2012ರಲ್ಲಿ ಬಿಜೆಪಿ ಒಡೆದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕೆಜೆಪಿ ಕಟ್ಟಿದ್ದರು. ನನ್ನನ್ನು ಪ್ರಶ್ನಿಸಿದ್ದಕ್ಕೆ ಕೇಳುತ್ತಿದ್ದೇನೆ. ಹುಬ್ಬಳ್ಳಿ: ಜಗದೀಶ್ ಶೆಟ್ಟರ್(Jagadish Shettar)ಗೆ ಬಿಜೆಪಿ ಪಕ್ಷ ಎಲ್ಲವನ್ನು ನೀಡಿತ್ತು. ಆದರೂ ಅವರು ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ...
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಅಂತದಲ್ಲಿ ಗೆದ್ದ ಪುಲಕೇಶಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದಾರೆ. ಈವರೆಗೂ ತನಗೆ ಟಿಕೆಟ್ ಘೋಷಣೆಯಾಗದ ಹಿನ್ನೆಲೆ...
ಬೆಂಗಳೂರು: ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಮುಖ್ಯಮಂತ್ರಿ ಅವಕಾಶ ನೀಡಿದೆ. ಇನ್ನು ಲಕ್ಷಣ ಸವದಿಯವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಿದೆ. ಅದಾಗಿಯೂ ಕಾಂಗ್ರೆಸ್ ಸೇರಿದ್ದು, ಜನತೆಗೆ ಮಾಡಿದ ದ್ರೋಹ ಎಂದು ಕಿಡಿಕಾರಿದರು. ರಾಜ್ಯಾದ್ಯಂತ ಪ್ರವಾಸ ಮಾಡಿ ಇವರೆಲ್ಲರ...
ಹುಬ್ಬಳ್ಳಿ: ಇತ್ತ ಕಡೆ ಜಗದೀಶ್ ಶೆಟ್ಟರ್ ಬಿಜೆಪಿಯಿಂದ ಹೊರಗೆ ಕಾಲಿಡುತ್ತಿದ್ದಂತೆ ಮತ್ತೊಂದೆಡೆ ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದೆ ಬಂಡಾಯವೆದ್ದಿರುವ ಶಾಸಕ ನೆಹರು ಓಲೇಕಾರ ಇಂದು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಇಂದು ಶಿರಸಿಗೆ ತೆರಳಿ...
ಚಿಕ್ಕಮಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಕಾವು ರಂಗೇರಿದ್ದು, ಜಗದೀಶ್ ಶೆಟ್ಟರ್ ಸಹಿತ ಹಲವು ನಾಯಕರು ಬಿಜೆಪಿಗೆ ಗುಡ್ ಬೈ ಎಂದಿದ್ದಾರೆ. ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಆಸ್ಪತ್ರೆಗೆ ದಾಖಲಾಗಿದ್ದಾರೆ....
ಹುಬ್ಬಳ್ಳಿ: ಹಲವು ಮಾತುಕತೆಗಳ ಬಳಿಕ ಟಿಕೆಟ್ ಸಿಗದ ಹಿನ್ನೆಲೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇದೀಗ ಸ್ಪೀಕರ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇದೀಗ ಮತ್ತೆ ಹುಬ್ಬಳ್ಳಿಗೆ...
ಹುಬ್ಬಳ್ಳಿ: ಲಕ್ಷ್ಮಣ ಸವದಿ ನಂತರ ಬಿಜೆಪಿಯ ಬಹುದೊಡ್ಡ ವಿಕೆಟ್ ಪತನವಾಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮ್ಮ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ಬೆಳಗ್ಗೆ ರಾಜೀನಾಮೆ ನೀಡಲಿದ್ದಾರೆ. ನಿನ್ನೆ ತಡರಾತ್ರಿ ರಾಜ್ಯ...
ಕಾಂಗ್ರೆಸ್ ಮುಖಂಡನ ವಿವೇಕ್ ರಾಜ್ ರ ಮಂಗಳೂರು ನಗರದ ಮನೆ ಮೇಲೆ ಐ ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರು : ಕಾಂಗ್ರೆಸ್ ಮುಖಂಡನ ವಿವೇಕ್ ರಾಜ್ ರ ಮಂಗಳೂರು ನಗರದ ಮನೆ ಮೇಲೆ ಐ...
ಧರ್ಮೇಂದ್ರ ಪ್ರಧಾನ್ ಭೇಟಿಯಾಗದಿದ್ದರೆ ರಾಜೀನಾಮೆಗೆ ಸಿದ್ಧ, ಹಗ್ಗಜಗ್ಗಾಟಕ್ಕೆ ಇಂದು ರಾತ್ರಿಗೆ ತೆರೆ ಬೀಳಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿ: ಧರ್ಮೇಂದ್ರ ಪ್ರಧಾನ್ ಭೇಟಿಯಾಗದಿದ್ದರೆ ರಾಜೀನಾಮೆಗೆ ಸಿದ್ಧ, ಹಗ್ಗಜಗ್ಗಾಟಕ್ಕೆ ಇಂದು ರಾತ್ರಿಗೆ...
ಚಿಕ್ಕಬಳ್ಳಾಪುರ: ನಮ್ಮ ಅತ್ತೆ ಮಗಳ ಸಾವಿಗೆ ನ್ಯಾಯ ಬೇಕು ಎಂದು ಪೊಲೀಸರು, ಸಂಬಂಧಿಗಳು ಹಾಗೂ ವೈದ್ಯರ ಸಮ್ಮಖದಲ್ಲಿಯೇ ಕೈಯಲ್ಲಿ ಹಗ್ಗ ಹಿಡಿದು ನೇಣು ಬಿಗಿದುಕೊಳ್ಳಲು ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಯ ಶವಗಾರದ ಬಳಿ...