ವಿಧಾನಸಭೆ ಚುಣಾವಣೆ ಮೇ 10 ರಂದು ನಡೆಯಲಿದ್ದು, ಈ ಸಂಬಂಧ ಸಾಂದರ್ಭಿಕ ಒಪ್ಪಂದದ ಮೇರೆಗೆ ಬಸ್ ಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಮಂಗಳೂರು: ವಿಧಾನಸಭೆ ಚುಣಾವಣೆ ಮೇ 10 ರಂದು ನಡೆಯಲಿದ್ದು, ಈ ಸಂಬಂಧ ಸಾಂದರ್ಭಿಕ ಒಪ್ಪಂದದ...
ರಾಮ ಭಕ್ತ ಹನುಮಂತನನ್ನು ಬಜರಂಗದಳ ಸಂಘಟನೆಗೆ ಹೋಲಿಸಿರುವ ಪ್ರಧಾನಿ ಮೋದಿ ಅವರು ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಎಐಸಿಸಿ ವಕ್ತಾರ ಗೌರವ್ ವಲ್ಲಭ ಆಗ್ರಹಿಸಿದ್ದಾರೆ. ಉಡುಪಿ: ರಾಮ ಭಕ್ತ ಹನುಮಂತನನ್ನು ಬಜರಂಗದಳ ಸಂಘಟನೆಗೆ ಹೋಲಿಸಿರುವ ಪ್ರಧಾನಿ...
ಕಲಬುರಗಿ: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಭರವಸೆಯನ್ನು ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಒಂದು ಹೆಜ್ಜೆ ಮುಂದೆ ಹೋಗಿ ಕಾಂಗ್ರೆಸ್ನ ಪ್ರಣಾಳಿಕೆಯ ಪ್ರತಿಗೆ...
ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಅವರೊಂದಿಗಿರುವ ಕೆಲವು ವ್ಯಕ್ತಿಗಳು ಮತದಾರರಿಗೆ ಬಾಡೂಟ ಹಾಗೂ ಹಣ ಹಂಚುತ್ತಿದ್ದಾರೆ ಎಂದು ಪ್ರಮೋದ್ ಮುತಾಲಿಕ್ ಅವರು ಆರೋಪಿಸಿದ್ದಾರೆ. ಕಾರ್ಕಳ: ಭಾರತೀಯ ಜನತಾ ಪಕ್ಷ ಮತ್ತು...
ಮಂಗಳೂರು : ಮಂಗಳೂರಿನ ಖ್ಯಾತ ಹೋಟೆಲ್ ಉದ್ಯಮಿ,ಶ್ರೀದೇವಿ ವಿದ್ಯಾ ಸಮೂಹ ಸಂಸ್ಥೆ ಗಳ ಮುಖ್ಯಸ್ಥ, ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಸ್ಥಾಪಕಧ್ಯಕ್ಷ ಎ. ಸದಾನಂದ ಶೆಟ್ಟಿ ಅವರ ಧರ್ಮಪತ್ನಿ ಮೂಲ್ಕಿ ಕುಬೆವೂರು ದೊಡ್ಡಮನೆ ಮೈನಾ...
ಬೆಂಗಳೂರು: ಬಜರಂಗದಳವನ್ನು ನಿಷೇಧ ವಿವಾದದ ಬಗ್ಗೆ ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಆಂಜನೇಯನಿಗೂ, ಬಜರಂಗದಳಕ್ಕೂ ಏನು ಸಂಬಂಧ. ನಾವು ಕೂಡ ಆಂಜನೇಯನ ಭಕ್ತರು. ಅವರು ಮಾತ್ರ ಭಕ್ತರಾ? ಬಿಜೆಪಿಯವರು ವಿನಾಕಾರಣ ಪ್ರಚೋದನೆ ನೀಡುತ್ತಿದ್ದಾರೆ...
ಉತ್ತರ ಕನ್ನಡ: ನಮ್ಮ ನಾಯಕ (ಸಿದ್ದರಾಮಯ್ಯ) ಚುನಾವಣೆಯಿಂದ ನಿವೃತ್ತಿಯಾಗುತ್ತಿದ್ದಾನೆ, ಮತ ನೀಡಿ ಎಂದು ಕಾಂಗ್ರೆಸ್ ಮತ ಕೇಳುತ್ತಿದೆ. ಜೊತೆಗೆ ಮೋದಿಯನ್ನು ಬೈಯುವುದರ ಮೂಲಕ ವೋಟ್ ಮಾಡಿ ಎನ್ನುತ್ತಿದೆ. ಯಾರನ್ನಾದರೂ ಬೈದರೆ ಕರ್ನಾಟಕದವರು ಸಹಿಸಿಕೊಳ್ಳುತ್ತಾರೆಯೇ? ಇಲ್ಲ ಅಲ್ಲವೇ,...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಹಿನ್ನೆಲೆ ರಾಜ್ಯದಲ್ಲಿ 3 ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮೇ 8ರ ಮಧ್ಯರಾತ್ರಿಯಿಂದ ಮೇ10 ರ ಮಧ್ಯರಾತ್ರಿಯವರೆಗೂ ಮದ್ಯ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಮೇ...
ಬೆಂಗಳೂರು: ಬಜರಂಗದಳವನ್ನು ನಿಷೇಧಿಸುವ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಭರವಸೆಯ ವಿರುದ್ಧ ಹಿಂದೂ ಸಂಘಟನೆಗಳು ಸಿಡಿದೆದ್ದಿದ್ದು, ಇದರ ವಿರುದ್ಧ ಆಂದೋಲನ ನಡೆಸಲು ಮುಂದಾಗಿವೆ. ಬಜರಂಗದಳ ಸಂಘಟನೆಯು ಮೇ 4ರಂದು ರಾಜ್ಯಾದ್ಯಂತ ಹನುಮಾನ್ ಚಾಲಿಸಾ ಪಠಣವನ್ನು ಆಯೋಜಿಸಿದೆ. ಬಜರಂಗದಳ...
ಬೆಂಗಳೂರು: ಕೊಲೆ ಅಪರಾಧಿಯೊಬ್ಬರಿಗೆ ತನ್ನ ಪ್ರೇಯಸಿಯನ್ನು ಮದುವೆಯಾಗಲು 15 ದಿನಗಳ ಪೆರೋಲ್ ನೀಡಿದ್ದ ಹೈಕೋರ್ಟ್ ಇದೀಗ ಹನಿಮೂನ್ ಮತ್ತು ಇತರೆ ಧಾರ್ಮಿಕ ಕಾರ್ಯಕ್ರಮಗಳಿಗೆ ಪೆರೋಲ್ ಅವಧಿಯನ್ನು 60 ದಿನಗಳಿಗೆ ವಿಸ್ತರಿಸಿ ಆದೇಶಿಸಿದೆ. ಕೈದಿ ಆನಂದ್ ಎಂಬುವರು...