ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆy ಹಿನ್ನಲೆಯಲ್ಲಿ ನಾಳೆ (ಜುಲೈ1) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಎಸ್ಐ, ಹೆಡ್ಕಾನ್ಸ್ಟೇಬಲ್ಗಳು ಮತ್ತು ಕಾನ್ಸ್ಟೇಬಲ್ ಹುದ್ದೆಗಳನ್ನು ಪುನರ್ ಸಂಘಟಿಸಿ, ಮರು ಹಂಚಿಕೆಯಾಗಿರುವ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಹಂಚಿಕೆ ಮಾಡಿ ವರ್ಗಾವಣೆಗೊಳಿಸಿ ಸ್ಥಳ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳ್ತಂಗಡಿ, ಪುತ್ತೂರು, ಸುಳ್ಯ ಸೇರಿದಂತೆ ಅನೇಕ ನಗರಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇಂದು ಮುಂಜಾನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಕೂಡಾ ಆಗಿದೆ....
ಪುತ್ತೂರು : ರಾಜಸ್ಥಾನದ ಉದಯಪುರದಲ್ಲಿ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ ನಡೆಸಿ ಭೀಕರ ಕೃತ್ಯವನ್ನು ಕಟು ಶಬ್ದಗಳಿಂದ ಖಂಡಿಸಿತು. ದೊಂದಿ...
ಸುಳ್ಯ: ಸುಳ್ಯ ತಾಲೂಕಿನಲ್ಲಿ ಮತ್ತೆ ಇಂದು ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಇಲ್ಲಿ ಭೂಕಂಪನ ಸಂಭವಿಸಿತ್ತು. ಇಂದು ಮತ್ತೆ ಅದೇ ರೀತಿಯ ಅನುಭವ ಆಗಿದೆ. ಹಾಗೂ ಮೊನ್ನೆಗಿಂತ ಇಂದಿನ ಭೂಕಂಪನದ ಅನುಭವ...
ಪುತ್ತೂರು: ರಾಜ್ಯದ ಶ್ರೀಮಂತ ದೇಗುಲದಲ್ಲಿ ನಂಬರ್ ಒನ್ ಖ್ಯಾತಿ ಪಡೆದ ದಕ್ಷಿಣ ಕನ್ನಡ ಜಿಲ್ಲೆ ಕುಕ್ಕೆ ಸುಬ್ರಹ್ಮಣ್ಯ ದೇವಳ ಸೇರಿದಂತೆ ಜನಸಾಮಾನ್ಯರಿಗೆ ರಕ್ಷಣೆ ನೀಡುವ ಸ್ಥಳೀಯ ಪೊಲೀಸ್ ಠಾಣೆಗೆ ರಕ್ಷಣೆ ಇಲ್ಲದೆ ಟರ್ಪಾಲು ಹೊದಿಸಿದ್ದನ್ನು ಕಂಡು...
ಪುತ್ತೂರು: ಪುತ್ತೂರು ನಗರದ ಆದರ್ಶ ಆಸ್ಪತ್ರೆಯ ವೈದ್ಯ ಡಾ. ಪ್ರಸಾದ್ ಎಮ್.ಕೆ. ಭಂಡಾರಿಯವರಿಗೆ ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ(IMA) ಡಾಕ್ಟರ್ಸ್ ಡೇ ಅವಾರ್ಡ್ ಲಭಿಸಿದೆ. ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಸ್ಟೇಟ್ ಬೋರ್ಡ್ನಿಂದ ಪ್ರತಿ ವರ್ಷ...
ಪುತ್ತೂರು: ಮಂಗಳೂರಿನಲ್ಲಿರುವ ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಲು ಭಾರೀ ಬೇಡಿಕೆ ಇದೆ. ಈ ಬಗ್ಗೆ ಪ್ರಯತ್ನ ನಡೆಯುತ್ತಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಪುತ್ತೂರಿನಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ಆರೋಗ್ಯ...
ಪುತ್ತೂರು: ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇದರ ವತಿಯಿಂದ ದ.ಕ ಜಿಲ್ಲಾ ನಿವೃತ್ತ ಸೈನಿಕರ ಸಂಘ ಮತ್ತು ತಾಲೂಕು ಘಟಕಗಳ ಸಹಯೋಗದಲ್ಲಿ ಭಾರತೀಯ ಸೇನಾ ನೇಮಕಾತಿಗಳ ಕುರಿತು ಉಚಿತ ಮಾಹಿತಿ ಕಾರ್ಯಾಗಾರ ನಿನ್ನೆ ಎಪಿಎಂಸಿ ರಸ್ತೆಯ ಹಿಂದೂಸ್ಥಾನ್...
ಪುತ್ತೂರು: ಪುತ್ತೂರು ವಕೀಲರ ಸಂಘದ ಸದಸ್ಯೆ ಹಾಗೂ ನ್ಯಾಯವಾದಿ ಶ್ಯಾಮಲ ಹೆಗ್ಡೆ ಹೃದಯಾಘಾತದಿಂದ ಇಂದು ನಿಧನರಾದರು. ಹೆಬ್ಬಾರಬೈಲು ನಿವಾಸಿ ದಿ. ಬಾಲಚಂದ್ರ ಹೆಗ್ಡೆಯವರ ಪತ್ನಿ ಶ್ಯಾಮಲ ಹೆಗ್ಡೆ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪುತ್ರರಾದ...