ಮಂಗಳೂರು : ಈಗಾಗಲೇ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದೆ. ಅಲ್ಲದೇ ಕೆಲವು ಜಿಲ್ಲೆಗಳು ಮಳೆಯ ಆರ್ಭಟದಿಂದ ನಲುಗಿ ಹೋಗಿವೆ. ಇದೀಗ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ...
ಮಂಗಳೂರು/ಬೆಂಗಳೂರು : ನಾಯಿ ಪ್ರಿಯರಿಗೆ ಶುಭ ಸುದ್ದಿ ಸಿಕ್ಕಿದೆ. ಹೌದು, ಅಪಾರ್ಟ್ಮೆಂಟ್ ಗಳಲ್ಲಿ ನಾಯಿ-ಬೆಕ್ಕು ಸಾಕುವುದಕ್ಕೆ ನಿರ್ಬಂಧ ವಿಧಿಸುವಂತಿಲ್ಲ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗ ಹೇಳಿದೆ. ಲಿಫ್ಟ್ ಪ್ರವೇಶಕ್ಕೆ, ನಾಯಿ ಬೊಗಳುವುದಕ್ಕೆ ಆಕ್ಷೇಪಿಸುವುದು ಸೇರಿದಂತೆ ಮೊದಲಾದ...
ಮಂಗಳೂರು/ಬೆಂಗಳೂರು : ಚಲಿಸುತ್ತಿದ್ದ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೆಎಸ್ ಆರ್ ರೈಲು ನಿಲ್ದಾಣದಲ್ಲಿ ನಡೆದಿದೆ. ಮೈಸೂರಿನ ಖಾಸಗಿ ಸಂಸ್ಥೆಯ ಉದ್ಯೋಗಿ ಸುಶಾಂತ್ ನಿಶಾತತ್ ವರ್ಮಾ (40) ಆತ್ಮಹ*ತ್ಯೆ...
ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಆಪ್ತರ ಜೊತೆ ಆಗಮಿಸಿ ದೇವಿ ದರುಶನ ಪಡೆದುಕೊಂಡರು. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇಗುಲದಲ್ಲಿ ವಿಜಯಲಕ್ಷ್ಮೀ ಅವರು ಇಂದು(ಜು.26) ನವಚಂಡಿಕಾ...
ಮಂಗಳೂರು/ಕಲಬುರಗಿ : ಇಡೀ ರಾಜ್ಯವೇ ಬೆಚ್ಚಿ ಬೀಳಿಸೋ ಜೊತೆಗೆ ತಲೆ ತಗ್ಗಿಸೋ ಹೀನ ಕೃ*ತ್ಯವೊಂದು ನಡೆದಿದೆ. ಕಲಬುರಗಿ ಜಿಲ್ಲೆಯಲ್ಲಿ ಈ ಒಂದು ಹೇಯ ಕೃ*ತ್ಯವೊಂದು ನಡೆದಿದೆ. ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾ*ಚಾರ ನಡೆಸಿರುವ ಘಟನೆ...
Sai Pallavi: ಮಳಯಾಲಂ ಚಿತ್ರ ‘ಪ್ರೇಮಂ’ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ ಸಾಯಿ ಪಲ್ಲವಿ ಚೊಚ್ಚಲ ಸಿನೆಮಾದಲ್ಲಿ ತಮ್ಮ ನಟನೆಯ ಮೂಲಕ ಎಲ್ಲರ ಮನಗೆದ್ದಿದ್ದರು. ವಿಭಿನ್ನ ರೀತಿಯ ಕಥೆಗಳನ್ನು ಆರಿಸಿಕೊಳ್ಳುವ ಈಕೆ ನ್ಯಾಚುರಲ್ ಬ್ಯೂಟಿ...
ಚಿತ್ರದುರ್ಗ/ಮಂಗಳೂರು: ವಿದ್ಯುತ್ ತಂತಿಗೆ ಸಿಲುಕಿದ್ದ ಪಾರಿವಾಳವನ್ನು ಉಳಿಸಲು ಹೋಗಿ ಬಾಲಕನೋರ್ವ ತನ್ನ ಪ್ರಾಣವನ್ನೇ ಕಳೆದುಕೊಂಡ ಅಮಾನುಷ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ರಾಮಚಂದ್ರಪ್ಪ ಎಂಬ ಹೆಸರಿನ 12 ವರ್ಷದ ಬಾಲಕ ವಿದ್ಯುತ್ ತಂತಿಯಲ್ಲಿ ಸಿಲುಕಿದ್ದ ಪಾರಿವಾಳವನ್ನು ಬಚಾವ್...
ವಿಧಾನಸೌಧ: ವಿಧಾನಸಭಾ ಅಧಿವೇಶದಲ್ಲಿ ಪ್ರಮುಖ ನಿರ್ಣಯಗಳಿಗೆ ಸಭಾಧ್ಯಕ್ಷ ಯು.ಟಿ.ಖಾದರ್ ಅಂಗೀಕಾರ ನೀಡಿದ್ದಾರೆ. ಕ್ಷೇತ್ರ ಪುನರ್ ವಿಂಗಡನೆ, ಒಂದು ರಾಷ್ಟ್ರ ಒಂದು ಚುನಾವಣೆ, ನೀಟ್ ಪರೀಕ್ಷೆ ರದ್ದು, 2006 ರ ಅರಣ್ಯ ಹಕ್ಕು ಕಾಯಿದೆಗೆ ತಿದ್ದುಪಡಿ ಮೊದಲಾದ...
ಮಂಗಳೂರು/ ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಅರಣ್ಯ ಹಕ್ಕಿಗೆ ಸಂಬಂಧಿಸಿದಂತೆ ತಿದ್ದುಪಡಿ ತರಲು ವಿಧೇಯಕವನ್ನು ಮಂಡಿಸಲಾಗಿದೆ. ಅರಣ್ಯದಲ್ಲಿ ವಾಸವಾಗಿರುವ ಬುಡಕಟ್ಟು ಜನರ ಜೊತೆಗೆ ಇತರ ಸಮುದಾಯಕ್ಕೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಅರಣ್ಯ ಸಚಿವ ಈಶ್ವರ್...
ಬೆಂಗಳೂರು/ಮಂಗಳೂರು: ಕಳೆದ ಕೆಲ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಹೋರಾಟ ನಡೆದುಕೊಂಡು ಬಂದಿದೆ. ಇದೀಗ ಗೌರವ ಧನ ಹೆಚ್ಚಳಕ್ಕೆ ಸರಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಶೀಘ್ರವೇ...