ಮಂಗಳೂರು : ಮಂಗಳೂರು ಜಂಕ್ಷನ್ – ಯಶವಂತಪುರ ನಡುವೆ ಚಲಿಸುವ ರೈಲು ಸಂಖ್ಯೆ 16576 ರ ಸಮಯಗಳಲ್ಲಿ ಮಾಡಬೇಕೆಂಬ ಸಂಸದ ಬ್ರಿಜೇಶ್ ಚೌಟ ಅವರ ಮನವಿಗೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ರೈಲ್ವೆ ಸಚಿವಾಲಯ ರೈಲಿನ ಸಮಯಗಳಲ್ಲಿ...
ಹಾಸನ: ಭಾರೀ ಮಳೆಗೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದ ಪರಿಣಾಮ ಶಿರಾಡಿ ಘಾಟ್ ಮತ್ತೆ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲುನಲ್ಲಿ ಗುಡ್ಡ ಕುಸಿದಿದ್ದು...
ಕೇರಳ: ವಯನಾಡಿನಲ್ಲಿ ಸಂಭವಿಸಿದಂತಹ ಭೂಕುಸಿತದಿಂದ ಇಲ್ಲಿಯವರೆಗೆ 170 ಹೆಚ್ಚು ಮಂದಿ ಪ್ರಾ*ಣ ಕಳೆದು*ಕೊಂಡಿದ್ದಾರೆ. ಈ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆಯು ತಾತ್ಕಾಲಿಕ ಸ್ಟೀಲ್ ಬ್ರಿಡ್ಜ್ ನಿರ್ಮಾಣ...
ಮಂಗಳೂರು : ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕಳೆದ ಎರಡು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಅವಾಂತರ ಸೃಷ್ಟಿಯಾಗಿದೆ. ಹೌದು, ಕರಾವಳಿ ಮತ್ತು ಇತರ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಿಂದ ಭಾರಿ ಅನಾಹುತ ಸೃಷ್ಟಿಯಾಗಿದೆ....
ಜುಲೈ ತಿಂಗಳು ಮುಗಿದಿದ್ದು ನಾಳೆಯಿಂದ ಆಗಸ್ಟ್ ಆರಂಭ ಆಗಲಿದೆ. ಆಗಸ್ಟ್ ಮೊದಲ ದಿನದಿಂದ ದೇಶದಲ್ಲಿ ಅನೇಕ ದೊಡ್ಡ ಬದಲಾವಣೆಗಳು ಆಗಲಿವೆ. ಜನ ಸಾಮಾನ್ಯರ ಜೇಬಿಗೆ ಕತ್ತರಿ ಬೀಳುವ ಜೊತೆಗೆ ಅನೇಕ ಲಾಭವನ್ನೂ ನಿರೀಕ್ಷೆ ಮಾಡಬಹುದಾಗಿದೆ. HDFC...
ಚಾಮರಾಜನಗರ: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತ ಇದುವರೆಗೂ 172 ಮಂದಿಯನ್ನು ಬಲಿ ಪಡೆದಿದೆ. ಇನ್ನೂ 100ಕ್ಕೂ ಹೆಚ್ಚು ಮಂದಿ ನಾಪತ್ತೆ ಆಗಿರುವ ಶಂಕೆ ವ್ಯಕ್ತವಾಗಿದೆ. ಭೂಕುಸಿತದಲ್ಲಿ ಬದುಕಿ ಬಂದವರು ತಮ್ಮವರನ್ನು ಕಳೆದುಕೊಂಡಿದವರ ಅಳಲು ಹೇಳತೀರದು. ಇದೀಗ...
ನವದೆಹಲಿ: ಕೇರಳದ ವಯನಾಡು ದುರಂತದಲ್ಲಿ ಮೃ*ತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ. ಇದೇ ವೇಳೆ...
ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಜೊತೆಗೂಡಿ ನಡೆಯಲಿರುವ ಪಾದಯಾತ್ರೆಯಿಂದ ಕೇಂದ್ರ ಸಚಿವ, ಹೆಚ್ ಡಿ ಕುಮಾರಾಸ್ವಾಮಿ ಅವರು ಹಿಂದೆಸರಿದಿದ್ದಾರೆ. ಇದೀಗ ಕೇಂದ್ರ ಸಚಿವ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ...
ಬೆಂಗಳೂರು: ಜುಲೈನಲ್ಲಿ ವಾಡಿಕೆಗಿಂತ ಹೆಚ್ಚಾಗಿ ಕರ್ನಾಟಕದಲ್ಲಿ ಮುಂಗಾರು ಮಳೆ ಸುರಿದಿದೆ. ಜುಲೈನಲ್ಲಿ 263 ಮಿ.ಮೀ ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಜುಲೈ 1 ರಿಂದ 30ರ ವರೆಗೆ ರಾಜ್ಯದಲ್ಲಿ 390 ಮಿ.ಮೀ ನಷ್ಟು ಮಳೆ...
ಬೆಂಗಳೂರು: ಭೂಕುಸಿತದಿಂದ ತತ್ತರಿಸಿ ಹೋಗಿರುವ ಕೇರಳ ರಾಜ್ಯದ ವಯನಾಡ್ ಜಿಲ್ಲೆಗೆ ಕರ್ನಾಟಕ ಸರಕಾರ ನೆರವು ನೀಡಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಭೂಕುಸಿತದಿಂದ ತತ್ತರಿಸಿ ಹೋಗಿರುವ ಕೇರಳಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ...