ಪುತ್ತೂರು: ಇಲ್ಲಿನ ಮುರ ಎಂಬಲ್ಲಿ ಕಬಕ-ಪುತ್ತೂರು ರೈಲು ಸಂಚಾರದ ರೈಲ್ವೇ ಹಳಿಯಲ್ಲಿ ವ್ಯಕ್ತಿಯೊಬ್ಬರ ಮೃ*ತದೇಹ ಪತ್ತೆಯಾಗಿರುವ ಘಟನೆ ಎ.23ರಂದು ಬೆಳಗಿನ ಜಾವ ಬೆಳಕಿಗೆ ಬಂದಿದೆ. ಮೃತಪಟ್ಟ ವ್ಯಕ್ತಿಯ ದೇಹ ಹಳಿಯಿಂದ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟಿದ್ದು ಕಾಲು...
ಪುತ್ತೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರ ಪರವಾಗಿ ಏಪ್ರಿಲ್ ೨೩ರಂದು ಪುತ್ತೂರಿನಲ್ಲಿ ರೋಡ್ ಶೋ ನಡೆಯಲಿದೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾದ ಅಣ್ಣಾಮಲೈ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು...
ವಿಟ್ಲ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದ ಪರಿಣಾಮ 7 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಪುಣಚ ಗ್ರಾಮದ ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಪಿಪ್ಪಾಡಿ ಎಂಬಲ್ಲಿ ನಡೆದಿದೆ. ಈ ಸೇತುವೆಯ ಕೊನೆಯ ಕ್ಷಣದ ಸ್ಲ್ಯಾಬ್ ನಿರ್ಮಾಣಕ್ಕಾಗಿ ಕಾಂಕ್ರಿಟ್...
ಪುತ್ತೂರು : ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ಭೀಕರ ರಸ್ತೆ ಅಪ*ಘಾತ ಸಂಭವಿಸಿದೆ. ಆಕ್ಟಿವಾದಲ್ಲಿ ಸಾಗುತ್ತಿದ್ದ ವೇಳೆ ಕಾಡು ಹಂದಿಗಳು ರಸ್ತೆ ದಾಟಿದ್ದರಿಂದ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಮರಕ್ಕೆ ಡಿಕ್ಕಿ ಹೊಡೆದು ಬಾಲಕ ಸಾ*ವನ್ನಪ್ಪಿದ್ದಾನೆ. ಉಮಿಕ್ಕಳ...
ಉಡುಪಿ: ಕೂಲಿ ಕಾರ್ಮಿಕರೊಬ್ಬರು ಸಹ ಕಾರ್ಮಿಕರ ಜತೆ ಜಗಳಾಡಿ ಬಳಿಕ ನಡೆದ ಹೊಡೆದಾಟದಿಂದ ಸುಸ್ತಾಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃ*ತ ಪಟ್ಟ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ನೆಲ್ಯಾಡಿ...
ಬೈಂದೂರು: ಹೆಂಡತಿಯನ್ನು ಪ್ರಶ್ನಿಸುತ್ತಿದ್ದ ಪತಿಯ ಮೇಲೆ ಅನ್ಯಕೋಮಿನ ಯುವಕ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿರುವುದಾಗಿ ಆರೋಪಿಸಿ ಬೈಂದೂರು ಪೊಲೀಸರಿಗೆ ದೂರು ನೀಡಲಾಗಿದೆ. ಆದರೆ ಇದಕ್ಕೆ ಪ್ರತಿಯಾಗಿ ದೂರು ನೀಡಿರುವ ಪತ್ನಿ ಹಾಗೂ ಪತ್ನಿಯ ತಾಯಿ...
ಪುತ್ತೂರು: ಇಲೆಕ್ಟ್ರೋನಿಕ್ಸ್ ಮಳಿಗೆಗಳಲ್ಲಿ ಹೆಸರಾಂತ ಶೋರೂಂಗಳಲ್ಲಿ ಒಂದಾಗಿರುವ ಹರ್ಷದ ಪುತ್ತೂರಿನ ಶೋರೂಂನ ಗೋದಾಮಿನಲ್ಲಿ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲೆಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಸು*ಟ್ಟು ನಾಶವಾಗಿದೆ. ಪುತ್ತೂರಿನ ದರ್ಬೆ ಬಳಿ ಇರುವ...
ಪುತ್ತೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಅರೆಸ್ಟ್ ವಾರೆಂಟ್ ಇರುವುದಾಗಿ ಬೆದರಿಕೆ ಹಾಕಿದ ಅನಾಮಿಕರು ವೈದ್ಯರೊಬ್ಬರಿಂದ ಬರೊಬ್ಬರಿ 16.5 ಲಕ್ಷ ರೂ. ಕೊಳ್ಳೆ ಹೊಡೆದಿದ್ದಾರೆ. ಆನ್ಲೈನ್ ವಂಚನೆಯ ಹೊಸ ವಿಧಾನವಾಗಿ ಈ ವಂಚನೆ ನಡೆದಿದ್ದು, ಇದಕ್ಕೆ ಪುತ್ತೂರಿನ...
ಪುತ್ತೂರು : ನಾನು ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ. ಆದರೆ ರಾಜಕೀಯದಿಂದ ದೂರ ಉಳಿಯಲ್ಲ ಎಂದು ಪುತ್ತೂರಿನಲ್ಲಿ ಸಂಸದ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ಅವರು ಭಾನುವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ...
ಮಂಗಳೂರು: ಬಿಜೆಪಿ ಕಾರ್ಯಕರ್ತ, ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳು ತಮಗೆ ಜೀವ ಭಯ ಹಾಗೂ ವಕೀಲರೊಂದಿಗೆ ಚರ್ಚಿಸಲು ಒಂದೇ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ....