ಮಂಗಳೂರು: ಅಕ್ರಮ ಸಕ್ರಮದ ಅರ್ಜಿಯ ವಿಲೇವಾರಿಗೆ ಲಂಚ ಪಡೆದ ಪ್ರಕರಣದಲ್ಲಿ ಗ್ರಾಮಕರಣಿಕನಿಗೆ(ವಿಎ) 4 ವರ್ಷ ಜೈಲು ಹಾಗೂ ರೂ 70,000/- ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ. ಅಪರಾಧಿ ಎಸ್.ಮಹೇಶ್ ಅಪರಾಧಿ...
ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮ ಪಂಚಾಯತ್ಗೆ ನಡೆದ 10 ವಾರ್ಡ್ ಗಳ 34 ಸದಸ್ಯ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 21 ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದು, ಎಸ್ಡಿಪಿಐ ಬೆಂಬಲಿತ-7 ಬಿಜೆಪಿ-6 ಸ್ಥಾನಕ್ಕೆ...
ವರ್ಷಗಳ ಹಿಂದೆ ಬ್ರಹ್ಮಕಲಶೋತ್ಸವ ನಡೆಯುವ ಸಂದರ್ಭದಲ್ಲಿ ಹಿತ್ತಾಳೆಯ ಬುತ್ತಿಯಲ್ಲಿ ನೀರು ತುಳಸಿ ಕೆಪ್ಲ ಹೂ ದರ್ಬೆ ಸಿಕ್ಕಿದ್ದು ದೇವರ ಮಹಿಮೆ ಎನ್ನುವ ರೀತಿಯಲ್ಲಿ ಇನ್ನೂ ಹಚ್ಚ ಹಸಿರಾಗಿ ಇದೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ...
ಉಪ್ಪಿನಂಗಡಿ: ಅರಣ್ಯ ಇಲಾಖೆಗೆ ಸೇರಿದ ನರ್ಸರಿಗೆ ಕಾಡಾನೆಗಳು ಲಗ್ಗೆಯಿಟ್ಟು, ಹಾನಿಗೊಳಿಸಿದ ಘಟನೆ ಶುಕ್ರವಾರ ತಡರಾತ್ರಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ನಡೆದಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸನಿಹದಲ್ಲಿರುವ ನರ್ಸರಿಗೆ ರಾತ್ರಿ ವೇಳೆ ಕಾಡಾನೆಗಳು...
ಮಂಗಳೂರು: ಎರಡು ವರ್ಷದ ಹಿಂದೆ ನಡೆದ ಪ್ರಕರಣವೊಂದರ ಥಳಿತದ ವೀಡಿಯೋವನ್ನು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. 2021ರ ಅಕ್ಟೋಬರ್ 27 ರಂದು ಸುಬ್ರಮಣ್ಯ...
ಉಪ್ಪಿನಂಗಡಿ: ನಿಷೇಧಿತ ಇ – ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಸಿಗರೇಟ್ ಗೆ ಬಳಸಲಾಗುವ ಅಮಲು ಪದಾರ್ಥ ಸೇರಿದಂತೆ ಇನ್ನಿತರ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ...
ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿದ ಬಳಿಕ ಆನೆಯನ್ನು ಸಾಗಿಸುತ್ತಿರುವಾಗ ಅಧಿಕಾರಿಗಳು ಮತ್ತು ಪೋಲಿಸ್ ಸಿಬಂದಿಗಳ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಗುರುವಾರ ರಾತ್ರಿ ನಡೆದಿದೆ. ಕಡಬ:...
ಕಡಬ: ಕಿಲ್ಲರ್ ಕಾಡಾನೆ ದಾಳಿಗೆ ಸಿಲುಕಿ ಇಬ್ಬರು ಮೃತಪಟ್ಟ ಘಟನೆ ನಡೆದ ದಕ್ಷಿಣ ಕನ್ನಡದ ಕಡಬದ ಪ್ರದೇಶದಲ್ಲಿ ಅಪರೇಷನ್ ಎಲಿಫೆಂಟ್ ಕಾರ್ಯಾಚರಣೆ ಮೂರನೇ ದಿನವೂ ಮುಂದುವರೆದಿದ್ದು. ಇಂದು ಒಂದು ನರಹಂತಹ ಆನೆಯನ್ನು ಸೆರೆ ಹಿಡಿಯಲಾಗಿದೆ. ಇಂದು...
ಕಡಬ:ದೇಶದಲ್ಲೇ ತಲ್ಲಣ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿದಂತೆ ನಡೆದ ತನಿಖೆಯ ವೇಳೆ ಕಬಕ ಸಮೀಪದ ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿರುವ ಫ್ರೀಡಂ ಕಮ್ಯೂನಿಟಿ ಹಾಲ್ನಲ್ಲಿ ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾದ ಸದಸ್ಯರಿಗೆ ಅನಧಿಕೃತವಾಗಿ ಭಯೋತ್ಪಾದನೆಗೆ...
ಕೆಎಸ್ ಆರ್ ಟಿಸಿ ನಿರ್ವಾಹಕಿಯೋರ್ವರಿಗೆ ಪ್ರಯಾಣಿಕನೋರ್ವ ಬಸ್ ನಲ್ಲಿಯೇ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು : ಕೆಎಸ್ ಆರ್ ಟಿಸಿ ನಿರ್ವಾಹಕಿಯೋರ್ವರಿಗೆ ಪ್ರಯಾಣಿಕನೋರ್ವ ಬಸ್ ನಲ್ಲಿಯೇ ಹಲ್ಲೆ ನಡೆಸಿದ...