ಪುತ್ತೂರು: ಉಳ್ಳಾಲ ಕೋಟೆಕಾರ್ ಬಳಿಯ ಮಾಡೂರಿನ ಪಿಜಿಯಿಂದ ಫೆ.17 ರಂದು ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಚಲಾಯಿಸಿದ ಸ್ಕೂಟರ್ ಫೆ.25ರಂದು ಸುರತ್ಕಲ್ ಬಳಿ ಪತ್ತೆಯಾಗಿದ್ದು, ಆದರೆ ಚೈತ್ರಾ ಇನ್ನೂ ಪತ್ತೆಯಾಗಿಲ್ಲ. ಮಾಡೂರಿನ ಪಿಜಿ ಯಿಂದ ಫೆ.17 ರಂದು...
ಪುತ್ತೂರು: ಬಸ್ ಹಾಗೂ ಆ್ಯಕ್ಟಿವಾ ನಡುವೆ ಅಪಘಾತ ಸಂಭವಿಸಿ, ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಬಕದ ಪೋಳ್ಯದಲ್ಲಿ ನಡೆದಿದೆ. ಮೃತಪಟ್ಟವರನ್ನು ನೆಹರುನಗರ ಮಾಸ್ಟರ್ ಪ್ಲಾನರಿ ಕಾರ್ಮಿಕ, ಅಳಕೆಮಜಲು ನಿವಾಸಿ ಕ್ಲಿಫರ್ಡ್ ಮೋರಸ್ ರಾಜಾ ಎಂದು ಗುರುತಿಸಲಾಗಿದೆ....
ಪುತ್ತೂರು: ಮಾಡೂರು ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾ, ಲವ್ ಜಿಹಾದ್ ಶಂಕೆಯನ್ನು ವ್ಯಕ್ತಪಡಿಸಿದ ಹಿಂದೂ ಸಂಘಟನೆ ಮುಖಂಡರು, ಇದೀಗ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಆಕೆ ನಾಪತ್ತೆ ಪ್ರಕರಣದ ಹಿಂದೆ...
ಪುತ್ತೂರು: ದೇರಳಕಟ್ಟೆಯ ಖಾಸಗಿ ಯುನಿರ್ವಸಿಟಿಯಲ್ಲಿ ಪಿಹೆಚ್ಡಿ ಮಾಡುತ್ತಿದ್ದ ಪುತ್ತೂರಿನ ಚೈತ್ರಾ ನಾಪತ್ತೆಯಾಗಿರುವ ಬಗ್ಗೆ ಫೆ. 17 ರಂದು ಉಳ್ಳಾಲ ಠಾಣೆಗೆ ದೂರು ನೀಡಲಾಗಿದ್ದು, ಇದೀಗ ಆಕೆಯ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ದೇರಳಕಟ್ಟೆಯ...
ಪುತ್ತೂರು: ಉಳ್ಳಾಲದ ಮಾಡೂರಿನ ಪಿಜಿಯಿಂದ ನಾಪತ್ತೆಯಾಗಿರುವ ಪುತ್ತೂರಿನ ಚೈತ್ರಾಳನ್ನು ಎರಡು ದಿನದಲ್ಲಿ ಹುಡುಕಿಕೊಡಬೇಕು ಎಂದು ಪುತ್ತೂರಿನ ಹಿಂದೂ ಸಂಘಟನೆ ಮುಖಂಡರು ಪೊಲೀಸರಿಗೆ ಗಡುವು ನೀಡಿದ್ದಾರೆ. ಬಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ್ ಮುರಳಿ ಕೃಷ್ಣ ಹಸಂತಡ್ಕ ಪೊಲೀಸರಿಗೆ...
ಪುತ್ತೂರು: ಪುತ್ತೂರಿನ ಮುರ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ. ಇನ್ನೋರ್ವ ಸವಾರ ಪವನ್...
ಪುತ್ತೂರು: ಸ್ನೇಹಿತನ ಹತ್ಯೆಗೆ ಪ್ರತಿಕಾರ ತೀರಿಸಲು ಸಂಚು ರೂಪಿಸಿದ್ದ ನಾಲ್ವರನ್ನು ಪುತ್ತೂರು ನಗರ ಪೊಲೀರು ಬಂಧಿಸಿದ್ದಾರೆ. ಪುತ್ತೂರಿನ ನೆಹರೂ ನಗರದಲ್ಲಿ 2023 ರ ನವೆಂಬರ್ 6 ರಂದು ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಕಲ್ಲೆಗ ಹುಲಿ ತಂಡದ ನಾಯಕ...
ಕಬಕ: ರೈಲ್ವೇ ಮೇಲ್ಸೇತುವೆಯ ಸುರಕ್ಷತೆಗೆ ಅಳವಡಿಸಿದ್ದ ಸೇಫ್ ಗಾರ್ಡ್ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡ ಘಟನೆ ಫೆ.21ರಂದು ನಡೆದಿದೆ. ಮಾಣಿ – ಮೈಸೂರು ಹೆದ್ದಾರಿಯ ಕಬಕ ಸಮೀಪದ ಮಿತ್ತೂರು ಎಂಬಲ್ಲಿ ಈ ಘಟನೆ ನಡೆದಿದ್ದು, ರೈಲ್ವೇ...
ನೆಲ್ಯಾಡಿ: ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಹೊಸಮಜಲು ಎಂಬಲ್ಲಿ ಫೆ.18ರಂದು ಸಂಜೆ ನಡೆದಿದೆ. ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ (48)ಮೃತಪಟ್ಟವರಾಗಿದ್ದಾರೆ. ರಮೇಶ್ ಅವರು ಬೆಂಗಳೂರಿನಲ್ಲಿ ಲಾರಿ...
ಪುತ್ತೂರು: ಮಹೀಂದ್ರ ಸ್ಕಾರ್ಪಿಯೋ ಕಾರಿನಲ್ಲಿ 75 ರಾಷ್ಟ್ರಗಳ ಪ್ರಯಾಣ ಹೊರಟಿದ್ದ ಪುತ್ತೂರಿನ ಯುವಕ ಸಿನಾನ್ ಸದ್ಯ ಅಮೇರಿಕಾ ತಲುಪಿದ್ದಾರೆ. 2023 ರ ಜೂ. 3 ರಿಂದ ಪುತ್ತೂರಿನಿಂದ ಹೊರಟಿದ್ದ ಸಿನಾನ್ ದುಬೈ ಮೂಲಕ ವಿಶ್ವ ಪರ್ಯಟನೆ...