ಉಪ್ಪಿನಂಗಡಿ: ಇಲ್ಲಿನ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಾಬ್ ಪ್ರಕರಣದ ವರದಿ ಸಂಗ್ರಹಿಸಲು ತೆರಳಿದ್ದ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 25 ವಿದ್ಯಾರ್ಥಿಗಳ ಮೇಲೆ ಎಫ್ಐಆರ್ ದಾಖಲಾಗಿದೆ. ನ್ಯೂಸ್ 18 ಕನ್ನಡದ ಹಿರಿಯ ವರದಿಗಾರ...
ನೆಲ್ಯಾಡಿ: ಅತಿ ವೇಗದಲ್ಲಿ ಸಂಚರಿಸುತ್ತಿದ್ದ ಟಿಪ್ಪರ್ ಮತ್ತು ಲಾರಿ ಹಾಗೂ ಕಾರ್ ಪರಸ್ಪರ ಢಿಕ್ಕಿಯಾಗಿ ಅಪಘಾತ ಸಂಭವಿಸಿದ ಘಟನೆ ಪುತ್ತೂರಿನ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪ ಮಣ್ಣಗುಂಡಿಯಲ್ಲಿ ನಡೆದಿದೆ. ಇಬ್ಬರ ಸ್ಥಿತಿ...
ಪುತ್ತೂರು: ನಗರದಾದ್ಯಂತ ಹುಚ್ಚು ನಾಯಿಗಳ ಉಪಟಳ ಆರಂಭವಾಗಿದ್ದು, ನಿನ್ನೆ ಒಂದೇ ದಿನ ಹುಚ್ಚು ನಾಯಿಗಳು 13 ಜನರಿಗೆ ಕಚ್ಚುವ ಮೂಲಕ ನಗರವಾಸಿಗಳಲ್ಲಿ ಆತಂಕ್ಕೆ ಕಾರಣವಾಗಿದೆ. ಪುತ್ತೂರು ನಗರದ ಬೊಳುವಾರು, ನೆಹರೂನಗರ, ಬಲಮುರಿ ಮೊದಲಾದ ಕಡೆಗಳಲ್ಲಿ ಹುಚ್ಚು...
ಬಂಟ್ವಾಳ: ಶಾಲಾ ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಸೇರ್ಪಡೆ ಮಾಡಿದ ಬಗ್ಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಪಠ್ಯವನ್ನು...
ಪುತ್ತೂರು: ಮರ ಕಡಿಯುತ್ತಿದ್ದ ಸಂದರ್ಭ ಪಕ್ಕದಲ್ಲೇ ಹಾದು ಹೋಗಿದ್ದ ವಿದ್ಯುತ್ ವಯರ್ ತಾಗಿ ಕಾರ್ಮಿಕರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರಿನ ನರಿಮೊಗರು ಎಂಬಲ್ಲಿ ಗುರುವಾರ ನಡೆದಿದೆ. ಮಾಡನ್ನೂರು ನಿವಾಸಿ ಮಲ್ಲ ಎಂಬವರ ಪುತ್ರ ವಸಂತ(35) ಮೃತಪಟ್ಟ...
ಪುತ್ತೂರು: ಶಾಲಾ ಕೊಠಡಿಗಳು ಸಂಪೂರ್ಣವಾಗಿ ಶಿಥಿಲಾವಸ್ಥೆಯಲ್ಲಿದ್ದು ಮಕ್ಕಳು ಹೊರಗಡೆಯೇ ಕೂತು ಪಾಠ ಕೇಳುವ ದುರ್ಗತಿ ಬಂದಿದ್ದರೂ ಸ್ಥಳೀಯ ಶಾಸಕ ಇದರ ಬಗ್ಗೆ ಗಮನ ವಹಿಸದಿರುವುದನ್ನು ಗ್ರಾಮಸ್ಥರು ಆರೋಪಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಮಣಿಕರ...
ಪುತ್ತೂರು: ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಢಿಕ್ಕಿಯಾಗಿ ಕಾರು ಹಾಗೂ ಬಸ್ಸು ಜಖಂಗೊಂಡ ಘಟನೆ ಪುತ್ತೂರು–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೋಡಿಂಬಾಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಇಂದು ಬೆಳಿಗ್ಗೆ 7.30ರ ಸುಮಾರಿಗೆ ಕೋಡಿಂಬಾಡಿಯ ವಿನಾಯಕ ನಗರದ ಬಳಿ...
ಕೊಕ್ಕಡ: ಸೇತುವೆಯ ತಡೆಗೋಡೆಗೆ ಇನೋವಾ ಕಾರು ಡಿಕ್ಕಿ ಹೊಡೆದ ಘಟನೆ ಭಾನುವಾರ ಅರಸಿನಮಕ್ಕಿ ಸಮೀಪದ ಸುದೆಗಂಡಿಯಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಕಾಯರ್ತಡ್ಕ ಮೂಲದವರೊಬ್ಬರು ಕೊಕ್ಕಡದಿಂದ ಕಳೆಂಜಕ್ಕೆ ಹೋಗುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ...
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ‘ಭಾರತಿ’ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿ...
ಪುತ್ತೂರು: ಕಿರು ಸೇತುವೆ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ರೈಲು ಬಡಿದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಪುತ್ತೂರಿನ ಕಬಕ ಸಮೀಪದ ಮಿತ್ತೂರಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ ಯುವಕ....