ರಾಜ್ಯದಲ್ಲಿ ಮುಂದಿನ 3 ದಿನ ಕಾಲ ಮಳೆರಾಯ ಅಬ್ಬರಿಸಲಿದ್ದಾನೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಇಂದಿನಿಂದ ಮೂರು ದಿನ ಭರ್ಜರಿ ಮಳೆಯಾಗುವ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ,...
ಮಂಗಳೂರು : ತುಳು ಚಿತ್ರ ನಿರ್ಮಾಪಕರು ಬೆಂಗಳೂರಿನಲ್ಲಿ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಪ್ರಾದೇಶಿಕ ಚಲನಚಿತ್ರಗಳಿಗೆ ಸಬ್ಸಿಡಿ ಹಾಗೂ ನಿರ್ಮಾಕರ ಸಂಘಕ್ಕೆ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಮನವಿ ಸಲ್ಲಿಸಿದ್ದಾರೆ. ತುಳು ಚಲನಚಿತ್ರ ನಿರ್ಮಾಪಕರ...
ಕಾಸರಗೋಡು: ಪುರುಷ ಮತ್ತು ಮಹಿಳೆಯ ಮೃ*ತದೇಹ ವಸತಿಗೃಹದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮಹಿಳೆಯನ್ನು ಕೊ*ಲೆಗೈದು ಈತ ಆತ್ಮಹ*ತ್ಯೆ ಗೈದಿರಬಹುದು ಎಂದು ಶಂಕಿಸಲಾಗಿದೆ. ನೆಲ್ಲಿಕಟ್ಟೆಯ ಫಾತಿಮಾ (42) ಹಾಗೂ ಚೆಂಗಳ ರಹಮತ್ ನಗರದ ಕೆ. ಹುಸೈನಾರ್ (33)...
ಚಿಕ್ಕಮಗಳೂರು: ಸರಕಾರಿ ಬಸ್ಸು ಹತ್ತುವ ವೇಳೆ ಡೋರ್ ಲಾಕ್ ತುಂಡಾದ ಪರಿಣಾಮ ಮಹಿಳೆ ಬಸ್ಸಿನಿಂದ ಹೊರಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಐದಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದಿದೆ. ಐದಳ್ಳಿ ಗ್ರಾಮದ ಶಕುಂತಲಮ್ಮ ಎಂಬ...
ತ್ರಿಶೂರ್: ಗ್ರಂಥಾಲಯಗಳು ಜ್ಞಾನದ ಹೆಬ್ಬಾಗಿಲು ಎಂದೇ ಜನ ಜನಿತವಾಗಿವೆ. ಆದರೆ ಇವತ್ತಿನ ಮೊಬೈಲ್ ಫೋನ್ ಯುಗದಲ್ಲಿ ಪುಸ್ತಕದ ಓದು ಮತ್ತು ಪತ್ರಿಕೆಗಳ ಓದು ಬಹಳಷ್ಟು ಕಡಿಮೆಯಾಗಿದೆ. ಹಾಗಾಗಿ ಗ್ರಂಥಾಲಯಗಳಿಗೆ ಭೇಟಿ ನೀಡುವವರು ವಿರಳ. ಈ ಎಲ್ಲಾ ಋಣಾತ್ಮಕ...
ಬೆಂಗಳೂರು: ಒಂದು ವರ್ಷದ ಮಗವಿಗೆ ಖೈದಿ ರೀತಿಯ ಬಟ್ಟೆ ಹಾಕಿ ಪೋಟೋಶೂಟ್ ಮಾಡಿಸಲಾಗಿದೆ. ದರ್ಶನ್ಗೆ ನೀಡಿರೋ ವಿಚಾರಾಣಧೀನ ಖೈದಿ ಸಂಖ್ಯೆಯನ್ನು ಮಗುವಿಗೆ ಹಾಕಲಾಗಿದೆ. ಕೈ ಕೋಳ ಮಾದರಿ ಕೂಡ ಇಡಲಾಗಿದೆ. ಅಲ್ಲಿಯೇ ‘ಜೈ ಡಿಬಾಸ್’ ಎಂದು...
ಬಳ್ಳಾರಿ: ಕೆಂಪು ಮೆಣಸು ಖರೀದಿಸಿದ ಖಾಸಗಿ ಕಂಪೆನಿಯು ಒಂದೂವರೆ ವರ್ಷದಿಂದ ಹಣವನ್ನು ಪಾವತಿ ಮಾಡದೆ ಬಾಕಿ ಇರಿಸಿಕೊಂಡಿರುವ ಹಿನ್ನೆಲೆಯಲ್ಲಿ ನಾಲ್ವರು ಮೆಣಸಿನಕಾಯಿ ರೈತರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ...
ಬೆಂಗಳೂರು : ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನವನ್ನು ಜು.15ರಿಂದ 26ರವರೆಗೆ ಕರೆಯಲು ರಾಜ್ಯಪಾಲರಿಗೆ ರಾಜ್ಯ ಸರಕಾರ ಶಿಫಾರಸ್ಸು ಮಾಡಿದೆ. ಜೂ.20ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಧಿಕಾರ...
ಬೆಂಗಳೂರು/ಮಂಗಳೂರು: ನಟ ದರ್ಶನ್ ಜೈಲು ಸೇರಿದ ಮೇಲೆ ಸುಮಲತಾ ಅಂಬರೀಶ್ ಮೌನಕ್ಕೆ ಜಾರಿದ್ದರು. ಚಿತ್ರರಂಗದ ಕೆಲವು ಗಣ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರೆ ಇನ್ನು ಕೆಲವರು ಮೌನಕ್ಕೆ ಜಾರಿದ್ದಾರೆ. ಅದರಲ್ಲೂ ದರ್ಶನ್ ಆಪ್ತರು ಎಣಿಸಿಕೊಂಡವರು, ದರ್ಶನ್ನಿಂದ ಸಹಾಯ...
ಹಾಸನ : ಮದುವೆ ಅಂದ್ರೆ ಸಂಬಂಧಿಕರು, ನೆರೆ ಹೊರೆಯರು, ಆಪ್ತರು ಬರೋದು ಸಾಮಾನ್ಯ. ಆದ್ರೆ ಇಲ್ಲಿ ಕಪಿರಾಯ ಮದುವೆ ಮನೆಗೆ ಎಂಟ್ರಿ ಕೊಟ್ಟಿದ್ದಾನೆ. ಸುಮ್ಮನೆ ಮದುವೆ ನೋಡಿ ಹೋಗಿಲ್ಲ. ರಂಪಾಟ ಮಾಡಿದ್ದಾನೆ. ಈ ಘಟನೆ ನಡೆದಿರೋದು...