ಪುತ್ತೂರು: ಏಕಬಳಕೆ ಪ್ಲಾಸ್ಟಿಕ್ ನಿಷೇಧ ಹಿನ್ನೆಲೆಯಲ್ಲಿ ಇದರ ಮಾರಾಟದ ವಿರುದ್ಧ ಪುತ್ತೂರು ನಗರಸಭೆ ಅಧಿಕಾರಿಗಳು ಶುಕ್ರವಾರ ಮಿಂಚಿನ ಕಾರ್ಯಾಚರಣೆ ನಡೆಸಿದರು. ವಿಶೇಷವೆಂದರೆ ಅಧಿಕಾರಿಗಳು ಒಂದು ಅಂಗಡಿಗೆ ನುಗ್ಗುತ್ತಿದ್ದಂತೆ ಅದೇ ರಸ್ತೆಯ ಹಲವು ಅಂಗಡಿಗಳವರಿಗೆ ಮಾಹಿತಿ ತಿಳಿದು...
ಪುತ್ತೂರು: ಕೆಎಸ್ಆರ್ಟಿಸಿ ಬಸ್ ನಿರ್ವಾಹಕನೋರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ತುಳಿದು ರಸ್ತೆಗೆ ದೂಡಿ ಹಾಕಿದ ಅಮಾನವೀಯ ಘಟನೆ ಪುತ್ತೂರಿನ ಈಶ್ವರಮಂಗಲ ಪೇಟೆಯ ಜಂಕ್ಷನ್ನಲ್ಲಿ ನಡೆದಿದೆ. ಪ್ರಯಾಣಿಕ ಪಾನಮತ್ತನಾಗಿದ್ದ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಅವರ ಮೇಲೆ ಕಂಡಕ್ಟರ್...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕಿಯನ್ನು ಸಮಾರಂಭಕ್ಕೆ ಬರದಂತೆ ಅವಮಾನ ಮಾಡಿದ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಆಗ್ರಹಿಸಿದ್ದಾರೆ....
ಕಡಬ: ಮರದ ಕೊಂಬೆ ಕಡಿಯುವಾಗ ಹೈ ಟೆನ್ಷನ್ ವಿದ್ಯುತ್ ತಗುಲಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕಡಬದ ಕುಂತೂರಲ್ಲಿ ಇಂದು ನಡೆದಿದೆ. ಮನೋಜ್ ಸಾವನ್ನಪ್ಪಿದ ವ್ಯಕ್ತಿ. ಘಟನೆ ವಿವರ ಇಂದು ಬೆಳಗ್ಗೆ ಹಸಿ ಮರದ ಕೊಂಬೆ ಕಡಿಯುತ್ತಿರುವ...
ಮಂಗಳೂರು: ಬಿಜೆಪಿ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎನ್ಐಎ ದಾಳಿಗೆ ಎರಡು ದಿನಗಳ ಹಿಂದೆಯೇ ಸಿದ್ದತೆ ನಡೆದಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಕಾರ್ಯಾಚರಣೆಗೆ ಪೂರ್ವಭಾವಿಯಾಗಿ ಎರಡು ದಿನಗಳ ಹಿಂದೆಯೇ ಖಾಸಗಿ ವಾಹನದಲ್ಲಿ ಆಗಮಿಸಿದ ಅಧಿಕಾರಿಗಳು ಸಾಕಷ್ಟು...
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಎನ್ಐಎ ದಾಳಿ ಮುಂದುವರೆದಿದೆ. ಅದರ ಮುಂದುವರಿದ ಭಾಗವಾಗಿ ಇಂದು ಬಂಟ್ವಾಳ ತಾಲೂಕಿನ ಮಿತ್ತೂರಿನ ಫ್ರೀಡಮ್ ಕಮ್ಯುನಿಟಿ ಹಾಲ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ....
ಮಂಗಳೂರು: ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ಐಎ ನಿನ್ನೆ ಪುತ್ತೂರು, ಸುಳ್ಯ, ಬೆಳ್ಳಾರೆ, ಉಪ್ಪಿನಂಗಡಿ ಸೇರಿದಂತೆ ಒಟ್ಟು 32 ಕಡೆ ಏಕಕಾಲಕ್ಕೆ ದಾಳಿ ನಡೆಸಿದೆ. ಎನ್ಐಎ ತಂಡವು ಪಿಎಫ್ಐ ಮತ್ತು ಎಸ್.ಡಿ.ಪಿ.ಐ ಮುಖಂಡರುಗಳಾದ ಜಾಬೀರ್...
ಬೆಳ್ಳಾರೆ: ಪ್ರಧಾನಿ ಕಾರ್ಯಕ್ರಮಕ್ಕೆ ತೆರಳಿ ನಾಪತ್ತೆಯಾಗಿ ನಾಲ್ಕು ದಿನದ ಬಳಿಕ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡು ಗ್ರಾಮದ ಸದಾಶಿವ ಪಾಲೆಪ್ಪಾಡಿ ಎಂಬವರು ಸೆ.2...
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಾಲ್ಕು ದಿನಗಳ ಕಾಲ ಪೂಜಿಸಲ್ಪಟ್ಟ 56ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶ್ರೀ ಗಣೇಶ ವಿಗ್ರಹದ ವೈಭವದ ಶೋಭಾಯಾತ್ರೆಯು ಸಂಜೆ...
ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ಗೆ ಹೊಡೆದ ಘಟನೆ ಸೆ.3ರಂದು ರಾತ್ರಿ ಪುತ್ತೂರಿನ ಪರ್ಲಡ್ಕ ರಸ್ತೆಯಲ್ಲಿ ನಿನ್ನೆ ನಡೆದಿದ್ದು, ಬೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪುತ್ತೂರು ಗಣೇಶೋತ್ಸವ...