ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇದರ...
ಉಜಿರೆ: ಕಾರು ಹಾಗೂ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ನೆಲಕ್ಕುರುಳಿ ಭೀಕರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಉಜಿರೆ ಎರ್ನೋಡಿ ಸೇತುವೆ ಬಳಿ ಇಂದು ನಡೆದಿದೆ. ಪಟ್ರಮೆಯ ನಿವಾಸಿ ಅಜಿತ್ ಗಾಯಗೊಂಡ ಬೈಕ್ ಸವಾರ. ಬೈಕ್...
ಪುತ್ತೂರು: ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜುಲೈ 14ರಂದು ರಾತ್ರಿ ನಡೆದಿದೆ. ಶುಂಠಿಕೊಪ್ಪದ ಚಂಗಪ್ಪ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು...
ಪುತ್ತೂರು: ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮಧ್ಯಾಹ್ನ ಪುತ್ತೂರು ದರ್ಬೆ ಸಮೀಪ ಕಾನಾವು ಕಟ್ಟಡದ ಮುಂಭಾಗದಲ್ಲಿ ನಡೆದಿದೆ. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ. ಯಾರಿಗೂ ಕೂಡಾ...
ಪುತ್ತೂರು: ಭಾರತದ ಸಂವಿಧಾನ 105 ಬಾರಿ ತಿದ್ದುಪಡಿಯಾದಾಗ ಯಾರೂ ಮಾತನಾಡಿಲ್ಲ. ಈಗ ಹಿಂದೂ ರಾಷ್ಟ್ರಕ್ಕಾಗಿ ಸಂವಿಧಾನಕ್ಕೆ 106 ನೇ ತಿದ್ದುಪಡಿ ಮಾಡುವ ಆವಶ್ಯಕತೆ ಇದೆ ಎಂದು ಪುತ್ತೂರಿನ ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಸುಬ್ರಮಣ್ಯ ನಟ್ಟೋಜ...
ಪುತ್ತೂರು: ವಿದ್ಯುತ್ ತಂತಿ ತಗುಲಿ ಶಾಕ್ ಆಗಿ ಹೋರಿಯೊಂದು ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಡಂಪಿಂಗ್ ಯಾರ್ಡ್ ಬಳಿ ನಡೆದಿದೆ. ಮರದ ಮೇಲೆ ವಿದ್ಯುತ್ ತಂತಿಯೊಂದು ಬಿದ್ದಿದ್ದು ಅದನ್ನು...
ಪುತ್ತೂರು: ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ನಿನ್ನೆ ನೆಲ್ಯಾಡಿಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ. ಘಟನೆಯಿಂದಾಗಿ ಲಾರಿ ಚಾಲಕ ಹಾಗೂ...
ಪುತ್ತೂರು: ಕಾರೊಂದರ ಮೇಲೆ ಮರ ಬಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ನಿನ್ನೆ ಪುತ್ತೂರಿನ ಮಾಣಿ-ಮೈಸೂರು ರಾ.ಹೆದ್ದಾರಿ 275 ರ ಸಂಟ್ಯಾರ್ ಸೇತುವೆ ಬಳಿ ನಡೆದಿದೆ. ನಿನ್ನೆ ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ಚಲಿಸುತ್ತಿದ್ದ ಕಾರಿನ...
ಪುತ್ತೂರು: ಮಳೆಹಾನಿ ವೀಕ್ಷಣೆಗೆ ಕರಾವಳಿ ಭಾಗಕ್ಕೆ ಎರಡು ದಿನದ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದ.ಕ ಜಿಲ್ಲೆಯ ಉಪ್ಪಿನಂಗಡಿಗೆ ಭೇಟಿ ನೀಡಿದರು. ಪ್ರವಾಹ ನೀರಿನಿಂದ ಬೆಳೆಹಾನಿ ಪರಿಶೀಲಿಸಿದ ಮುಖ್ಯಮಂತ್ರಿ ನೇತ್ರಾವತಿ ಮತ್ತು ಕುಮಾರಧಾರಾ ನದಿ...
ಪುತ್ತೂರು: ಮರದ ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ಶಾಕ್ ಆಗಿ ಮೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಪರ್ಪುಂಜ ಎಂಬಲ್ಲಿ ನಡೆದಿದೆ. ಮೆಸ್ಕಾಂ ಕುಂಬ್ರ ಶಾಖೆಯ ಪವರ್ಮ್ಯಾನ್ ಬಸವರಾಜ್...