ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ಆ.1ರವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿ.ಎಸ್.ಐಗಳನ್ನು ದಿಢೀರ್ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ವಿಟ್ಲ ಠಾಣೆಯ ಪಿಎಸ್ಐ ಮಂಜುನಾಥ್ ಅವರನ್ನು ಸುಬ್ರಹ್ಮಣ್ಯ ಠಾಣೆಗೆ, ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ ಸುಹಾಸ್ ಆರ್....
ಪುತ್ತೂರು: ರಾಜಕೀಯದವರು ಎಲ್ಲೆಲ್ಲಿ ಸಿಕ್ತಾರೆ ಅಲ್ಲಲ್ಲಿ ಅವ್ರಿಗೆ ಮೆಟ್ಟಲ್ಲಿ ಹೊಡಿಬೇಕು. ಒಬ್ಬ ಹಿಂದೂ ಅಂತ ಹೇಳಿಕೊಂಡು ಹೋಗುವುದು ಮತ್ತೋರ್ವ ಮುಸಲ್ಮಾನ ಅಂತ ಹೇಳಿಕೊಂಡು ಹೋಗುವುದು. ಮನೆಯ ಹೊಸಲು ತೊಳಿಯಲು ಬಿಡಬಾರದು ಎಂದು ಹಿಂದೂ ನಾಯಕ ಮಹೇಶ್...
ಮಂಗಳೂರು: ಬೆಳ್ಳಾರೆಯಲ್ಲಿ ಕೊಲೆಯಾದ ಪ್ರವೀಣ್ನನ್ನು ಎಸ್ಕೆಎಸ್ಎಸ್ಎಫ್ನ ಅಂಬುಲೆನ್ಸ್ನಲ್ಲಿ ಕರೆದೊಯ್ದು ಜೀವ ಉಳಿಸುವ ಪ್ರಯತ್ನ ನಡೆಸಿದ್ದರು. ಆದರೆ ಜೀವ ಉಳಿಸಲಾಗಲಿಲ್ಲ ಎಂದು ಶಂಸುಲ್ ಉಲಮಾ ಚಾರಿಟೇಬಲ್ ಸಂಚಾಲಕ ಜಮಾಲುದ್ದೀನ್ ಹೇಳಿದ್ದಾರೆ. ಘಟನೆ ಬಗ್ಗೆ ವಿವರಿಸಿದ ಅವರು, ಪ್ರವೀಣ್ಗೆ...
ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ ಅ.11 ರ ತನಕ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ....
ಸುಳ್ಯ : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಅವರು ಇಂದು ಬಿಜೆಪಿ...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸದಸ್ಯ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ ನೀಡಿ ಮೃತರ ಪತ್ನಿ ಹಾಗೂ ತಾಯಿಗೆ ಸಾಂತ್ವನ ಹೇಳಿದರು. ಈ ವೇಳೆ...
ಮಂಗಳೂರು: ಕೊಲೆಯಾದ ಪ್ರವೀಣ್ ಕುಟುಂಬವನ್ನು ಭೇಟಿ ಮಾಡಿದ ಸಿಎಂ ಸಾಂತ್ವಾನ ಹೇಳಿದರು. ಇದೇ ವೇಳೆ ಪತ್ನಿ ನೂತನ ಹಾಗೂ ತಾಯಿಯನ್ನು ಭೇಟಿಯಾಗಿ ಸಂತೈಸಿದರು. ನೆಟ್ಟಾರುವಿನ ಪ್ರವೀಣ್ ಕುಟುಂಬಸ್ಥರನ್ನು ಭೇಟಿ ಮಾಡಿ 25 ಲಕ್ಷ ರೂಪಾಯಿ ಚೆಕ್...
ಮಂಗಳೂರು: ಕೊಲೆಯಾದ ಪ್ರವೀಣ್ ಕುಟುಂಬಕ್ಕೆ ಸಾಂತ್ವಾನ ಹೇಳಲು ಸಿಎಂ ಮಂಗಳೂರಿಗೆ ವಿಮಾನ ಮೂಲಕ ಆಗಮಿಸಿದ್ದು, ಇದೀಗ ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಬೆಳ್ಳಾರೆಗೆ ಹೊರಟಿದ್ದಾರೆ. ಒಂದೂವರೆ ಘಂಟೆಯಲ್ಲಿ ಬೆಳ್ಳಾರೆ ತಲುಪಲಿದ್ದಾರೆ. ಇದಕ್ಕೂ ಮೊದಲು ಮಂಗಳೂರು...
ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಸದ್ಯದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು 14 ದಿನ ಕಸ್ಟಡಿಗೆ ಕೇಳಲಿದ್ದಾರೆ. ಈ ಪ್ರಕರಣ ಸಂಬಂಧ ಕೆಲವು...