ಲಾಯರ್ ಜಗದೀಶ್ ಸದ್ಯ ಬಿಗ್ ಬಾಸ್ ಮನೆಯಿಂದ ಬಂದ ತಕ್ಷಣ ಹಲವು ಶೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಿಗ್ಬಾಸ್ ಮನೆಯಲ್ಲಿ ಹವಾ ಕ್ರಿಯೇಟ್ ಮಾಡಿದ್ದ ಲಾಯರ್ ಜಗದೀಶ್, ಹೊರಕ್ಕೆ ಬಂದಿರುವುದಕ್ಕೆ ಇದಾಗಲೇ ಹಲವರಿಗೆ ಸಿಕ್ಕಾಪಟ್ಟೆ ಬೇಸರವಾಗಿದೆ. ಆದರೆ, ಬೇರೆ...
ಟೀಂ ಇಂಡಿಯಾದ ರನ್ ಮಷಿನ್, ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಇಂದು ತಮ್ಮ 36 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕ್ರಿಕೆಟ್ ಲೋಕದಲ್ಲಿ ಹಲವು ದಾಖಲೆ ಗಳನ್ನು ಮುರಿದು ಶ್ರೇಷ್ಠ ಬ್ಯಾಟರ್ ಎಂಬ ಕೀರ್ತಿಗಳಿಸಿರುವ ವಿರಾಟ್ ಕೊಹ್ಲಿ...
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬೈಕ್ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ವಾಹನ ಸವಾರರ ಸುರಕ್ಷತೆಗಾಗಿ ಸರ್ಕಾರ ಹಾಗೂ ಸಾರಿಗೆ ಇಲಾಖೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇತ್ತೀಚೆಗೆ 4 ವರ್ಷದ ಒಳಗಿನ ಮಕ್ಕಳನ್ನು ಶಾಲೆ ಅಥವಾ...
ಚಿಕನ್ ಗ್ರಿಲ್ ತಿಂದು 10 ಮಂದಿ ಅಸ್ವಸ್ಥಗೊಂಡ ಆರೋಪವೊಂದು ಜೆ.ಪಿ ನಗರದ ಕಬಾಬ್ ಮ್ಯಾಜಿಕ್ ವಿರುದ್ಧ ಕೇಳಿಬಂದಿದೆ. ವಾಂತಿ, ಭೇದಿಯಾಗಿ ಆಸ್ಪತ್ರೆ ಸೇರಿದ ಜನರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಜೆ.ಪಿ ನಗರದ 3ನೇ...
ಮಂಗಳೂರು/ಬೆಳಗಾವಿ: “ನಿಧಾನಕ್ಕೆ ಕಾರು ಚಲಾಯಿಸಿ” ಎಂದಿದ್ದಕ್ಕೆ ಯುವಕ ಹಾಗೂ ಅವನ ಸಹೋದರಿ ಮೇಲೆ ‘ನಾ ಡ್ರೈವರ್’ ಹಾಡಿನ ಖ್ಯಾತಿಯ ಗಾಯಕ ಮಾಳು ನಿಪನಾಳ ಹ*ಲ್ಲೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕ್ಕೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪೆಡೆಯುತ್ತಿದ್ದಾರೆ....
ಉಡುಪಿ: ಪಾರ್ಟಿ ಮಾಡುತ್ತಿದ್ದ ಸಂದರ್ಭ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಪಾರ ಪ್ರಮಾಣದ ಹಾನಿ ಉಂಟಾದ ದುರ್ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ನಲ್ಲಿ ಇಂದು (ನ.4) ರಾತ್ರಿ ಸಂಭವಿಸಿದೆ. ಗ್ಯಾಸ್ ಸಿಲಿಂಡರ್...
ಉಡುಪಿ : ಪ್ರಿಯಕರನ ಜೊತೆ ಸೇರಿ ಸ್ಲೋ ಪಾಯಿಸನ್ ಕೊಟ್ಟು ಪತಿಯನ್ನು ಕೊಂದ ಪ್ರಕರಣದಲ್ಲಿ ಪತ್ನಿ ಪ್ರತಿಮಾಳನ್ನು ಬಂಧಿಸಿದ್ದ ಘಟನೆ ಉಡುಪಿ ಅಜೆಕಾರಿನಲ್ಲಿ ನಡೆದಿತ್ತು. ಪ್ರತಿಮಾಳಿಗೆ ಮಾರ್ಗದರ್ಶಕನಾಗಿದ್ದ ಎರಡನೇ ಆರೋಪಿ ದಿಲೀಪ್ ಹೆಗ್ಡೆಯನ್ನೂ ಅರೆಸ್ಟ್ ಮಾಡಲಾಗಿತ್ತು....
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಐದನೇ ವಾರಕ್ಕೆ ಕಾಲಿಟ್ಟಿದೆ. ನಿನ್ನೆ ಬಿಗ್ಬಾಸ್ ಮನೆಯಿಂದ ಮಾನಸ ಆಚೆ ಬಂದಿದ್ದರು. ಈಗ ಬಿಗ್ಬಾಸ್ ಮನೆಯಲ್ಲಿ 13 ಜನ ಉಳಿದುಕೊಂಡಿದ್ದಾರೆ. ಭವ್ಯಾ ಗೌಡ, ತ್ರಿವಿಕ್ರಮ್, ಚೈತ್ರಾ...
ಮಂಗಳೂರು/ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ(ನ.4) ನಡೆದಿದೆ. ಅಪಘಾತದಲ್ಲಿ ಮಹಿಳೆ ಗಂಭೀರ ಗಾಯಗೊಂಡು, ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಉಜಿರೆಯಿಂದ ಮೂಡಿಗೆರೆ...
ಬೆಂಗಳೂರು: ದೀಪಾವಳಿ ದಿನದಂದು ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕ ಬ*ಲಿಯಾದ ಘಟನೆ ಬೆಳಕಿಗೆ ಬಂದಿದೆ. ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ. ಪಟಾಕಿ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತು. ಆದರೆ ಸ್ನೇಹಿತರು ಹುಡುಗಾಟ...