ಯುವತಿಯೊಬ್ಬಳು ತಾಯಿಯನ್ನು ಹತ್ಯೆಗೈದು ಮೃತದೇಹವನ್ನು ಸೂಟ್ಕೇಸ್ನಲ್ಲಿ ಹಾಕಿಕೊಂಡು ನಗರದ ಮೈಕೋಲೇಔಟ್ ಪೊಲೀಸ್ ಠಾಣೆಗೆ ತಂದಿದ್ದಾಳೆ. ಬೆಂಗಳೂರು: ಎಂದು ಕೇಳದ , ನೋಡದ ಘಟನಾವಳಿಗಳು ಇದೀಗ ವರದಿಯಾಗುತ್ತಿವೆ. ಇಂತಹುದೇ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯುವತಿಯೊಬ್ಬಳು ತಾಯಿಯನ್ನು ಹತ್ಯೆಗೈದು...
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ತಂಡವೊಂದು ಸೋಮವಾರ ಕಡಲಿನಲ್ಲಿ ಇಳಿದ ಸಂದರ್ಭ ಓರ್ವ ನೀರು ಪಾಲಾಗಿದ್ದರೆ ಮತ್ತಿಬ್ಬರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ನಿವಾಸಿಗಳ 22 ಜನರ...
ಬೆಂಗಳೂರು: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಸ್ನಾನಕ್ಕೆ ಒಟ್ಟಿಗೆ ಹೋಗಿದ್ದಾಗ ಗೀಸರ್ ಲೀಕ್ ಆಗಿ ಪ್ರಜ್ಞೆ ತಪ್ಪಿ ಬಾತ್ರೂಮ್ನಲ್ಲಿ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್, ಗೋಕಾಕ್...
ಕರಾವಳಿ ಭಾಗದಲ್ಲಿ ಇಂದು ಬಿರುಗಾಳಿ ಗಂಟೆಗೆ 40-45 ಕಿಲೋ ಮೀಟರ್ ನಿಂದ 55 ಕಿಲೋ ಮೀಟರ್ ವೇಗದಲ್ಲಿ ಬೀಸುವ ವಾತಾವರಣ ಇದ್ದು, ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು...
ಮಲ್ಪೆ ಬಂದರು ಮತ್ತು ಸಮುದ್ರದಲ್ಲಿ ಅವಘಡಗಳು ಸಂಭವಿಸಿದಾಗ ಸದಾ ನೆರವಿಗೆ ಧಾವಿಸುವ ಈಶ್ವರ್ ಮಲ್ಪೆ ,ಈ ಬಾರಿ ಎರಡು ನಾಯಿಗಳನ್ನು ರಕ್ಷಣೆ ಮಾಡಿದ್ದಾರೆ. ಉಡುಪಿ :ಮಲ್ಪೆ ಬಂದರು ಮತ್ತು ಸಮುದ್ರದಲ್ಲಿ ಅವಘಡಗಳು ಸಂಭವಿಸಿದಾಗ ಸದಾ ನೆರವಿಗೆ...
ಮಿತಿ ಮೀರಿ ಜನ ತುಂಬಿದ್ದ ಸಾರಿಗೆ ಬಸ್ನಿಂದ ರಸ್ತೆಗೆ ಬಿದ್ದು 14 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಹಾವೇರಿಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದಲ್ಲಿ ಸಂಭವಿಸಿದೆ. ಹಾವೇರಿ: ಮಿತಿ ಮೀರಿ ಜನ ತುಂಬಿದ್ದ ಸಾರಿಗೆ ಬಸ್ನಿಂದ...
ಆಟೋದಲ್ಲಿ ಪ್ರಯಾಣಿಸುವಾಗ ಬಾಡಿಗೆ ವಿಚಾರಕ್ಕೆ ಸಂಬಂಧಪಟ್ಟು ಜಗಳ ಆಡಿ ಇಬ್ಬರು ಪ್ರಯಾಣಿಕರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಯಶವಂತಪುರದ ಸೋಪ್ ಫ್ಯಾಕ್ಟರಿ ಬಳಿ ನಡೆದಿದ್ದು, ಒರ್ವ ಮೃತಪಟ್ಟಿದ್ದಾರೆ. ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು: ಆಟೋದಲ್ಲಿ...
ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ತನ್ನ ಸೋದರ ಮಾವನೊಂದಿಗೆ ಜಗಳವಾಡಿಕೊಂಡು ಮನೆಯಿಂದ ಹೊರಗೆ ಹೋಗಿದ್ದ ಈಕೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೈದರಾಬಾದ್: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ತನ್ನ ಸೋದರ ಮಾವನೊಂದಿಗೆ ಜಗಳವಾಡಿಕೊಂಡು ಮನೆಯಿಂದ ಹೊರಗೆ ಹೋಗಿದ್ದ...
ಉಚ್ಚಿಲ ಬಟ್ಟಪ್ಪಾಡಿಯಲ್ಲಿ ತಾತ್ಕಾಲಿಕ ಕಾಮಗಾರಿ ನಡೆಯುತ್ತಿದ್ದರೂ ಸಮುದ್ರದ ಸಮುದ್ರದ ಅಲೆಗಳು ತೀರದ ಮನೆಗಳಿಗೆ ಅಪ್ಪಳಿಸುತ್ತಿದ್ದು ತೀರದ ಪ್ರದೇಶದ ಮರ ಗಿಡಗಳು, ಅನೇಕ ಮನೆಗಳು, ರಸ್ತೆ ಸಮುದ್ರ ಪಾಲಾಗುತ್ತಿದೆ. ಉಳ್ಳಾಲ : ಕಳೆದೆರಡು ದಿನಗಳಿಂದ ದಕ್ಷಿಣ ಕನ್ನಡ...
ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರ ವಿಜಾಪುರ ಗೇಟ್ ಬಳಿ ಫಾರ್ಚುನರ್ ಕಾರು ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ ನಡೆದಿದ್ದು, ಮೂರು ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ: ಚಿತ್ರದುರ್ಗ...