ಪುತ್ತೂರು: ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಹೊಸಗದ್ದೆ ಎಂಬಲ್ಲಿ ಅರಣ್ಯಕ್ಕೆ ಬೆಂಕಿ ತಗುಲಿದ ಘಟನೆ ನಡೆದಿದ್ದು, ಇದರಿಂದ ಅನೇಕ ಗಿಡ ಮರಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳದವರು ಕೂಡಲೇ ಧಾವಿಸಿ ಬಂದು ಬೆಂಕಿಯನ್ನು ನಂದಿಸಿ ಅದು...
ಪುತ್ತೂರು: ವಸತಿ ನಿಲಯದ ಅಡುಗೆ ಸಿಬ್ಬಂದಿ ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ವಸತಿ ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದ ಮೆಟ್ರಿಕ್ ಪೂರ್ವ ಪರಿಶಿಷ್ಟ ಪಂಗಡದ...
ಪುತ್ತೂರು: ಲಾರಿ ಅಪಘಾತದಲ್ಲಿ ಗಾಯಗೊಂಡಿದ್ದ ಕಾಡುಹಂದಿಗಳ ಕಾಲು ಕಟ್ಟಿ ಜನರು ಹೊತ್ತೊಯ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ಮಾಣಿ – ಮೈಸೂರು ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಾಡು ಹಂದಿಗಳನ್ನು...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿನ ಮಾಜಿ ಅಧ್ಯಕ್ಷ, ಸಹಕಾರ ರತ್ನ ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಕರಾಯ ಗ್ರಾಮದ ಬಿ. ನಿರಂಜನ್ ಬಾವಂತಬೆಟ್ಟು (75) ಅವರು ಅಲ್ಪಕಾಲದ ಅಸೌಖ್ಯದಿಂದ...
ಪುತ್ತೂರು: ಪುತ್ತೂರಿನ ನೆಹರೂನಗರದ ಹೊಟೇಲ್ ಒಂದರಲ್ಲಿ ಸಪ್ರೈಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾತ ಕ್ಯಾಶಿಯರ್ನ ಬೆಲೆಬಾಳುವ ಮೊಬೈಲ್ ನೊಂದಿಗೆ ಪರಾರಿಯಾದ ಘಟನೆ ನಡೆದಿದೆ. ಸಪ್ಲೆಯರ್ ಗಣೇಶ್ ಎಂಬಾತ 69 ಸಾವಿರ ರೂ. ಮೌಲ್ಯದ ಮೊಬೈಲ್ ನೊಂದಿಗೆ ಪರಾರಿಯಾದಾಗಿದ್ದಾನೆ....
ಪುತ್ತೂರು: ಬ್ಯಾಂಕಿನ ಕಿಟಕಿ ಮುರಿದು ನಗ – ನಗದು ಕಳವು ಆದ ಘಟನೆ ಪುತ್ತೂರಿನ ಅಡ್ಯನಡ್ಕದಲ್ಲಿರುವ ಕರ್ಣಾಟಕ ಬ್ಯಾಂಕಿನಲ್ಲಿ ನಡೆದಿದೆ. ಬ್ಯಾಂಕಿನೊಳಗಿನಿಂದ ನಗದು, ಚಿನ್ನ ದೋಚಿ ಕಳ್ಳರು ಪರಾರಿಯಾಗಿದ್ದು, ಕೋಟ್ಯಾಂತರ ರೂಪಾಯಿ ದೋಚಿದ್ದಾರೆ ಎನ್ನಲಾಗಿದೆ. ಬಂಟ್ವಾಳ...
ಸ್ಯಾಂಡಲ್ ವುಡ್ ನಟ ದರ್ಶನ್ ನಟಿಸಿರುವ ಕಾಟೇರ ಸಿನಿಮಾ ಸಕ್ಸಸ್ ಕಂಡ ಬೆನ್ನಲೇ ಇದೀಗ ಹೊಸ ಸಿನಿಮಾಕ್ಕೆ ಕಾಲಿಟ್ಟಿದ್ದಾರೆ. ಮುಂದೆ ಬರಲಿರುವ ‘ಡೆವಿಲ್’ ಸಿನಿಮಾದಲ್ಲಿ ನಟನಾಗಿ ದರ್ಶನ್ ಕಾಣಿಸಿಕೊಂಡರೆ ನಟಿಯಾಗಿ ಕರಾವಳಿ ಬೆಡಗಿ ಪುತ್ತೂರಿನ ರಚನಾ...
ಪುತ್ತೂರು: ಹಾಡು ಹಗಲೇ ಚಿನ್ನದ ಸರವನ್ನು ಎಗರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ದ. ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ, ಜನವರಿ 11ರಂದು ಮಧ್ಯಾಹ್ನ ಮಹಿಳೆಯೊಬ್ಬರ ಚಿನ್ನದ...
ಪುತ್ತೂರು: ಪುತ್ತೂರು ಬಸ್ ನಿಲ್ದಾಣ ಸಮೀಪ ಎರಡು ತಂಡಗಳು ಹೊಡೆದಾಟ ನಡೆಸಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣ ಸಮೀಪದ ಗಾಂಧಿಕಟ್ಟೆ ಸಮೀಪ ಹಣ್ಣು ಹಂಪಲು ವಿತರಣೆಯ ಪಿಕಪ್ ವಾಹನದವರು ಮತ್ತು ಮಾರುತಿ...
ಪುತ್ತೂರು: ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಪೋಲ್ಯಾ ಎಂಬಲ್ಲಿ ನಡೆದಿದೆ. ನೇರಳಕಟ್ಟೆಯ ಶಾಲಾ ಶಿಕ್ಷಕಿಯಾಗಿದ್ದ ಅನಿತಾ ಎಂಬವರು ಅಪಘಾತದಲ್ಲಿ ಮೃತ ಪಟ್ಟಿದ್ದು,...