ಬೆಳ್ತಂಗಡಿ: ಪಿಕಪ್ ಢಿಕ್ಕಿ ಹೊಡೆದ ಪರಿಣಾಮ 10ರ ಹರೆಯದ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಭವಿಸಿದೆ. ಮೃತ ಬಾಲಕನನ್ನು ಪಾರಂಕಿ ಗ್ರಾಮದ ಅರ್ತಿಲ ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಂಝೀನ್ (10)...
ಪುತ್ತೂರು: ಸಿಡಿಲಿನ ಹೊಡೆತಕ್ಕೆ ಶಾರ್ಟ್ ಸರ್ಕ್ಯೂಟ್ ಆಗಿ ಫೋಟೊ ಸ್ಟುಡಿಯೋವೊಂದು ಸುಟ್ಟು ಭಸ್ಮವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಪೋಟೊ ಸ್ಟುಡಿಯೋ ಸಿಬಂದಿ ಅಪಾಯದಿಂದ ಪಾರಾಗಿದ್ದಾರೆ. ಆದರೆ ಸಿಡಿಲಿನ ಹೊಡೆತಕ್ಕೆ ಸ್ಟುಡಿಯೋದಲ್ಲಿನ...
ಉಪ್ಪಿನಂಗಡಿ: ಬ್ರಹ್ಮಕಲಶೋತ್ಸದ ವೇಳೆ ದೇವರಿಗೆ ಸಮರ್ಪಿಸಲಾದ ಆಭರಣಗಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ ಬೆನ್ನಿಗೆಯೇ ದೇವಳದ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷನೋರ್ವ ನಾಪತ್ತೆಯಾದ ಚಿನ್ನಾಭರಣದೊಂದಿಗೆ ಪೊಲೀಸರಿಗೆ ಶರಣಾಗಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಕಳೆದ ಡಿಸೆಂಬರ್ನಲ್ಲಿ...
ಪುತ್ತೂರು: ನಾಲ್ವರು ಅಲೆಮಾರಿಗಳ ತಂಡವೊಂದು ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾದ ಘಟನೆ ಪುತ್ತೂರು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಮೀಪದ ಗಾಂಧಿಕಟ್ಟೆ ಬಳಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕನ್ಯಾನ ಸಮೀಪದ ನಂದರಬೆಟ್ಟು...
ಪುತ್ತುರು: ಈಜಲು ತೆರಳಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17) ಮೃತಪಟ್ಟ ಯುವಕ. ತಸ್ಲೀಮ್ ನಿನ್ನೆ ಸಂಜೆ ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ...
ಸುಳ್ಯ:ತಿಂಗಳ ಹಿಂದೆ ಸಂಪಾಜೆ ಕಲ್ಲುಗುಂಡಿಯ ಗೂನಡ್ಕದಲ್ಲಿ ಹಟ್ಟಿಯಿಂದ ದನ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಆರೋಪಿಗಳನ್ನು ಕೇರಳದಲ್ಲಿ ಬಂಧಿಸಿದ್ದಾರೆ. ಸುಳ್ಯ ಮರ್ಕುಂಜ ನಿವಾಸಿ ಗಣೇಶ್ ಕಾಯಾರ ಮತ್ತು ಕೇರಳದ ಚೆಂಬೇರಿಯ ನಿವಾಸಿ ಅಬ್ದುಲ್...
ಪುತ್ತೂರು: ಬೀಡಿ ಕಂಪೆನಿಗೆ ಮತ್ತು ಕಂಪೆನಿಯ ಮಾಲಕನ ಮನೆಗೆ ಐ.ಟಿ. ದಾಳಿ ನಡೆದ ಘಟನೆ ಇಂದು ಪುತ್ತೂರಿನಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿರುವ ಅನಿತಾ ಬೀಡಿ ವರ್ಕ್ಸ್ ಮಾಲಕ ಮಹಮ್ಮದ್ ಆಲಿ ಯಾನೆ ಮಮ್ಮು...
ಪುತ್ತೂರು: ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಜೀವಾಂತ್ಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುರಿಯ ಪಡ್ಪುವಿನಲ್ಲಿ ನಡೆದಿದೆ. ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತಿಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ವೀಕ್ಷಿತ್ (17) ಜೀವಾಂತ್ಯಗೊಳಿಸಿದ ದುರ್ದೈವಿ....
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಎಚ್ ಡಿ ದೇವೇಗೌಡ ದಂಪತಿ ಇಂದು ಭೇಟಿ ನೀಡಿದರು. ನಾಗಪ್ರತಿಷ್ಠೆ, ತುಲಾಭಾರ, ಮಹಾಪೂಜೆಯನ್ನು ಅವರು ಕ್ಷೇತ್ರದಲ್ಲಿ ನೆರವೇರಿಸಲಿದ್ದು, ದೇವೇಗೌಡರ ಜೊತೆ...
ಪುತ್ತೂರು: ಚಿರತೆಯೊಂದು ದನದ ಕರುವನ್ನು ಕೊಂದು ಮರದಲ್ಲಿ ನೇತಾಕಿದ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರು ಮತ್ತು ಕೊಳ್ತಿಗೆ ಗ್ರಾಮ ವ್ಯಾಪ್ತಿಯ ಕಣಿಯಾರುಮಲೆ ರಕ್ಷಿತಾರಣ್ಯದ ಅರ್ತಿಯಡ್ಕ ಎಂಬಲ್ಲಿ ನಡೆದಿದೆ. ರಬ್ಬರ್ ಮರವೊಂದರ ಕೊಂಬೆಯಲ್ಲಿ ಸತ್ತ ದನದ ಕರುವಿನ...