ಪುತ್ತೂರು: ಬೈಕ್ನಲ್ಲಿ ಹಿಂಬದಿಯಿಂದ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಮಹಿಳೆಯೊಬ್ಬರು ರಸ್ತೆಗೆಸೆಯಲ್ಪಟ್ಟು ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರಿನ ಬೆಳ್ಳಿಪಾಡಿ ಗ್ರಾಮದ ಕೋರಿಯ ಎಂಬಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ನಿವಾಸಿ ಗಿರಿಜಾ (62) ಮೃತಪಟ್ಟ ಮಹಿಳೆ. ಗಿರಿಜಾ ಎಂಬವರು ಯನ್ನ ಸಂಬಂಧಿಕ...
ಪುತ್ತೂರು: ಇಲ್ಲಿನ ಕೊಯಿಲ ಗ್ರಾಮದ ಕೊಯಿಲ ಕೆ ಸಿ ಫಾರ್ಮ್ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಸ್ವತ್ತುಗಳನ್ನು ಕಿಡಿಗೇಡಿಗಳು ಹಾನಿ ನಡೆಸಿದ್ದಾರೆ. ಈ ಬಗ್ಗೆ ಶಾಲಾಭಿವೃದ್ಧಿ ಮಂಡಳಿ ದೈವ-ದೇವರಿಗೆ ಹರಕೆ ಇಟ್ಟಿದ್ದಾರೆ. ಜೊತೆಗೆ ಈ...
ಸುಳ್ಯ: ಚಲಿಸುತ್ತಿದ್ದ ಲಾರಿಯ ಚಕ್ರದಡಿಗೆ ಯುವಕನೋರ್ವ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ಇಂದು ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ದಾಖಲಾಗಿದೆ. ಉತ್ತರಕನ್ನಡ ಮೂಲದ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ...
ಸುಳ್ಯ: ವಿದ್ಯುತ್ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ ಅವರಿಗೆ ಫೋನ್ ಮಾಡಿ ನಿಂದಿಸಿದ್ದಾರೆಂಬ ಪ್ರಕರಣದಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆಯ ಸಾಯಿ ಗಿರಿಧರ್ ರೈ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು...
ಪುತ್ತೂರು: ಬೆಂಗಳೂರಿನಿಂದ ಪುತ್ತೂರಿಗೆ ಆಗಮಿಸಿದ್ದ ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಪುತ್ತೂರು ತಾಲೂಕಿನ ಈಶ್ವರಮಂಗಲದ ಮುಗಿಳಿ ಎಂಬಲ್ಲಿನ ನಿವಾಸಿ ಮಹಮ್ಮದ್ ಮುಗುಳಿ ಎಂಬವರ ಪುತ್ರ ಉಮ್ಮರ್ ಸಿ.ಎಚ್ (28) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾನೆ. ಬೆಂಗಳೂರಿನಲ್ಲಿ ಬೇಕರಿಯಲ್ಲಿ ಕೆಲಸ...
ಪುತ್ತೂರು: ಬೋರ್ವೆಲ್ ಸಂಸ್ಥೆಯ ಮಾಲಕಿಗೆ ಯುವಕನೋರ್ವ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಒಡ್ಡಿರುವ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಏ. 16ರಂದು ಪುತ್ತೂರು ಬ್ರಹ್ಮರಥೋತ್ಸವದ...
ಪುತ್ತೂರು: ಪುತ್ತೂರಿನ ಮಹಾಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯರನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಇತರ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿ ಅವರ ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಅವರಿಗೆ...
ಬಂಟ್ವಾಳ : ಶತಮಾನ ಕಂಡ ಕಾಂಗ್ರೇಸ್ ಪಕ್ಷ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ ಮತ್ತು ಜನರಿಂದ ಸಂಪೂರ್ಣ ನಿರ್ಲಕ್ಷ್ಯ ಕ್ಕೆ ಒಳಪಟ್ಟಿದೆ. ಬಿಜೆಪಿ ಪಕ್ಷದ ಕಾರ್ಯಕರ್ತನಿಗೆ ಇರುವ ಗೌರವ ಕಾಂಗ್ರೆಸ್ ನ ನಾಯಕರಿಗಿಲ್ಲ ಎಂದು ಕರ್ನಾಟಕ ಸಿಎಂ...
ಕಡಬ: ಬಸ್ ಹೆಡ್ಲೈಟ್ ಇಲ್ಲದೇ 10 ಕಿ.ಮೀ. ಗೂ ಅಧಿಕ ದೂರದವರೆಗೆ ಬಸ್ ಚಲಾಯಿಸಿದ ಕೆಎಸ್ಆರ್ಟಿಸಿ ಚಾಲಕ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ ಘಟನೆ ನಿನ್ನೆ ರಾತ್ರಿ ಆಲಂಕಾರಿನಲ್ಲಿ ನಡೆದಿದೆ. ಉಪ್ಪಿನಂಗಡಿಯಿಂದ ರಾತ್ರಿ 7.15ಕ್ಕೆ ಕಡಬ...
ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಇದೇ ಏ.18ರ ವರೆಗೆ ನಡೆಯಲಿದೆ. ದೇವಸ್ಥಾನದ ಪರಿಸರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಏ.17ರ ಬೆಳಿಗ್ಗೆ 8 ರಿಂದ ಏ.19ರ ಬೆಳಿಗ್ಗೆ 6 ಗಂಟೆಯವರೆಗೆ ಎರಡು...