ಪುತ್ತೂರು: ಎಂಡೋ ಸಂತ್ರಸ್ತರ ಮಾಶಾಸನವನ್ನು ಹೆಚ್ಚಿಸುವಂತೆ, ಶಾಶ್ವತ ಪುನರ್ವಸತಿ ಕೇಂದ್ರ ಕೊಕ್ಕಡದಲ್ಲಿ ನೀಡುವಂತೆ ಆಗ್ರಹಿಸಿ ಮಾನ್ಯ ಆರೋಗ್ಯ ಸಚಿವರಿಗೆ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೊಕ್ಕಡ ಮನವಿ ನೀಡಿದರು. ಪ್ರಸ್ತುತ ನ್ಯಾಯಾಲಯದ...
ಪುತ್ತೂರು : ಉಡುಪಿ,ಮುಲ್ಕಿ ಬಳಿಕ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನ್ಯಕೋಮಿನವರಿಗೆ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ನಿರ್ಬಂಧ ಹೇರುವ ಅಭಿಯಾನ ಪ್ರಾರಂಭಗೊಂಡಿದೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಇತಿಹಾಸ ಪ್ರಸಿದ್ದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಸಮೀಪ ತಂಡವೊಂದು ಮಾರಕಾಸ್ತ್ರಗಳನ್ನು ಹಿಡಿದು ಬೆದರಿಸಿ ದರೋಡೆ ನಡೆಸಿ ಪರಾರಿಯಾದ ಘಟನೆ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮಾರಕಾಸ್ತ್ರಗಳನ್ನು ಹಿಡಿದುಕೊಂಡ ದರೋಡೆಕೋರರ ತಂಡ ಸಂಪಾಜೆಯ ಚಟ್ಟೆಕಲ್ಲಿನ...
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಗದ್ದೆಯಲ್ಲಿ ನಡೆದ ಕೋಟಿ-ಚೆನ್ನೆಯ ಜೋಡುಕೆರೆ ಕಂಬಳ ನಿನ್ನೆ ಸಮಾಪನಗೊಂಡಿದ್ದು, ದಾಖಲೆಯನ್ನು ನಿರ್ಮಾಣ ಮಾಡಿದೆ. ಬರೋಬ್ಬರಿ 33 ಗಂಟೆಗಳ ಕಾಲ ಜರುಗಿದ ಕಂಬಳಕ್ಕೆ ಶನಿವಾರ ಬೆಳಗ್ಗೆ 10.30ಕ್ಕೆ ಕಂಬಳಕ್ಕೆ ಚಾಲನೆ ನೀಡಲಾಗಿದ್ದು,...
ಸುಳ್ಯ: ಇಲ್ಲಿನ ಕಳಂಜ ಗ್ರಾಮದ ಖ್ಯಾತ ನಾಟಿವೈದ್ಯ, ಶತಾಯುಷಿ ಅಬ್ಬು ಮುಕ್ರಿಕ (112) ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಕಳಂಜ ಗ್ರಾಮದವರಾದ ಮೃತರು ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಸೂಮಾರು 50 ವರ್ಷಗಳಷ್ಟು ಕಾಲ ಸೇವೆ ಸಲ್ಲಿಸಿದ್ದಾರೆ....
ಪುತ್ತೂರು: ಕಬಕ ಸರ್ಕಾರಿ ಶಾಲೆಯಲ್ಲಿ ಕಳವು ಮಾಡಿದ್ದ ಲ್ಯಾಪ್ಟಾಪ್ನ್ನು ಆರೋಪಿಯು ಮಂಗಳೂರಿನ ಅಂಗಡಿಯ ಮಾಲೀಕನೊಬ್ಬನಿಗೆ ಮಾರಾಟ ಮಾಡಿದ್ದು ಅದನ್ನು ಸ್ವಾಧೀನಪಡಿಸಿಕೊಂಡ ಘಟನೆ ನಿನ್ನೆ ನಡೆದಿದೆ. ದ.ಕ..ಜಿ.ಪ ಹಿ.ಪ್ರಾ ಶಾಲೆಯೊಂದರ ಕಛೇರಿ ಕೋಣೆಯ ಬಾಗಿಲಿಗೆ ಹಾಕಿದ್ದ ಬೀಗವನ್ನು...
ಸುಬ್ರಹ್ಮಣ್ಯ: ಏನೆಕಲ್ಲು ಗ್ರಾಮದ ವ್ಯಕ್ತಿಯೊಬ್ಬರು ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಏನೆಕಲ್ಲು ಗ್ರಾಮದ ಪರಮಲೆ ವೆಂಕಟ್ರಮಣ ಗೌಡ (72) ಎಂಬವರು ಆತ್ಮಹತ್ಯೆಗೊಳಗಾದ ವ್ಯಕ್ತಿ. ಆತ್ಮಹತ್ಯೆಗೆ ಇನ್ನೂ ನಿಖರವಾದ...
ಉಪ್ಪಿನಂಗಡಿ: ಹೈಕೋರ್ಟ್ ತೀರ್ಪಿನ ಮಧ್ಯೆಯೂ ಮತ್ತೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದ ಘಟನೆ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನಡೆದಿದೆ. ಇಂದು ಪಿಯು ಪೂರ್ವ ಸಿದ್ದತಾ ಪರೀಕ್ಷೆಗೆ...
ಕಡಬ: ಸ್ಕೂಲ್ ಮುಗಿಸಿ ಸಂಜೆ ಮನೆಗೆ ಬಂದ ಬಾಲಕನೊಬ್ಬ ಪೇರಳೆ ಹಣ್ಣು ತೆಗೆಯಲು ಮರ ಹತ್ತಲು ಹೋಗಿ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಬಳಿ ನಿನ್ನೆ ಸಂಜೆ ನಡೆದಿದೆ. ಎಡಮಂಗಲ ಸಮೀಪದ ದೋಳ್ಪಾಡಿ ಮರಕ್ಕಡ...
ಪುತ್ತೂರು: ನರಿಮೊಗರು ಗ್ರಾಮದ ಗಡಿಪ್ಪಿಲ ರೈಲ್ವೆ ಹಳಿಯಲ್ಲಿ ಕಾಡುಕೋಣ ಮತ್ತು ಅದರ ಮರಿ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಮ.17ರಂದು ಬೆಳಿಗ್ಗೆ ನಡೆದಿದೆ. ಸ್ಥಳೀಯ ಕೃಷಿ ತೋಟಗಳಿಗೆ ಮೇವು ಅರಸಿ ಬಂದಿದ್ದ ಕಾಡುಕೋಣಗಳು ಬೆಳಿಗ್ಗೆ...