ಪುತ್ತೂರು: ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪದಲ್ಲಿ ಓರ್ವನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಮುಬಿನ್ (20) ಎಂದು ಗುರುತಿಸಲಾಗಿದೆ. ಪುತ್ತೂರು...
ಸುಳ್ಯ: ಮಧ್ಯರಾತ್ರಿ ಏಕಾಏಕಿ ಮೂರು ಅಂಗಡಿಗಳು ಹೊತ್ತಿ ಉರಿದು, ಒಂದು ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕಲ್ಲುಗುಂಡಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ನಿನ್ನೆ ತಡರಾತ್ರಿ ಕಲ್ಲುಗುಂಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ...
ಕಡಬ: ಇನ್ನೋವಾ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಪಂಜ- ಕಡಬ ರಸ್ತೆಯ ಕೋಡಿಂಬಾಳದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಧರ್ಮಸ್ಥಳ ಕಾಯರಡ್ಕದ ಮೂಲದ ಮೂವರು ಪಂಜ ಕಡೆ ಇನ್ನೋವಾ ಕಾರಿನಲ್ಲಿ ಸಂಚರಿಸುತ್ತಿದ್ದಾಗ...
ಮಂಗಳೂರು: ನಾಳೆ (ಜು.16)ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಮೆಸ್ಕಾಂನ ಹಿರಿಯ ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ, ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ. ವಿವರ ಇಂತಿದೆ ಮಂಗಳೂರು...
ಪುತ್ತೂರು: ಸಾಕು ಪ್ರಾಣಿಗಳನ್ನು ಮುದ್ದಾಗಿ ಸಾಕುವ ಜನರ ನಿರ್ಲಕ್ಷ್ಯದಿಂದಾಗಿ ಬೀದಿಗೆ ಬೀಳುವ ನಾಯಿಗಳನ್ನು ಕಂಡು ಕಾಣದಂತೆಯೇ ಇರುವವರು ಹೆಚ್ಚು. ಆದರೆ ರಕ್ಷಿತ್ ಶೆಟ್ಟಿ ಅಭಿನಯದ “ಚಾರ್ಲಿ 777” ಚಲನಚಿತ್ರ ತೆರೆಗೆ ಬಂದ ಬಳಿಕ ನಾಯಿಗಳ ಮೇಲಿನ...
ಬಂಟ್ವಾಳ: ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ ಕೆಟ್ಟು ನಿಂತಿದ್ದರ ಪರಿಣಾಮ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಜಂಕ್ಷನ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಚತುಷ್ಪಥ ಕಾಮಗಾರಿ ನಡೆಯುವಲ್ಲಿ ರಸ್ತೆಯ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇದರ...
ಉಜಿರೆ: ಕಾರು ಹಾಗೂ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ನೆಲಕ್ಕುರುಳಿ ಭೀಕರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಉಜಿರೆ ಎರ್ನೋಡಿ ಸೇತುವೆ ಬಳಿ ಇಂದು ನಡೆದಿದೆ. ಪಟ್ರಮೆಯ ನಿವಾಸಿ ಅಜಿತ್ ಗಾಯಗೊಂಡ ಬೈಕ್ ಸವಾರ. ಬೈಕ್...
ಪುತ್ತೂರು: ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜುಲೈ 14ರಂದು ರಾತ್ರಿ ನಡೆದಿದೆ. ಶುಂಠಿಕೊಪ್ಪದ ಚಂಗಪ್ಪ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು...
ಪುತ್ತೂರು: ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮಧ್ಯಾಹ್ನ ಪುತ್ತೂರು ದರ್ಬೆ ಸಮೀಪ ಕಾನಾವು ಕಟ್ಟಡದ ಮುಂಭಾಗದಲ್ಲಿ ನಡೆದಿದೆ. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ. ಯಾರಿಗೂ ಕೂಡಾ...