ಪುತ್ತೂರು: ಲವ್ ಜಿಹಾದ್ ನಿಂದ ಧರ್ಮ ತೊರೆಯುವ ಯುವತಿಯರು ತಮ್ಮ ಭವಿಷ್ಯದ ಕುರಿತು ಗಂಭೀರ ಚಿಂತನೆ ಮಾಡಬೇಕು ಎಂದು ಚಲನಚಿತ್ರ ನಟಿ ಮಾಳವಿಕಾ ಅವಿನಾಶ್ ಮಹಿಳೆಯರಿಗೆ ಕರೆ ನೀಡಿದರು. ಅವರು ಮಹಿಳಾ ಸಮನ್ವಯ ಪುತ್ತೂರು ಜಿಲ್ಲೆ...
ಪುತ್ತೂರು: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಕಾರಣ ನೊಂದು ಖಿನ್ನತೆಗೊಳಗಾದ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಖಾಸಗಿ ಕಾಲೇಜಿನ ನಿಶಾ(17) ಮೃತ ವಿದ್ಯಾರ್ಥಿನಿ ಕಳೆದ ಎರಡು ವಾರಗಳ...
ಪುತ್ತೂರು: ಅಡಿಕೆ ಮಾಲೀಕನ ಪುತ್ರನ ಮೇಲೆ ತಲ್ವಾರ್ ದಾಳಿ ನಡೆಸಿ ಅಡಿಕೆ ದೋಚಲು ಯತ್ನಿಸಿದ ಘಟನೆ ಪುತ್ತೂರಿನ ಸರ್ವೆಯ ಪಣೆಮಜಲುವಿನಲ್ಲಿರುವ ಎಡಪತ್ಯ ಫಾರ್ಮ್ಸ್ ನಲ್ಲಿ ನಡೆದಿದೆ. ಒಂದು ಕಾರು ಹಾಗೂ ಸ್ಕೂಟಿಯಲ್ಲಿ ಬಂದಿದ್ದ ಖದೀಮರ ತಂಡವೊಂದು...
ಪುತ್ತೂರು: ಮಹಿಳೆಯೋರ್ವಳಿಗೆ ಅಮಲು ಬರಿಸುವ ಪಾನೀಯ ಕುಡಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿ ರಸ್ತೆಯ ಬಳಿ ಬಿಟ್ಟು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಾಲ್ಮರ ಎಂಬಲ್ಲಿ ನ.24ರ ರಾತ್ರಿ ಅಂದರೆ ನಿನ್ನೆ ನಡೆದಿದೆ....
ಬೆಳ್ತಂಗಡಿ : ಪ್ರಕರಣವೊಂದರ ತನಿಖೆಗೆ ಆಗಮಿಸಿದ ಪೊಲೀಸರಿಗೆ ನಕ್ಸಲ್ ಹಣೆಪಟ್ಟಿ ಕಟ್ಟಿ ಬೆಳ್ತಂಗಡಿ ತಾಲೂಕಿನ ನಾರಾವಿಯ ಕುತ್ಲೂರು ನಿವಾಸಿ ಜೋಸಿ ಆಂಟೋನಿ ಎಂಬಾತ ಗೊಂದಲ ಸೃಷ್ಟಿಸಿದ ಘಟನೆ ನಡೆದಿದೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಜೋಸಿ ಅಂಟೋನಿ...
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುವ ಕಂಬಳ ಕ್ರೀಡಾಕೂಟಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಅತಿಥಿಯನ್ನಾಗಿ ಆಹ್ವಾನಿಸಿರುವ ಬಗ್ಗೆ ಆಕ್ರೋಶ ಹಾಗೂ ಟೀಕೆಗಳು ಹೆಚ್ಚಾಗುತ್ತಿದ್ದ ಬೆನ್ನಲೆ ಪುತ್ತೂರಿನ ಕಾಂಗ್ರೆಸ್ ಶಾಸಕ ಹಾಗೂ ಬೆಂಗಳೂರು ಕಂಬಳ ಸಮಿತಿಯ...
ಪುತ್ತೂರು: ಹಿಂದೂ ಕಾರ್ಯಕರ್ತರ ವಿರುದ್ಧ ಗಡಿಪಾರು ನೊಟೀಸ್ ನೀಡಿರುವ ಪೊಲೀಸ್ ಇಲಾಖೆ ಕ್ರಮವನ್ನು ಖಂಡಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ವೃತ್ತದ ಬಳಿ ಇಂದು ಬೆಳಿಗ್ಗೆ ವಿಶ್ವಹಿಂದೂ ಪರಿಷತ್, ಬಜರಂಗದಳದಿಂದ ಪ್ರತಿಭಟನೆ ನಡೆಯತು. ಪ್ರತಿಭಟನೆಯನ್ನು ಉದ್ಧೇಶಿಸಿ...
ಪುತ್ತೂರು: ಬಜರಂಗದಳ ಕಾರ್ಯಕರ್ತ ಲತೇಶ್ ನಿಗೆ ಗಡಿಪಾರು ಮಾಡ ಬಾರದೇಕೆ ಎಂದು ಕಾರಣ ಕೇಳಿ ಪೊಲೀಸ್ ಇಲಾಖೆ ನೋಟೀಸು ನೀಡಿರುವ ಬಗ್ಗೆ ವಜ್ರದೇಹಿ ಸ್ವಾಮೀಜಿ ಆಕ್ರೋಶ ವ್ಯಕ್ತ ಪಡಿಸಿದ್ದು, ಮೊದಲು ಸಚಿವ ಜಮೀರ್ ಅಹ್ಮದ್ ಖಾನ್...
ಪುತ್ತೂರು: ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ ಗಾನಾ ಪಿ ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಸರಕಾರ ಆದೇಶವನ್ನು ಹೊರಡಿಸಿದೆ. ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ...
ಪುತ್ತೂರು: ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹಾವು ಕಡಿತಕ್ಕೊಳಗಾದ ಘಟನೆ ಗುರುವಾರ ನಡೆದಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ರಾತ್ರಿಯ ಹೊತ್ತು ತನ್ನ ಮನೆಯ ಬಳಿ ವಾಕಿಂಗ್...