ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ...
ಕಾರು ಮತ್ತು ಬೈಕ್ ನಡುವೆ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗಿನ ನಾಪೋಕ್ಲು- ಮೂರ್ನಾಡು ಮುಖ್ಯ ರಸ್ತೆಯ ಹೊದವಾಡದಲ್ಲಿ ನಡೆದಿದೆ. ಮಡಿಕೇರಿ : ಕಾರು ಮತ್ತು ಬೈಕ್ ನಡುವೆ ಸಂಭವಿಸಿ ಬೈಕ್ ಸವಾರ...
ಮಾದಕ ವಸ್ತು ಎಂಡಿಎಂಎ ಹೊಂದಿ, ಕಾರಿನಲ್ಲಿಟ್ಟು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮಂಗಳೂರು: ಮಾದಕ ವಸ್ತು ಎಂಡಿಎಂಎ ಹೊಂದಿ, ಕಾರಿನಲ್ಲಿಟ್ಟು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು...
ಒಂದು ವಾರದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ 45 ವರ್ಷದ ಕಾಡಾನೆಯನ್ನು ಚನ್ನಪಟ್ಟಣ ತಾಲೂಕಿನ ತೆಂಗಿನಕಲ್ಲು ಕಾಡು ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಮನಗರ: ಒಂದು ವಾರದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ...
ಉಳ್ಳಾಲ: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ಉಳ್ಳಾಲ ಕುಂಪಲದ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದೆ. ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ...
ಮಕ್ಕಳೆ ಇಲ್ಲದೆ ಅದೆಷ್ಟೋ ದಂಪತಿಗಳು ಕಣ್ಣೀರು ಹಾಕುತ್ತಿದ್ದಾರೆ. ಆದರೆ ಇಲ್ಲೊಂದು ತಾಯಿ ಹೆಣ್ಣು ಮಗುವೆಂದು ತಿಳಿದು ನವಜಾತ ಶಿಶುವನ್ನು ಮುಳ್ಳಿನ ಗಿಡದ ಮೇಲೆ ಎಸೆದು ಹೋದ ಘಟನೆ ಗಂಗಾವತಿ ತಾಲೂಕಿನ ಮರಳಿ ಸಮೀಪದ ಪ್ರಗತಿನಗರದಲ್ಲಿ ನಡೆದಿದೆ....
ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು ಮಣ್ಣಿನಡಿ ಹೂತ್ತಿಟ್ಟ ಭಯಾನಕ ಘಟನೆ ನಗರದ ಗಾಯತ್ರಿ ಪುರಂನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿದ್ದಾರೆ....
ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿತ್ರದುರ್ಗ: ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ...
ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು. ಬೆಂಗಳೂರು: ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸುಪುತ್ರಿ ವಾಹ್ಮಯಿಯ ಮದುವೆಗೆ ಉಡುಪಿ ಶ್ರೀ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಸೀರೆ ನೀಡಿದರು. ಉಡುಪಿ: ಉಡುಪಿ ಶ್ರೀ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರ...