ಸುಳ್ಯ: ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪಿಗ್ಮಿ ಸಂಗ್ರಾಹಕ ರಾಮಚಂದ್ರ ಪ್ರಭು (65) ಅವರು ಇಂದು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾಮಚಂದ್ರ ಪ್ರಭು ಅವರು ಇಂದು(ಜು.22) ಬೆಳಗ್ಗೆ ತನ್ನ ದ್ವಿಚಕ್ರ...
ಪುತ್ತೂರು : ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃ*ತದೇಹ ಗೌರಿ ಹೊಳೆಯಲ್ಲಿ ಇಂದು(ಜು.21) ಪತ್ತೆಯಾಗಿದೆ. ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ, 21 ವರ್ಷದ ಸನ್ಮಿತ್ ಮೃ*ತ ಯುವಕ. ಸನ್ಮಿತ್...
ಕಡಬ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನೇ*ಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಕಡಬದಲ್ಲಿ ನಡೆದಿದೆ. ಆತ್ಮಹ*ತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಿಮರಡ್ಡ ನಿವಾಸಿ ಅಝರ್(28) ಎಂದು ಗುರುತಿಸಲಾಗಿದೆ. ಅಝರ್ ಶನಿವಾರ ರಾತ್ರಿ ತನ್ನ...
ವಿಟ್ಲ: ಸಿಡಿಲು ಬಡಿದು ಮನೆಗೆ ಹಾನಿಯುಂಟಾದ ಘಟನೆ ವಿಟ್ಲ ಸಮೀಪದ ಕೇಪು ಗ್ರಾಮದ ಚೆಲ್ಲಡ್ಕದಲ್ಲಿ ನಡೆದಿದೆ. ಚೆಲ್ಲಡ್ಕ ಶಶಿಶೇಖರ ಭಂಡಾರಿ ಎಂಬವರ ಮನೆಗೆ ಜು.18 ರಂದು ಗುರುವಾರ ರಾತ್ರಿ ಸಿಡಿಲು ಬಡಿದು ಮನೆಯೊಳಗಿದ್ದ ಫ್ರಿಡ್ಚ್, ಗ್ರೈಂಡರ್...
ಪುತ್ತೂರು: ಕೆಮ್ಮಿಂಜೆ ದೇವಸ್ಥಾನ ಹೋಗುವ ದ್ವಾರದ ಕೂರ್ನಡ್ಕ ಜಂಕ್ಷನ್ ಬಳಿ ಅಪಾಯಕಾರಿ ಮರವೊಂದು ಇವತ್ತೋ ನಾಳೆಯೋ ಬೀಳುವ ಅಪಾಯದ ಸ್ಥಿತಿಯಲ್ಲಿದೆ. ಒಂದು ವೇಳೆ ಇದನ್ನು ತೆರವುಗೊಳಿಸದೇ ಹೋದರೆ ದೊಡ್ಡ ಅನಾಹುತ ಸಂಭವಿಸಬಹುದು ಎಂದು ಸ್ಥಳೀಯರು ಆತಂಕದಲ್ಲಿದ್ದಾರೆ....
ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ. ಹರೀಶ (32) ಮೃ*ತ ಯುವಕ. ಅಡಿಕೆ...
ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಮಧುಸೂದನ್ ರಾವ್ (60 ವ)ರವರು ಜು.14ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ...
ಪುತ್ತೂರು: ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಸುಪ್ರೀತಾ(16) ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನ ಮೃ*ತಪಟ್ಟ ಘಟನೆ ನಡೆದಿದೆ. ಪೇರಿಕೆಯ ಕೃಷ್ಣಪ್ಪ ಮಲೆಕುಡಿಯ ಮತ್ತು ಸುನಂದಾ ದಂಪತಿಯ ಪುತ್ರಿಯಾಗಿರುವ ಸುಪ್ರೀತಾ ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರು...
ಕಡಬ: ಯುವಕನೋರ್ವ ಕುಮಾರಧಾರ ನದಿಯ ನೆರೆ ನೀರಿನಲ್ಲಿ ಸಿಲುಕಿ, ಸಹಾಯಕ್ಕಾಗಿ ಬೊಬ್ಬೆ ಹಾಕುತ್ತಿರುವ ದೃಶ್ಯ ಇಲ್ಲಿನ ಪುಳಿಕುಕ್ಕು ಎಂಬಲ್ಲಿ ಸೋಮವಾರ ಬೆಳಗ್ಗೆ ಕಂಡುಬಂದಿತ್ತು. ಬಳಿಕ ಅಗ್ನಿಶಾಮಕ ದಳ ಆತನನ್ನು ರಕ್ಷಿಸಿದೆ. ಪುಳಿಕುಕ್ಕುವಿನಲ್ಲಿ ಕುಮಾರಧಾರ ನದಿ ಬಹುತೇಕ...
ಸುಳ್ಯ: ಕಂಟೈನರ್ ಗೂಡ್ಸ್ ವಾಹನ ಸುಳ್ಯದ ಒಡಬಾಯಿ ರಸ್ತೆಯಲ್ಲಿ ಪ*ಲ್ಟಿಯಾಗಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಸುಳ್ಯ ಕಡೆ ತೆರಳುತ್ತಿದ್ದ ವಾಹನ ಓಡಬಾಯಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ...