ಪುತ್ತೂರು : ಇಲ್ಲಿನ ಕುಮಾರಧಾರ ನದಿಯಲ್ಲಿ ಸ್ನಾನ ಮಾಡಲು ಇಳಿದ ಯುವಕನೋರ್ವ ನೀರುಪಾಲಾದ ಘಟನೆ ರವಿವಾರ ಸಂಜೆ ನಡೆದಿದೆ. ಬೆಂಗಳೂರು ಮೂಲದ ಶಿವು ಎಂಬತ ನೀರಿನ ಸೆಳೆತಕ್ಕೆ ಕೊಚ್ಚಿಹೋದ ಯುವಕನಾಗಿದ್ದಾನೆ. ಪೋಲೀಸ್, ಅಗ್ನಿಶಾಮಕ ದಳ ಸ್ಥಳೀಯರ...
ಪುತ್ತೂರು: ಪುತ್ತೂರು ಉಪವಿಭಾಗದ ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ಕಳೆದೆರಡು ವರ್ಷಗಳಿಂದ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಸಿಐಡಿಗೆ...
ಪುತ್ತೂರು: ಪುತ್ತೂರಿನಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಬೆಂಟೆಕ್ಸ್ ಫ್ಯಾನ್ಸಿಯ ಮಾಲೀಕರೋರ್ವರು ಅನಾರೋಗ್ಯದಿಂದ ನಿನ್ನೆ ನಿಧನರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಉದಯ್ ಕುಮಾರ್ ಚೆಟ್ಟಿಯಾರ್ (64ವ) ಮೃತಪಟ್ಟ ವ್ಯಕ್ತಿ. ಪುತ್ತೂರಿನ ಬೊಳುವಾರು ನಿವಾಸಿಯಾಗಿರುವ ಉದಯ ಕುಮಾರ್ ಅವರಿಗೆ...
ಪುತ್ತೂರು: ಗಂಡನ ಉತ್ತರಕ್ರಿಯೆಯ ದಿನವೇ ಪತ್ನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಪುತ್ತೂರಿನ ಪಾಣಾಜೆ ಗ್ರಾಮದ ಕೊಂದಲಕಣಾದಲ್ಲಿ ಇಂದು ನಡೆದಿದೆ. ಕೊಂದಲಕಾಣಾ ನಿವಾಸಿ ಕೃಷ್ಣ ನಾಯ್ಕ ಅವರು ಇತ್ತೀಚೆಗೆ ನಿಧನ ಹೊಂದಿದ್ದರು. ಇಂದು ಉಪ್ಪಿನಂಗಡಿಯಲ್ಲಿ ಅವರ...
ಮಂಗಳೂರು: ರಸ್ತೆಯಲ್ಲಿ ಗುಂಡಿ ಇದೆ ಎಂಬುವುದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ವಿಚಾರದಲ್ಲಿ ಖ್ಯಾತ ಆರ್.ಜೆ ಹಾಗೂ ಯೂಟ್ಯೂಬರ್ ತ್ರಿಶೂಲ್ ವಿರುದ್ಧ ಪುತ್ತೂರು ನಗರ ಪಂಚಾಯತ್ ಅಧ್ಯಕ್ಷ ಸುಳ್ಯ ಪೊಲೀಸ್ ಠಾಣೆ ಮೆಟ್ಟಲೇರಿದ ಘಟನೆ ನಡೆದಿದೆ. ಆರ್.ಜೆ...
ಪುತ್ತೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದವರು ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ....
ಪುತ್ತೂರು: 21 ವರ್ಷಗಳ ಹಿಂದೆ ನಡೆದ ಕಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರಿನ ಕದ್ರಿ ನಿವಾಸಿ...
ಬೆಳ್ತಂಗಡಿ: ಹತ್ಯೆ ಆರೋಪದಲ್ಲಿ ಜೈಲಿನಿಂದ ಬಿಡುಗಡೆಗೊಂಡಿದ್ದ ಕೇರಳ ಮಲಪ್ಪುರಂ ಮೂಲದ ವ್ಯಕ್ತಿಯೋರ್ವ ಕರ್ನಾಟಕಕ್ಕೆ ಬಂದು ಮಹಿಳೆಯೊಬ್ಬರ ಸ್ಕೂಟರ್ ಕಳ್ಳತನ ಮಾಡಿ ಮತ್ತೆ ಪೊಲೀಸರ ಅತಿಥಿಯಾದ ಘಟನೆ ಜಿಲ್ಲೆಯ ಗುಂಡ್ಯ ಎಂಬಲ್ಲಿ ನಡೆದಿದೆ. ಬಂಧಿತನನ್ನು ವಿನೀಶ್ (21)...
ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ರೋಟರಿಪುರ ಎಂಬಲ್ಲಿ ನಡೆದಿದೆ. ಮೃತರನ್ನು ರೋಟರಿಪುರ ನಿವಾಸಿ ಗಿರೀಶ್ ಭಟ್ (42) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಜಗದೀಶ್ ರವರು ಅನಾರೋಗ್ಯದಿಂದ...
ಸುಳ್ಯ: ನಾಲ್ಕು ವರ್ಷದ ಮಗುವಿಗೆ ತನ್ನ ಹೆತ್ತ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ಅಮಾನವೀಯ ಘಟನೆ ಸುಳ್ಯದ ನಾವೂರಿನಲ್ಲಿ ನಡೆದಿದೆ. ಮಗು ಹಠ ಹಿಡಿಯುತ್ತಿತ್ತು ಎಂದು ಸಟ್ಟುಗದಲ್ಲಿ ಬರೆ ಹಾಕಿದ್ದು, ಈ ಬಗ್ಗೆ...