ಕರೆ, ಇಲ್ಲೊಬ್ಬ ವೇಷಧಾರಿ ಯಕ್ಷಗಾನದ ವೇಷ ಹಾಕಿದ್ದ ಎಂಬ ಕಾರಣಕ್ಕಾಗಿ ಹಿರಿಯ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ಅವರು ವೇಷಧಾರಿ ವ್ಯಕ್ತಿಯನ್ನು ತಡೆದು, ವೇಷವನ್ನು ಕಳಚಿಸಿದ ಘಟನೆಯೊಂದು...
ಪುತ್ತೂರು: ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆ ದಿಬ್ಬಣದ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪಾಲ್ತಾಡಿ ಬಳಿ ನಡೆದಿದೆ. ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ...
ಪುತ್ತೂರು: ಬೈಂದೂರು ವಿಧಾನ ಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಗೋವಿಂದ ಬಾಬು ಪೂಜಾರಿಗೆ ಚೈತ್ರ ಕುಂದಾಪುರ ಕೋಟಿ ರೂ. ಡೀಲ್ ಕೇಸ್ ಬೆನ್ನಲ್ಲೇ ಇದೀಗ ಮತ್ತೊಂದು ಕೋಟಿ ರೂ. ಡೀಲ್ ಕೇಸ್ ಬೆಳಕಿಗೆ ಬಂದಿದೆ. ಇದೂ...
ಪುತ್ತೂರು: ನಿಯಂತ್ರಣ ತಪ್ಪಿ ಆಯಿಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಪುತ್ತೂರು ಬೈಪಾಸ್ ರಸ್ತೆಯ ಬಪ್ಪಳಿಗೆ- ಉರ್ಲಾಂಡಿ ಬಳಿ ನಡೆದಿದೆ. ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆ ಬೈಪಾಸ್ ರಸ್ತೆಯುದ್ದಕ್ಕೂ...
ಬೆಳ್ತಂಗಡಿ: ಪಿಕಪ್ ಢಿಕ್ಕಿ ಹೊಡೆದ ಪರಿಣಾಮ 10ರ ಹರೆಯದ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಭವಿಸಿದೆ. ಮೃತ ಬಾಲಕನನ್ನು ಪಾರಂಕಿ ಗ್ರಾಮದ ಅರ್ತಿಲ ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಂಝೀನ್ (10)...