ಕೇರಳ/ಮಂಗಳೂರು: ವಯಾನಾಡ್ ಅಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಅದೆಷ್ಟೋ ಕುಟುಂಬಗಳೇ ಇಲ್ಲದಂತಾಗಿದೆ. ಇನ್ನು ಬದುಕುಳಿದವರು ತನ್ನವರಿಗಾಗಿ ಪರಿತಪಿಸುತ್ತಿದ್ದಾರೆ. ಭೀಕರ ದುರಂತದಲ್ಲಿ ಆಂತ್ಯವನ್ನು ಕಂಡ ಕುಟುಂಬಗಳ ಒಂದೊಂದು ಕಥೆಯನ್ನು ಕೇಳಿದರೆ ಮನಸ್ಸು ಭಾರವಾಗುತ್ತದೆ. ಹಿರಿಯ ಮಗಳ ಮದುವೆಗೆ...
ಮಂಗಳೂರು : ದೇಶದ ಹಲವು ಭಾಗಗಳು ಮಳೆಯಿಂದ ನಲುಗಿ ಹೋಗಿವೆ. ಅಲ್ಲಲ್ಲಿ ಪ್ರವಾಹ, ಗುಡ್ಡ ಕುಸಿತದಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಹಲವು ಜೀವಗಳು ಬ*ಲಿಯಾಗಿವೆ. ಅದರಲ್ಲೂ ವಯನಾಡು ದುರಂತವಂತೂ ಇಡೀ ದೇಶವನ್ನೇ ಆತಂಕಕ್ಕೆ ದೂಡಿದೆ. ಮತ್ತೊಂದೆಡೆ...
ವಯನಾಡ್: ಕೇರಳದಲ್ಲಿ ವ್ಯಾಪಕ ಮಳೆ ಮುಂದುವರಿದಿದ್ದು, ವಯನಾಡ್ ದುರಂತದಲ್ಲಿ ಮೃ*ತಪಟ್ಟವರ ಸಂಖ್ಯೆ 310ಕ್ಕೇರಿದೆ. ತ್ರಿಶೂರ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ....
ಮಂಗಳೂರು/ಮಸ್ಕಿ : ಸಾಮಾನ್ಯವಾಗಿ ಹೆರಿಗೆಗಾಗಿ ಸಾಗುತ್ತಿರುವಾಗ ಆ್ಯಂಬುಲೆನ್ಸ್ ನಲ್ಲೇ ಹೆರಿಗೆಯಾದ ಉದಾಹರಣೆಗಳಿವೆ. ಇನ್ನೂ ಕೆಲವೊಮ್ಮೆ ಬಸ್ ನಲ್ಲೂ ಹೆರಿಗೆಯಾಗಿದ್ದಿದೆ. ಇದೀಗ, ಆಟೋವೊಂದರಲ್ಲಿ ಗರ್ಭಿಣಿಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಘಟನೆ ನಡೆದಿರೋದು ರಾಯಚೂರಿನಲ್ಲಿ. ಪಟ್ಟಣದ...
ಮಂಗಳೂರು/ರಾಯಚೂರು : ಮಟನ್ ಊಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಇಹಲೋಕ ತ್ಯಜಿಸಿರುವ ಘಟನೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ. ಭೀಮಣ್ಣ(60), ಈರಮ್ಮ(54), ಮಲ್ಲೇಶ(19), ಪಾರ್ವತಿ(17) ಮೃ*ತಪಟ್ಟವರು. ಮಲ್ಲಮ್ಮ ಎಂಬವರ ಸ್ಥಿತಿ ಗಂಭೀ*ರವಾಗಿದೆ. ಊಟ...
ಮಂಗಳೂರು/ ಚಿಕ್ಕಬಳ್ಳಾಪುರ : ಇತ್ತೀಚಿನ ದಿನಗಳಲ್ಲಿ ಆತ್ಮಹ*ತ್ಯೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಆರ್ಥಿಕ ಸಮಸ್ಯೆಯಿಂದಲೋ ಅಥವಾ ಕ್ಷುಲ್ಲಕ ಕಾರಣಕ್ಕೂ ಜೀವಾಂ*ತ್ಯಗೊಳಿಸುವವರಿದ್ದಾರೆ. ಇದೀಗ ರೈಲಿಗೆ ತಲೆ ಕೊಟ್ಟು ಅಣ್ಣ ಹಾಗೂ ತಂಗಿ ಇಬ್ಬರು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ...
ಕೇರಳ/ಮಂಗಳೂರು: ಕೇರಳದ ವಯನಾಡ್ನಲ್ಲಿ ಸಂಭವಿಸಿದ ಭೀಕರ ಭೂಕುಸಿತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ತಮ್ಮವರನ್ನು ಕಳೆದುಕೊಂಡ ಅದೆಷ್ಟೋ ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯುತ್ತಿದೆ. ಅಕ್ಷರಶಃ ಸ್ಮಶಾನದಂತಾಗಿರುವ ವಯಾನಾಡ್ ಗೆ...
ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಕೇರಳಕ್ಕೆ ಭೇಟಿ ಕೊಟ್ಟಿದ್ದರು. ಅಲ್ಲಿನ ಜನರ ಪ್ರೀತಿ ಕಂಡು ಅಚ್ಚರಿಗೊಂಡಿದ್ದರು. ಈಗ ನಟಿ ದೇವರ ಸ್ವಂತ ನಾಡಿನ ಜನರಿಗೆ ತಮ್ಮ ಕೈಲಾಗುವ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ....
ಮಂಗಳೂರು: ಈಗಾಗಲೇ ಮಳೆಯಬ್ಬರಕ್ಕೆ ರಾಜ್ಯ ಸೇರಿದಂತೆ ಕರಾವಳಿ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಕಳೆದ ಮೂರು ವಾರಗಳಿಂದ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದ್ದು ಅನಾಹುತಗಳನ್ನು ಸೃಷ್ಟಿಸುತ್ತಿದೆ. ಅಲ್ಲಲ್ಲಿ ಭೂಕುಸಿತ ಸಂಭವಿಸಿ ಪ್ರಾಣಾಪಾಯಗಳು ಸಂಭವಿಸಿದೆ. ಜಾನುವಾರುಗಳು ಮಣ್ಣಿನಡಿಯಲ್ಲಿ ಸಿಲುಕಿ...
ಬೆಂಗಳೂರು: ತೈಲ ಮಾರುಕಟ್ಟೆ ಕಂಪನಿಗಳು ಆಗಸ್ಟ್ 1 ರಿಂದ ಜಾರಿಗೆ ಬರುವಂತೆ 19 ಕೆಜಿ ಸಿಲಿಂಡರ್ಗಳ ಬೆಲೆಗಳಲ್ಲಿ 8.50 ರೂ. ಏರಿಕೆ ಮಾಡಲಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ವೆಬ್ಸೈಟ್ ಪ್ರಕಾರ, ದೇಶದ ರಾಜಧಾನಿ ದೆಹಲಿಯಲ್ಲಿ...