ಬೆಂಗಳೂರು: ಹೊಯ್ಸಳ ನಗರ ನಿವಾಸಿ ಮನೋಜ್(22) ಕೊ*ಲೆಯಾದ ದುರ್ದೈವಿ. ಶನಿವಾರ(ಜು.20) ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದ್ದು, ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಬಂಟ್ವಾಳ: ವಿದ್ಯುತ್ ಶಾ*ಕ್ ಹೊಡೆದು...
ತಿರುವನಂತಪುರಂ: ಕೇರಳದ ಮಲಪ್ಪುರಂನಲ್ಲಿ 14 ವರ್ಷದ ಬಾಲಕನಿಗೆ ನಿಫಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆತಂಕ ಮೂಡಿಸಿದೆ. ನಿಪಾ ವೈರಸ್ ಹರಡುವುದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್...
ಮಂಗಳೂರು/ ಅಂಕೋಲಾ : ಇಡೀ ರಾಜ್ಯವನ್ನೇ ಮನಕಲಕುವ ಘಟನೆ ಅಂಕೋಲಾದಲ್ಲಿ ನಡೆದಿದೆ. ಶಿರೂರಿನಲ್ಲಿ ಉಂಟಾದ ಗುಡ್ಡ ಕುಸಿತದಲ್ಲಿ ಅನೇಕ ಮಂದಿ ಪ್ರಾ*ಣ ಕಳೆದುಕೊಂಡಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ಮೃ*ತದೇಹಗಳನ್ನು ಪತ್ತೆ ಮಾಡುವುದೇ ಸಾಹಸವಾಗಿದೆ. 5 ದಿನಗಳಿಂದ ಕಾರ್ಯಾಚರಣೆ...
ಕೊಪ್ಪಳ/ಮಂಗಳೂರು: ಹೋಟೆಲ್ ಮಾಲೀಕನೊಬ್ಬ ತಿಂಡಿ ಪಾರ್ಸೆಲ್ ನೀಡುವುದರ ಬದಲು ಹಣವಿದ್ದ ಕವರ್ ಅನ್ನು ನೀಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ರಸೂಲ್ ಸಾಬ ಸೌದಾಗರ್ ಎಂಬಾತ ಕುಷ್ಟಗಿ ಪಟ್ಟಣದಲ್ಲಿ ನಡೆಸುತ್ತಿದ್ದ ಪುಟ್ಟ ಹೋಟೆಲ್ಗೆ ಶಿಕ್ಷಕರೊಬ್ಬರು ಗ್ರಾಹಕರಾಗಿ ಹೋಗಿದ್ದು...
ಬೆಂಗಳೂರು: ಸಿಲಿಕಾನ್ ಸಿಟಿಯ ಐಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ 20 ಲಕ್ಷ ಉದ್ಯೋಗಿಗಳಿಗೆ ಬಿಗ್ ಶಾಕ್ ಆಗೋ ಸುದ್ದಿಯೊಂದು ಹೊರ ಬಿದ್ದಿದೆ. ಇನ್ಮುಂದೆ ಐಟಿ-ಬಿಟಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಕೆಲಸದ ಸಮಯ ವಿಸ್ತರಣೆಯಾಗಲಿದೆ. ಕೆಲಸದ ಅವಧಿ...
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವರುಣ ಕಳೆದ ನಾಲ್ಕು ದಿನದಿಂದ ಅಬ್ಬರಿಸಿ ಇಂದು ಕೊಂಚ ವಿರಾಮ ನೀಡಿದ್ದಾನೆ. ಮಳೆನಿಂತರೂ ಮಳೆಯಿಂದ ಅವಾಂತರಗಳ ಸರಮಾಲೆಗಳೇ ಸೃಷ್ಟಿಯಾಗಿದ್ದು ಜನ ವರುಣಾರ್ಭಟಕ್ಕೆ ಕಂಗೆಟ್ಟು ಹೋಗಿದ್ದಾರೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಚಂದ್ರದ್ರೋಣ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ದರ್ಶನ್ ಸೇರಿದಂತೆ 17 ಮಂದಿ ಪರಪ್ಪನ ಅಗ್ರಹಾರದಲ್ಲಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ 17 ಮಂದಿಯನ್ನು ಬಂಧಿಸಲಾಗಿದೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿ ಹಲವು ಮಂದಿಯನ್ನು ಠಾಣೆಗೆ...
ಗುಜರಾತ್/ಮಂಗಳೂರು: ಶಾಲಾ ತರಗತಿಯಲ್ಲಿ ಮಕ್ಕಳಿರುವಾಗಲೇ ಶಾಲಾ ಕಟ್ಟಡದ ಗೋಡೆ ಕುಸಿದು ಬಿದ್ದು ಐವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಗುಜರಾತ್ನಲ್ಲಿ ನಡೆದಿದೆ. ಶಾಲೆಯ ಮೊದಲನೇ ಕೊಠಡಿಯಲ್ಲಿ ವಿದ್ಯಾರ್ಥಿಗಳು ಊಟ ಮಾಡಲು ಕೂತಿದ್ದರು. ಈ ವೇಳೆ ಏಕಾಏಕಿ...
ಬೆಂಗಳೂರು : ಫೋನ್ ಪೇ ವಿರುದ್ಧ ಕನ್ನಡಿಗರು ಸಮರ ಸಾರಿದ್ದಾರೆ. ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಟಕ ಸರ್ಕಾರದ ಹೊಸ ಮಸೂದೆಗೆ ಖಾಸಗಿ ಕಂಪನಿಗಳು ವಿರೋಧ ವ್ಯಕ್ತಪಡಿಸಿದ್ದವು. ಅದನ್ನು ತಡೆ ಹಿಡಿಯಲಾಗಿದ್ದು, ಕನ್ನಡಿಗರಿಗೆ...
ಚಿಕ್ಕಮಗಳೂರು: ದೇಶದ ಅನೇಕ ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅದೇ ರೀತಿ ಇದೀಗ ಶೃಂಗೇರಿ ಶಾರದಾಂಬ ದೇವಾಲಯದಲ್ಲಿಯೂ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ. ಪುರುಷ ಹಾಗೂ ಮಹಿಳೆಯರು ನಿರ್ದಿಷ್ಟ ಬಟ್ಟೆಗಳನ್ನು ಧರಿಸಿದರೆ ಮಾತ್ರ ಪ್ರವೇಶ...