ಪುತ್ತೂರು: ಬೈಕ್ ಮತ್ತು ಮಾರುತಿ ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹೊರ ವಲಯದ ಕುಂಬ್ರದಲ್ಲಿ ನಡೆದಿದೆ. ಕು೦ಬ್ರ ಪಂಜಿಗುಡ್ಡೆ...
ಪುತ್ತೂರು: ವಿದ್ಯುತ್ ಶಾಕ್ ಹೊಡೆದು 4 ವರ್ಷದ ಮಗುವೊಂದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಇಂದು ನಡೆದಿದೆ. ಕೆದಂಬಾಡಿ ಗ್ರಾಮದ ಗಟ್ಟಮನೆ ನಿವಾಸಿ ಅಲಿ ಎಂಬವರ ನಾಲ್ಕು ವರ್ಷದ ಮಗು ವಿದ್ಯುತ್ ಶಾಕ್ನಿಂದ ಮೃತಪಟ್ಟಿದೆ....
ಬಂಟ್ವಾಳ: ಬ್ರಿಟಿಷರ ಶಿಕ್ಷಣ ನೀತಿ ನಮ್ಮ ನೆಲಕ್ಕೆ ಪೂರಕವಾಗಿಲ್ಲ ಎಂದು ಬದಲಾವಣೆ ತೀರ್ಮಾನಿಸಿ ಎನ್ ಇಪಿ ಜಾರಿಗೆ ತರಲಾಗಿದೆ. ವ್ಯಕ್ತಿಯನ್ನು ಸ್ವಾವಲಂಬಿ ಮಾಡಬೇಕಾದ ಶಿಕ್ಷಣ ಎಲ್ಲಿಗೆ ಬಂದಿದೆ. ಸ್ವಾಭಿಮಾನಿ ಬದುಕುವ ಧೈರ್ಯ ಕಲ್ಪಿಸುವುದು ಶಿಕ್ಷಣದಿಂದ ಮಾತ್ರ...
ಸುಳ್ಯ: ದಕ್ಷಿಣ ಕನ್ನಡದ ಸುಳ್ಯ ಮತ್ತು ಮಡಿಕೇರಿ ಭಾಗದಲ್ಲಿ ಶನಿವಾರ ಮಧ್ಯಾಹ್ನ 1.21 ಕ್ಕೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ. ಜೂ. 25 ರಂದು ಕರಿಕೆ ಸಮೀಪ, ಜೂ. 28 ರಂದು ಎರಡು ಬಾರಿ, ಜುಲೈ...
ಮಂಗಳೂರು: ಹಿಂದಿನ ಕಾಲದಲ್ಲಿ ‘ಗುತ್ತು ಮನೆ’ ಎಂದರೆ ವಿಶೇಷ ತೆರನಾದ ಗೌರವ. ಆ ಮನೆಯವರಿಗೆ ಒಂದು ತೆರನಾದ ಸ್ಥಾನಮಾನ. ಕಾಲ ಅದೆಷ್ಟೇ ಗತಿಸಿ ಹೋದರೂ ಆ ಮನೆಯ ಮೇಲಿನ ಅಭಿಮಾನ, ಮಾನ್ಯತೆ ಒಂದು ಪೀಳಿಗೆಯಿಂದ ಮತ್ತೊಂದು...
ಸುಳ್ಯ: ದಕ್ಷಿಣ ಕನ್ನಡ-ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಆರನೇ ಭಾರಿ ಲಘು ಭೂಕಂಪನ ಉಂಟಾಗಿದ್ದು, ಇಂದು ಮುಂಜಾನೆ ಮೂರು ಗಂಟೆಯ ವೇಳೆಗೆ ಭೂಮಿ ಲಘು ಕಂಪಿಸಿದೆ ಎಂಬ ಸುದ್ದಿ ವಾಟ್ಸಪ್ನಲ್ಲಿ ಹರಿದಾಡುತ್ತಿದೆ. ಕಲ್ಲುಗುಂಡಿ, ಸಂಪಾಜೆ ಭಾಗಗಳಲ್ಲಿ ಭೂಮಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಿಂದ ನಿವೃತ್ತಿ ಹೊಂದಿದ ಇಬ್ಬರಿಗೆ ಮಂಗಳೂರಿನ ತನ್ನ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸೋನವಣೆ ಋಷಿಕೇಶ್ ಭಗವಾನ್ ಶುಭಕೋರಿದರು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್ಐ ಸಿ. ಎಚ್....
ಸುಳ್ಯ: ರಸ್ತೆ ಬದಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದ ವ್ಯಕ್ತಿಗೆ 5 ಸಾವಿರ ದಂಡ ವಿಧಿಸಿ ಆತನಿಂದಲೇ ತ್ಯಾಜ್ಯ ತೆರವುಗೊಳಿಸಿದ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ನಿನ್ನೆ...
ಪುತ್ತೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಮೈತ್ರಿ ಸರಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ದೇಶದ...
ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ ಖಾಸಗಿ...