ಸುಳ್ಯ: ತೋಟದ ಕೆಲಸಕ್ಕೆ ತೆರಳಿದ್ದ ಯುವಕ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ. ಸುಳ್ಯ ತಾಲ್ಲೂಕಿನ ಪೆರಾಜೆ ಗ್ರಾಮದ ಶಿವಪ್ರಸಾದ್ ಮೃತಪಟ್ಟ ದುರ್ದೈವಿ. ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳಿದ ವೇಳೆ...
ಬಂಟ್ವಾಳ: ಡಿ.14ರಂದು ಉಪ್ಪಿನಂಗಡಿ ಠಾಣೆಯ ಎದುರು ನಡೆದ ಲಾಠಿಚಾರ್ಜ್ ಪ್ರಕರಣದಲ್ಲಿ ಬಂಧಿತರಾದ 10 ಮಂದಿ ಆರೋಪಿಗಳಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿದೆ. ಮೊಹಮ್ಮದ್ ತ್ವಾಹಿರ್, ಸಾಧಿಕ್, ಅಬ್ದುಲ್ ಮುಬಾರಕ್,...
ಪುತ್ತೂರು: ಕಳೆದ 75 ವರ್ಷಗಳಿಂದ ಕಾಂಗ್ರೆಸ್ ಗೂಂಡಾಗಿರಿಯನ್ನೇ ಮಾಡಿಕೊಂಡು ಬಂದಿದೆ ಎಂದು ಬಂದರು, ಮೀನುಗಾರಿಕಾ ಮತ್ತು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ರಾಮನಗರದಲ್ಲಿ ನಡೆದ ಘಟನೆಯ ಬಗ್ಗೆ ಪುತ್ತೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ,...
ಪುತ್ತೂರು : ಹಿಂದೂಪರ ಯೋಜನೆಗಳನ್ನು ಜಾರಿಗೆ ತಂದಾಗ ಅನೇಕ ಬಾರಿ ಕಾಂಗ್ರೆಸ್ ಪಕ್ಷ ವಿರೋಧಿಸುತ್ತಲೇ ಬಂದಿದೆ. ಕಾಂಗ್ರೆಸ್ ನವರು ಹಿಂದೂಗಳ ಮತ ಬೇಕೋ ಬೇಡವೋ ಎಂದು ಸ್ಪಷ್ಟಪಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...
ಪುತ್ತೂರು: ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ ನಡೆದಿದೆ. ಪುತ್ತೂರು ಪೇಟೆ ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಎಪಿಎಂಸಿ ಕಡೆ ತೆರಳುತ್ತಿದ್ದ...
ಸುಳ್ಯ: ಇಲ್ಲಿನ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೋಣೆಯಲ್ಲಿ ಸಂಗ್ರಹಿಸಿಟ್ಟಿದ್ದ 11 ಕೆ.ಜಿ ಗಾಂಜಾವನ್ನು ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡೆದಿದೆ. ಸಾಂದರ್ಭಿಕ ಚಿತ್ರ...
ಸುಳ್ಯ: ಕೆಎಸ್ಆರ್ಟಿಸಿಯ ಬಸ್ನ ಕಂಡಕ್ಟರ್ ಚಿಲ್ಲರೆ ವಾಪಸ್ ನೀಡಲು ವಿಳಂಬ ಮಾಡಿದ ಕಾರಣಕ್ಕೆ ಆತನ ಮೇಲೆ ಪ್ರಯಾಣಿಕನೋರ್ವ ಹಲ್ಲೆ ನಡೆಸಿದ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಕಂಡಕ್ಟರ್ ವಸಂತ ಕೆ. ಆರ್ ಎಂದು...
ಪುತ್ತೂರು: ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಪಾದಯಾತ್ರೆ ಎನ್ನುವುದು ಹಾಸ್ಯಾಸ್ಪದ ವಿಚಾರ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮೇಕೆದಾಟು ವಿಚಾರದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್...
ನೆಲ್ಯಾಡಿ: ನಿಂತಿದ್ದ ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ದುರಂತ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಇಂದು ನಡೆದಿದೆ. ನೆಲ್ಯಾಡಿ ಮೂಲಕ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಬೆಳಿಗ್ಗೆ 7.30ರ ವೇಳೆಗೆ ಶಬ್ದ...
ಸುಳ್ಯ: ಬೈಹುಲ್ಲು ತುಂಬಿದ್ದ ಲಾರಿ ಬಸ್ಸಿಗೆ ಸೈಡು ಕೊಡುವ ವೇಳೆ ವಿದ್ಯುತ್ ತಂತಿ ತಗುಲಿ ಸಂಪೂರ್ಣ ಭಸ್ಮಗೊಂಡ ಘಟನೆ ಇಂದು ಮುಂಜಾನೆ 3 ಗಂಟೆಗೆ ಸುಳ್ಯ ತಾಲೂಕಿನ ಕಂದಡ್ಕ ಸಮೀಪ ನಡೆದಿದೆ. ಘಟ್ಟ ಭಾಗದಿಂದ ಕೇರಳಕ್ಕೆ...