ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ ಅಭೂತಪೂರ್ವ ಗೆಲುವು ದಾಖಲಿಸಿದ ಶಾಸಕ ರಾಜೇಶ್ ನೈಕ್ ಅವರು ಇದೀಗ ದೇಗುಲ ಭೇಟಿ ಆರಂಭಿಸಿದ್ದಾರೆ. ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ...
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಡಲು ಕಾಂಗ್ರೆಸ್ ಶಾಸಕಾಂಗ ಪಕ್ಷವು ಸರ್ವಾನುಮತದಿಂದ ನಿರ್ಧರಿಸಿದೆ. ಬೆಂಗಳೂರು ನಗರದಲ್ಲಿರುವ ಶಾಂಗ್ರಿಲಾ ಹೊಟೇಲ್ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ಒಂದೇ ವಾಕ್ಯದ ನಿರ್ಣಯ ಕೈಗೊಳ್ಳಲಾಗಿದೆ. ಈ ಹಿನ್ನೆಲೆ...
ಬೆಂಗಳೂರು: ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಆಯ್ಕೆ ಹಿನ್ನೆಲೆ ನಗರದಲ್ಲಿರುವ ಶಾಂಗ್ರಿಲಾ ಹೊಟೇಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದೆ. ಸಭೆಯಲ್ಲಿ ಎಐಸಿಸಿಯಿಂದ ವೀಕ್ಷಕರಾಗಿ ಬಂದಿರುವ ಜಿತೇಂದ್ರ ಸಿಂಗ್, ಸುಶೀಲ್ ಕುಮಾರ್ ಶಿಂಧೆ,...
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್ ಗೆ ಬಹುಮತ ಸಿಗುತ್ತಿದ್ದಂತೆ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ...
ವಿಧಾನ ಸಭಾ ಕ್ಷೇತ್ರ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಈ ಭಾರಿ ಗೆಲುವು ಸಾಧಿಸಿದ ಕೈ ಅಭ್ಯರ್ಥಿ ಅಶೋಕ್ ಕುಮಾರ್ ರೈ ಶನಿವಾರ ಸಂಜೆ ಪುತ್ತೂರಿನ ಶ್ರೀ ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಪುತ್ತೂರು: ವಿಧಾನ ಸಭಾ...
ಕರ್ನಾಟಕ ವಿಧಾನಸಭೆ ಚುನಾವಣೆಯುಲ್ಲಿ ಗೆಲುವು ಪಡೆದುಕೊಂಡ ಮಹಿಳೆಯರ ಸಂಖ್ಯೆ ಕಡಿಮೆ. ಬೆಂಗಳೂರು:ಕರ್ನಾಟಕ ವಿಧಾನಸಭೆ ಚುನಾವಣೆಯುಲ್ಲಿ ಗೆಲುವು ಪಡೆದುಕೊಂಡ ಮಹಿಳೆಯರ ಸಂಖ್ಯೆ ಕಡಿಮೆ. ಇಂದಿಗೂ ಚುನಾವಣೆಯಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಭಾರಿ ಕಡಿಮೆ. ರಾಜಕೀಯದಲ್ಲಿ ಮಹಿಳೆಯರಿಗೆ ಅವಕಾಶ ಇಲ್ಲವೆಂದಲ್ಲ....
ಮೊದಲ ಬಾರಿಗೆ ಸೋಲಿನ ಕಹಿ ಕಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಜನಾದೇಶಕ್ಕೆ ತಲೆಬಾಗುತ್ತೇನೆ. ಇದು ಸಿದ್ಧಾಂತದ ಸೋಲಲ್ಲ. ವೈಯಕ್ತಿಕ ಸೋಲು ಎಂದು ಹೇಳಿದ್ದಾರೆ. ಚಿಕ್ಕಮಗಳೂರು: 20 ವರ್ಷಗಳಿಂದ ಶಾಸಕರಾಗಿದ್ದು ಸಿ.ಟಿ.ರವಿ ಇದೀಗ ಸೋಲು...
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ ಹಿನ್ನೆಲೆ ಸೋಲಿನ ಹೊಣೆ ಹೊತ್ತಿರುವ ನಳಿನ್ ಕುಮಾರ್ ಕಟೀಲ್ ತನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ. ರಾಜೀನಾಮೆ ನೀಡೋ ಬಗ್ಗೆ ಕಟೀಲ್ ಈಗಾಗಲೇ...
ಬೆಂಗಳೂರು: ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಇಂದು ಸಂಜೆ ಅಥವಾ ನಾಳೆ ಉತ್ತರ ಸಿಗಲಿದೆ. ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಶಾಸಕಾಂಗ ಪಕ್ಷದ...
ನಡೆದುಕೊಂಡು ಹೋಗುತ್ತಿದ್ದ ಹಿಂದೂ ಯುವತಿಯ ಜೊತೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ: ನಡೆದುಕೊಂಡು ಹೋಗುತ್ತಿದ್ದ ಹಿಂದೂ ಯುವತಿಯ...