ಪುತ್ತೂರು: ಬಸ್ಸು ಹಾಗೂ ಬೈಕ್ ನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕಬಕ-ಮಿತ್ತೂರು ನಡುವಿನ ಕೂವೆತ್ತಿಲ ತಿರುವಿನಲ್ಲಿ ನಡೆದಿದೆ. ಬೈಕ್ ಸವಾರ ಕೂವೆತ್ತಿಲ ನಿವಾಸಿ...
ಪುತ್ತೂರು: ಭೂಮಿ ಅಳತೆ ಮಾಡಿ ನಕ್ಷೆ ತಯಾರಿಸಿ ಕೊಡಲು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪುತ್ತೂರು ಭೂಮಾಪನ ಇಲಾಖೆಯ ಭೂಮಾಪಕ ಮಹಾದೇವ ನಾಯಕ್ನಿಗೆ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಶಿಕ್ಷೆ...
ಬೆಳ್ತಂಗಡಿ : ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿ ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಸಂಭವಿಸಿದೆ. ಮಂಗಳವಾರ ತಡರಾತ್ರಿ...
ಸುಳ್ಯ: ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡಜಿಲ್ಲೆಯ ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ಅ.3 ರಂದು ರಾತ್ರಿ ಘಟನೆ ನಡೆದಿದೆ. ಮೃತ...
ಪುತ್ತೂರು : ಹಾಡು ಹಗಲೇ ಅರ್ಚರೋರ್ವರ ಪತ್ನಿಗೆ ಟೋಪಿ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನದ ಸರವನ್ನು ಎಗರಿಸಿದ ಘಟನೆದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ. ಉಪ್ಪಿನಂಗಡಿ ಸಮೀಪ ಚಿನ್ನಾಭರಣದ ಅಂಗಡಿ ತೆರೆಯುತ್ತಿದ್ದೇವೆ. ಆಶೀರ್ವಾದ ಮಾಡಿ ಎಂದು...
ಪುತ್ತೂರು : ಸ್ವಿಫ್ಟ್ ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ದಕ್ಷಿಣ ಕನ್ನಡದ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಸರಕಾರಿ ಶಾಲೆಯ ಬಳಿ ಅ.1ರ ರಾತ್ರಿ ಸಂಭವಿಸಿದೆ....
ಪುತ್ತೂರು: ಈ ಬಾರಿಯ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ 2022ಕ್ಕೆ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ. ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ. ಶಿವರಾಮ ಕಾರಂತ ಬಾಲವನ,...
ಪುತ್ತೂರು: ಇದೇ ಮೊದಲ ಬಾರಿಗೆ ಪುತ್ತೂರಿನಲ್ಲಿ ಪಿಲಿರಂಗ್ (ಹುಲಿ ಕುಣಿತ ಸ್ಪರ್ಧೆ)ಯನ್ನು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ನೇತೃತ್ವದಲ್ಲಿ ಆಯೋಜಿಸಲಾಗಿದೆ. ಆಹ್ವಾನಿತ ಆರು ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಹುಲಿ ಕುಣಿತ ಪ್ರಿಯರಿಗೆ ಭರ್ಜರಿ...
ಪುತ್ತೂರು: ಅತಿವೃಷ್ಠಿಯಿಂದ ಅಡಿಕೆ ಬೆಳೆಗೆ ಉಂಟಾದ ಹಾನಿಗೆ ಪರಿಹಾರ ಮತ್ತು ಕೇಂದ್ರ ಸರಕಾರ ಜಾರಿಗೆ ತಂದ ಮೂರು ಕೃಷಿ ಕಾನೂನು ರಾಜ್ಯದಲ್ಲಿ ಇನ್ನೂ ಜಾರಿಯಲ್ಲಿದ್ದು, ಅವುಗಳನ್ನು ತಕ್ಷಣವೇ ರದ್ದುಗೊಳಿಬೇಕೆಂದು ಆಗ್ರಹಿಸಿ ರೈತಸಂಘ, ಹಸಿರು ಸೇನೆಯಿಂದ ಇಂದು...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸುಬ್ರಹ್ಮಣ್ಯದಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರದ ಪೈಶಾಚಿಕ ಕೃತ್ಯ ನಡೆದಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಮಹಿಳೆ ಸೇರಿ 14 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ....