ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹ*ತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. 6 ವರ್ಷಗಳ ಬಳಿಕ ಜಾಮೀನು ಮಂಜೂರಾಗಿದೆ. ನ್ಯಾ. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ...
ರಾಯಚೂರು: ಸ್ಟೇರಿಂಗ್ ಕಟ್ ಆಗಿ ಈಶಾನ್ಯ ಸಾರಿಗೆ ಬಸ್ ಪ*ಲ್ಟಿ ಹೊಡೆದ ಘಟನೆ ನಡೆದಿದೆ. ರಾಯಚೂರು ತಾಲೂಕಿನ ಸಗಮಕುಂಟಾ ಗ್ರಾಮದ ಬಳಿ ಈ ದುರ್ಘ*ಟನೆ ಸಂಭವಿಸಿದೆ. ಬಸ್ ಪ*ಲ್ಟಿ ಹೊಡೆದ ಪರಿಣಾಮ ಬಸ್ನಲ್ಲಿದ್ದ 30ಕ್ಕೂ ಹೆಚ್ಚು...
ಮಂಗಳೂರು: ರಿವರ್ ಸ್ಟ್ರೀಮ್ ಸ್ಟುಡಿಯೋಸ್ನಲ್ಲಿ ನಿರ್ಮಾಣಗೊಂಡ ಸಾಂಕೇತ್ ಚಲನಚಿತ್ರ ಜು.26ರಂದು ಇಡೀ ಕರ್ನಾಟಕದಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ಚಿತ್ರ ತಂಡ ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ನಿರ್ದೇಶಕಿ ಜ್ಯೋತ್ಸ್ನಾ ಕೆ ರಾಜ್ ಅವರು, ಜನರ...
ಮಹಾರಾಷ್ಟ್ರ: ತಂದೆ ತಾಯಿ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ ಯಶಸ್ವಿ ಬದುಕು ಕಟ್ಟಿಕೊಳ್ಳಲು ದಾರಿ ದೀಪವಾಗುತ್ತಾರೆ. ಜೀವನದಲ್ಲಿ ಅದೆಷ್ಟೋ ಕಷ್ಟಗಳಿದ್ದರೂ ಅದನ್ನು ಮಕ್ಕಳ ಮುಂದೆ ತೋರ್ಪಡಿಸದೆ ಅವರ ಸಾಧನೆಗಾಗಿ ಜೀವನ ಮುಡಿಪಾಗಿಸುತ್ತಾರೆ. ಮಕ್ಕಳ ನೋವು...
ಮಂಗಳೂರು: ಮದ್ಯ ಪ್ರಿಯರಿಗೊಂದು ಶುಭ ಸುದ್ದಿ ಸಿಕ್ಕಿದೆ. ನೀವು ಆನ್ಲೈನ್ನಲ್ಲಿ ಆಹಾರವನ್ನು ಆರ್ಡರ್ ಮಾಡಿ ಮನೆಗೆ ತರಿಸುವಂತೆಯೇ ಇನ್ನು ಮುಂದೆ ನಿಮ್ಮ ಮನೆ ಬಾಗಿಲಿಗೆ ಮದ್ಯವೂ ಸರಬರಾಜಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕರ್ನಾಟಕ, ದೆಹಲಿ, ಹರ್ಯಾಣ,...
ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾನುವಾರದಿಂದ ಸುರಿಯುತ್ತಿರುವ ವರ್ಷಧಾರೆಯಿಂದಾಗಿ ನಿರ್ಮಾಣ ಹಂತದ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಮಣ್ಣು ಕುಸಿತ ಸಂಭವಿಸಿದೆ. ಹಾಸನದಿಂದ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿವರೆಗೆ ನಡೆಯುತ್ತಿರುವ ಚತುಷ್ಪಥ ರಸ್ತೆ ನಿರ್ಮಾಣ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇದರಲ್ಲಿ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ...
ಜಮ್ಮು-ಕಾಶ್ಮೀರ: ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಸೇರಿದಂತೆ ಓರ್ವ ಸೇನಾಧಿಕಾರಿ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ಈ ದುರಂತ ಸಂಭವಿಸಿದೆ. ದೋಡಾದಿಂದ...
ಕೇರಳ: ಕೇರಳದ ಕಣ್ಣೂರಿನಲ್ಲಿ ಕಾರ್ಮಿಕರು ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಿಧಿ ಪತ್ತೆಯಾಗಿದೆ. ಕಣ್ಣೂರು ಜಿಲ್ಲೆಯ ಚೆಲಂಗಾಯಿಯಲ್ಲಿ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕಾರ್ಮಿಕರು ರಬ್ಬರ್ ತೋಟದಲ್ಲಿ ಇಂಗು ಗುಂಡಿ...
ನವದೆಹಲಿ : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ(ಜು.15) ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...