ಸುಬ್ರಹ್ಮಣ್ಯ: ಆ.1ರಂದು ರಾತ್ರಿ ಸುರಿದ ಭಾರಿ ಮಳೆಗೆ ಸುಬ್ರಹ್ಮಣ್ಯ ಕೊಲ್ಲಮೊಗ್ರದ ಹೊಳೆಯು ಇಡೀ ಗ್ರಾಮವನ್ನು ಆವರಿಸಿ ಅನೇಕ ಮನೆಗಳಿಗೆ ನೆರೆ ನೀರು ನುಗ್ಗಿ ಬಹಳಷ್ಟು ಅವಾಂತರಗಳು ಸೃಷ್ಟಿಸಿತ್ತು. ನೆರೆಯಲ್ಲಿ ದನವೊಂದು ಮುಳುಗಿ ಜೀವಬಿಟ್ಟಿತ್ತು. ಪ್ರವಾಹದ ರಭಸಕ್ಕೆ...
ಕಡಬ: ವಿವಾಹಿತ ಯುವತಿಯೋರ್ವಳನ್ನು ಅತ್ಯಾಚಾರಗೈದು ಮದುವೆಯಾಗುತ್ತೇನೆಂದು ನಂಬಿಸಿ 1.70 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಯುವತಿಯು ತನ್ನ ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಸೋಮವಾರ ರಾತ್ರಿಯಿಂದ ಬಿರುಸಿನ ಮಳೆಯಾಗುತ್ತಿದೆ. ಕಡಬ ಮತ್ತು ಸುಳ್ಯ ತಾಲೂಕಿನ...
ಉಪ್ಪಿನಂಗಡಿ: ಕಾರು ಮತ್ತು ಬಸ್ ಪರಸ್ಪರ ಢಿಕ್ಕಿಯಾಗಿ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲ್ಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಸಂಭವಿಸಿದೆ. ರಾಮಕುಂಜ ನಿವಾಸಿಗಳಾದ ಉಪನ್ಯಾಸಕ...
ಪುತ್ತೂರು : ದ.ಕ ಜಿಲ್ಲೆಯ ಸುಳ್ಯ- ಕಡಬ ಭಾಗದಲ್ಲಿ ಅತೀವೃಷ್ಟಿ ಅನಾಹುತಗಳು ನಡೆದ ಕಾರಣ ಮುಂಜಾಗೃತಾ ಕ್ರಮವಾಗಿ ಕಡಬ – ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಆಗಸ್ಟ್ 3 ಬುಧವಾರದಂದು ರಜೆ ಘೋಷಣೆ...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಗುಡ್ಡ ಮನೆ ಮೇಲೆ ಜರಿದು ಇಬ್ಬರು ಮಕ್ಕಳ ಸಾವು ಪ್ರಕರಣದಲ್ಲಿ ಸಚಿವ ಹಾಗೂ ಸ್ಥಳೀಯ ಶಾಸಕರಾದ ಎಸ್ ಅಂಗಾರ ಅವರು ಸಂತ್ರಸ್ತ ಮನೆಗೆ...
ಪುತ್ತೂರು: ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಪೊಲೀಸರು ಬಂಧಿಸಿದ್ದು, ಇದೀಗ ಈ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧೃಡಪಡಿಸಿದ್ದಾರೆ. ಬಂಧಿತರನ್ನು ಸದ್ದಾಂ(32), ಹ್ಯಾರೀಸ್(42) ಎಂದು ಗುರುತಿಸಲಾಗಿದೆ....
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ದಲ್ಲಿ ಮೇಘ ಸ್ಪೋಟಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ. ಪ್ರಸ್ತುತ ಎರಡು ಜೀವ ಹಾನಿಗಳಾಗಿದ್ದು ನೂರಾರು ಎಕರೆ ತೋಟಗಳು ಹಾನಿಗೊಂಡಿವೆ. ಬಾರಿ ಮಳೆಯ ಕಾರಣ ನಾಡಿ...
ಸುಬ್ರಹ್ಮಣ್ಯ: ಇಂದು ಸಂಜೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ದರ್ಪಣತೀರ್ಥ ನದಿಯು ತುಂಬಿ ಹರಿದಿದ್ದು, ಕುಕ್ಕೆಯ ಆದಿಸುಬ್ರಹ್ಮಣ್ಯ ದೇವಳದ ಒಳಗೆ ನೀರು ಪ್ರವೇಶಿಸಿದೆ. ದರ್ಪಣ ತೀರ್ಥ ನದಿಯ ತಟದಲ್ಲಿರುವ 12ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ಕುಕ್ಕೆ...
ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಜಲಾವೃತಗೊಂಡಿದೆ. ಈ ಮಧ್ಯೆ ಪರ್ವತಮುಖಿ ಬಳಿ ಗುಡ್ಡಕುಸಿತವಾಗಿದ್ದು, ಇಬ್ಬರು ಮಕ್ಕಳು ಸೇರಿ ಮೂವರು ನಾಪತ್ತೆಯಾಗಿದ್ದಾರೆ. ಭಾರಿ ಮಳೆ ಹಿನ್ನೆಲೆ ಪರ್ವತಮುಖಿ ಬಳಿ ಗುಡ್ಡಕುಸಿತವಾಗಿದೆ....