ಸುಳ್ಯ: ಪಾದಚಾರಿ ಮಹಿಳೆಗೆ ಬೈಕ್ ಗುದ್ದಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಸುಳ್ಯದ ಅಡ್ಕಾರುವಿನಲ್ಲಿ ನಡೆದಿದೆ. ಅಡ್ಕಾರು ನಿವಾಸಿ ಶಕುಂತಲಾ ಗಾಯಗೊಂಡ ಮಹಿಳೆ ಪೆರ್ಲಂಪಾಡಿ ನಿವಾಸಿ ಪವನ್ ಎಂಬುವವರು ಮಡಿಕೇರಿಯಲ್ಲಿ ಕೆಲಸ ಮುಗಿಸಿ ಪೆರ್ಲಂಪಾಡಿಗೆ ಮನೆಗೆ...
ಸುಳ್ಯ: ಫೆವಿಕಲ್ ಗಮ್ ಪರಿಮಳ ಆಸ್ವಾದಿಸುತ್ತಿದ್ದ ಅಪ್ರಾಪ್ತ ಬಾಲಕರನ್ನು ಸ್ಥಳಿಯರು ಬಾಲಕರನ್ನು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ನಿನ್ನೆ ಸುಳ್ಯದಲ್ಲಿ ವರದಿಯಾಗಿದೆ. ಇಲ್ಲಿನ ಜಯನಗರದ ಮನೆಯೊಂದರಲ್ಲಿ ಸುಮಾರು 9, 10, ವರ್ಷದ ಮೂವರು ಬಾಲಕರು...
ಸುಳ್ಯ: ಓವರ್ ಟೇಕ್ ಭರದಲ್ಲಿ ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲೇ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಸುಳ್ಯ ಜಾಲ್ಸೂರು ಗ್ರಾಮದ ಕಾಳಮ್ಮನೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಗಾಯಗೊಂಡವರನ್ನು ಪೈಚಾರಿನ...
ಪುತ್ತೂರು: ಉಪ್ಪಿನಂಗಡಿಯಲ್ಲಿ ಹಿಂದೂಗಳ ಮೇಲೆ ನಡೆದ ತಲವಾರು ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಡಿ.ಸಿ. ಕಛೇರಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ವಿಹಿಂಪ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಎಚ್ಚರಿಕೆ ನೀಡಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ...
ಪುತ್ತೂರು: ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ಓರ್ವ ಸವಾರ ಸಾವನ್ನಪ್ಪಿದ್ದಾನೆ. ಮತ್ತೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನ ಕುಂಬ್ರದಲ್ಲಿ ನಡೆದಿದೆ. ಮೃತರನ್ನು ಟ್ಯಾಪಿಂಗ್ ಕಾರ್ಮಿಕ ಸೆಲ್ವಂ ಎಂದು ಗುರುತಿಸಲಾಗಿದೆ....
ಸುಳ್ಯ: ಶೌಚಾಲಯದ ಹಳೆಯ ಗೋಡೆ ಕುಸಿದು ಬಿದ್ದು ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಎಣ್ಮೂರು ಗ್ರಾಮದ ನರ್ಲಡ್ಕದಲ್ಲಿ ನಡೆದಿದೆ. ಬೀಪಾತುಮ್ಮ ಹಾಗೂ ನೆಬಿಸ ಮೃತ ಮಹಿಳೆಯರು ನರ್ಲಡ್ಕ ನಿವಾಸಿ...
ಕಡಬ: ತಾಲೂಕಿನ ಬಿಳಿನೆಲೆ ಕಿದು ಸಿಪಿಸಿಆರ್ಐ ಸಂಸ್ಥೆಯ ತೋಟದ ಕೆರೆಯಲ್ಲಿ ಮೊಸಳೆ ನಿನ್ನೆ ಕಂಡುಬಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಬೋನಿನ ಮೂಲಕ ಸೆರೆ ಹಿಡಿದಿದ್ದಾರೆ. ಇಲ್ಲಿನ ಕೆರೆಯಲ್ಲಿ ಹಲವು ಸಮಯಗಳಿಂದ ಮೊಸಳೆ ಇರುವ ಬಗ್ಗೆ ಹಾಗೂ...
ಪುತ್ತೂರು: ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ತಾಲೂಕಿನ ಸ್ಥಳೀಯ ಪತ್ರಿಕಾ ವರದಿಗಾರ ನಾರಾಯಣ ನಾಯ್ಕ ಅಮ್ಮುಂಜೆ ಅವರಿಗೆ ಸರಕಾರದ ವತಿಯಿಂದ ನೀಡಲಾದ 5 ಲಕ್ಷ ರೂಪಾಯಿ ಪರಿಹಾರ ಧನವನ್ನು ಪತ್ನಿ ಪೂರ್ಣಿಮಾ ಅವರಿಗೆ ಶಾಸಕ ಸಂಜೀವ ಮಠಂದೂರು...
ಪುತ್ತೂರು: ತಾಲೂಕಿನ ಉಪ್ಪಿನಂಗಡಿ ಪಂಚಾಯತ್ ಸದಸ್ಯನ ಎನ್ನಲಾದವನ ರಾಸಲೀಲೆ ವಿಡಿಯೋ ಒಂದು ವೈರಲ್ ಆಗಿದೆ. ಉಪ್ಪಿನಂಗಡಿ ಪಂಚಾಯತ್ನ ಎಸ್.ಡಿ.ಪಿ.ಐ ಬೆಂಬಲಿತ ಸದಸ್ಯ ಮೈಸಿದ್ದೀ ಇಬ್ರಾಹಿಂ ಎಂಬಾತ ವಾಟ್ಸಪ್ ಕಾಲ್ ಮೂಲಕ ಮಹಿಳೆಯೊಂದಿಗೆ ರಾಸಲೀಲೆಯಾಡುತ್ತಿರುವ ವೀಡಿಯೋ ಸಾಮಾಜಿಕ...
ಮಂಗಳೂರು: ಉಪ್ಪಿನಂಗಡಿ ಲಾಠಿಚಾರ್ಜ್ನಲ್ಲಿ ಸೋಡಾ ಬಾಟಲಿ ಮೂಲಕ ಪೊಲೀಸ್ ಅಧಿಕಾರಿಯ ಕೊಲೆಗೆ ಯತ್ನಿಸಿದ್ದಾರೆ ಎಂದು ಬಂಟ್ವಾಳ ಗ್ರಾಮಾಂತರ ಠಾಣೆ ಉಪನಿರೀಕ್ಷಕ ಪ್ರಸನ್ನ ಕುಮಾರ್ ದೂರು ದಾಖಲಿಸಿದ್ದಾರೆ. ಇದನ್ನು ಎಸ್ಡಿಪಿಐ ಮತ್ತು ಪಿಎಫ್ಐ ನಾಯಕರು ಸಂಪೂರ್ಣ ಸುಳ್ಳು...