ಮಂಗಳೂರು: ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಬೆಳ್ಳಂ ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದರು. ದಕ್ಷಿಣ ಕನ್ನಡದ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ವಿಭಾಗವನ್ನು ಉದ್ಘಾಟಿಸುವ ಸಲುವಾಗಿ ಜಿಲ್ಲೆಗೆ...
ಸುಳ್ಯ: ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ನಡೆಸಿದ ಸ್ವಾತಂತ್ರ್ಯ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ ಅವರ ಕಂಚಿನ ಪ್ರತಿಮೆ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಸುಳ್ಯ ಮೂಲಕ ಪ್ರವೇಶಿಸಿದ್ದು, ಸುಳ್ಯ ಬಸ್ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ...
ಸುಳ್ಯ: ಫಾಸ್ಟ್ಫುಡ್ ಅಂಗಡಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಅನ್ನದ ಪಾತ್ರೆ ಮೇಲೆ ಅಂಗಡಿ ಕಾರ್ಮಿಕ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುರುಂಜಿಭಾಗ್ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆ...
ಪುತ್ತೂರು: ಗಣೇಶ ಚತುರ್ಥಿ ಹಬ್ಬದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಪುತ್ತೂರು ಡಿವೈಎಸ್ಪಿ ಈರಯ್ಯ ಹೀರೇಮಠ ನೇತೃತ್ವದಲ್ಲಿ ಆಗಸ್ಟ್ 28ರಂದು ಪೊಲೀಸ್ ಪಥಸಂಚಲನ ನಡೆಯಿತು....
ಉಪ್ಪಿನಂಗಡಿ: ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಬೃಹತ್ ಗಾತ್ರದ ಕಲ್ಬಾಜಿ ಮರವನ್ನು ಕಡಿದು, ಅದನ್ನು ತುಂಡುಗಳನ್ನಾಗಿ ಮಾಡಿ ಸಾಗಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಪತ್ತೆ ಹಚ್ಚಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ....
ಕಡಬ: ಮರಳು ಸಾಗಿಸುವ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಅದೃಷ್ಟವಶಾತ್ ಪಾರಾದ ಘಟನೆ ನೆಲ್ಯಾಡಿಯ ಗೋಳಿತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ. ಘಟನೆ ವಿವರ ನಿನ್ನೆ ಮಧ್ಯಾಹ್ನ ಉಪ್ಪಿನಂಗಡಿ...
ಪುತ್ತೂರು: ಕೆಫೆಯೊಂದರಲ್ಲಿ ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿಯರು ಜತೆಯಾಗಿ ಕೂತು ಆಹಾರ ಸೇವಿಸಿದ್ದನ್ನು ಹಿಂದೂಪರ ಸಂಘಟನೆಯ ಕೆಲ ಯುವಕರು ವಿರೋಧಿಸಿದ ಘಟನೆ ಪುತ್ತೂರು ಹೃದಯಭಾಗದಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಪುತ್ತೂರು ಬಸ್ಸು ನಿಲ್ದಾಣದ...
ಮಂಗಳೂರು: ಕರ್ನಾಟಕ ಸರಕಾರ ಹಲವು ಹಲವು ಟ್ರಸ್ಟ್-ಪ್ರತಿಷ್ಠಾನಗಳಿಗೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕಗೊಳಿಸಿದೆ. ಆದರೆ ‘ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ’ ಅಧ್ಯಕ್ಷರಾಗಿ ನೇಮಕಗೊಂಡ ಹಿರಿಯ ಲೇಖಕ ನರೇಂದ್ರ ರೈ ದೇರ್ಲ ಅಧ್ಯಕ್ಷ ಸ್ಥಾನವನ್ನು ತಿರಸ್ಕರಿಸಿದ್ದಾರೆ. ಈ...
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಬೇಧಿಸಿದ ಪಶ್ಚಿಮ ವಲಯ ಪೊಲೀಸ್ ತಂಡವನ್ನು ಐಜಿಪಿ ದೇವಜ್ಯೋತಿ ರೇ ಅಭಿನಂದಿಸಿದರು ಹಾಗೂ ತನಿಖೆಯಲ್ಲಿ ಭಾಗವಹಿಸಿದ 82 ಅಧಿಕಾರಿಗಳಿಗೆ ಪ್ರಶಂಸಾ ಪತ್ರ ವಿತರಿಸಿದರು. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯ ಬೆಳೆಗಾರರನ್ನು ಕಂಗೆಡಿಸಿದೆ. ಅಡಕೆ ತೋಟಗಳಲ್ಲಿ ಈ ಬಾರಿ ಕೋಳೆ ರೋಗ ಕಾಣಿಸಿಕೊಂಡಿದೆ. ನಿರಂತರವಾಗಿ...