ಕಡಬ: ದ.ಕ ಜಿಲ್ಲೆಯ ಕಡಬ ತಾಲೂಕಿನ ಶಿರಾಡಿ ಗ್ರಾಮ ಪಂಚಾಯತ್ ಪಿಡಿಒ ವೆಂಕಟೇಶ್ರನ್ನು ಕರ್ತವ್ಯ ಲೋಪ ಹಿನ್ನೆಲೆ ಅಮಾನತುಗೊಳಿಸಿ ದ.ಕ ಜಿಲ್ಲಾ ಪಂಚಾಯತ್ ಸಿಇಒ ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪದ ಕಾರಣಕ್ಕಾಗಿ ಸಾರ್ವಜನಿಕರು ಹಾಗೂ ಸಂಘ...
ಪುತ್ತೂರು. ಹಿಜಾಬ್ ಪರ ಪ್ರತಿಭಟನೆ ನಡೆಸಿದ 24 ವಿದ್ಯಾರ್ಥಿನಿಯರನ್ನು ನಿನ್ನೆ ಸಸ್ಪೆಂಡ್ ಮಾಡಲಾಗಿದೆ. ಇವತ್ತು ಪ್ರತಿಭಟನೆ ಮಾಡಿದಲ್ಲಿ ಅದೇ ರೀತಿಯ ಕ್ರಮ ಜರುಗಿಸಲಾಗುವುದು ಎಂದು ಉಪ್ಪಿನಂಗಡಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗು ಪುತ್ತೂರು ಶಾಸಕ...
ಪುತ್ತೂರು: ಹಿಂದೂ ಧರ್ಮದಿಂದ ಕ್ರೈಸ್ತ ಧರ್ಮಕ್ಕೆ ಜನರನ್ನು ಮತಾಂತರ ಮಾಡುವ ಉದ್ದೇಶದಿಂದ ಶಿವಮೊಗ್ಗದಿಂದ ಜನರು ಬಂದಿದ್ದಾರೆ ಎಂಬ ಮಾಹಿತಿ ಮೇರೆಗೆ ಹಿಂದೂ ಸಂಘಟನೆ ಕಾರ್ಯಕರ್ತರು ನೆಲ್ಯಾಡಿ ಹೊರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ನಿನ್ನೆ...
ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಕಾರ್ತಿಕ್ ಮೇರ್ಲ ಕೊಲೆ ಪ್ರಕರಣಕ್ಕೆ ಪ್ರತಿಕಾರವಾಗಿ ಚರಣ್ ರಾಜ್ ಹತ್ಯೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇದೀಗ ಒಟ್ಟು ಆರು ಮಂದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು...
ಸುಳ್ಯ: ಕಾರಿನಲ್ಲಿ ಬಂದ ತಂಡವೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡದ ಸುಳ್ಯ ಪೇಟೆ ಬಳಿ ನಿನ್ನೆ ರಾತ್ರಿ ನಡೆದಿದೆ. ಸುಳ್ಯ ತಾಲೂಕಿನ ಸುಳ್ಯ ಕಸಬಾ ಗ್ರಾಮದ ಜಯನಗರ ನಿವಾಸಿ ಮಹಮ್ಮದ್...
ರಿಯಾದ್: ಮುಸ್ಲಿಂಮರ ಪವಿತ್ರ ಕಾರ್ಯ ಉಮ್ರಾ ಯಾತ್ರೆಗೆ ತೆರಳಿದ್ದ ಮಂಗಳೂರು ಮೂಲದ ವ್ಯಕ್ತಿಯೋರ್ವರು ಮದೀನಾ ಭೇಟಿ ವೇಳೆ ನಿಧನರಾಗಿದ್ದಾರೆ. ದಕ್ಷಿಣ ಕನ್ನಡದ ಪುತ್ತೂರಿನ ಕುಂಬ್ರದ ನಿವಾಸಿ ಅಬ್ದುರಹ್ಮಾನ್ (72) ಮೃತರು. ಮದೀನಾಕ್ಕೆ ಭೇಟಿ ನೀಡಲು ಮತ್ತು...
ಪುತ್ತೂರು: ಇಲ್ಲಿನ ಕೊಳ್ತಿಗೆಯ ಪೆರ್ಲಂಪಾಡಿಯಲ್ಲಿ ನಿನ್ನೆ ಹತ್ಯೆಯಾಗಿದ್ದ ಚರಣ್ ರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನ ಗುರುತು ಪತ್ತೆಯಾಗಿದ್ದು, ಆರೋಪಿಗಳಿಗೆ ಶೋಧ ನಡೆಯುತ್ತಿದೆ. ಚರಣ್ ರಾಜ್ ಗುರುತು ಪತ್ತೆಯಾದ ಆರೋಪಿಯನ್ನು ಕಿಶೋರ್ ಪೂಜಾರಿ ಕಲ್ಲಡ್ಕ ಎಂದು...
ಪುತ್ತೂರು: ಕೊಲೆ ಪ್ರಕರಣದ ಆರೋಪಿಯೋರ್ವನನ್ನು ದುಷ್ಕರ್ಮಿಗಳು ಹಾಡುಹಗಲೇ ಕತ್ತು ಸೀಳಿ ಬರ್ಬರ ಹತ್ಯೆಗೈದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಅರ್ಯಾಪು ನಿವಾಸಿ ಚರಣ್ ( 28) ಮೃತ...
ಮಂಗಳೂರು: ಉಪ್ಪಿನಂಗಡಿಯ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪತ್ರಕರ್ತರ ಮೇಲಿನ ದಾಳಿ ಖಂಡಿಸಿ ಹಾಗೂ ಸುಳ್ಳು ದೂರಿನಡಿ ಎಫ್ಐಆರ್ ದಾಖಲಿಸಿದ್ದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದಿಂದ ನಗರದ ಕ್ಲಾಕ್ ಟವರ್ನಿಂದ ಎಸ್ಪಿ ಕಚೇರಿಗೆ ಪ್ರತಿಭಟನಾ...
ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದೂ ಹಿಜಾಬ್ ವಿವಾದ ಮುಂದುವರೆದಿದೆ. ಕೆಲ ಹಿಂದೂ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲ ವಿದ್ಯಾರ್ಥಿನಿಯರು ಇಂದು ಕೂಡ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದು, ಈ ಹಿನ್ನೆಲೆ...