ಹುಬ್ಬಳ್ಳಿ: ಇತ್ತ ಕಡೆ ಜಗದೀಶ್ ಶೆಟ್ಟರ್ ಬಿಜೆಪಿಯಿಂದ ಹೊರಗೆ ಕಾಲಿಡುತ್ತಿದ್ದಂತೆ ಮತ್ತೊಂದೆಡೆ ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದೆ ಬಂಡಾಯವೆದ್ದಿರುವ ಶಾಸಕ ನೆಹರು ಓಲೇಕಾರ ಇಂದು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಇಂದು ಶಿರಸಿಗೆ ತೆರಳಿ...
ಚಿಕ್ಕಮಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಕಾವು ರಂಗೇರಿದ್ದು, ಜಗದೀಶ್ ಶೆಟ್ಟರ್ ಸಹಿತ ಹಲವು ನಾಯಕರು ಬಿಜೆಪಿಗೆ ಗುಡ್ ಬೈ ಎಂದಿದ್ದಾರೆ. ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಆಸ್ಪತ್ರೆಗೆ ದಾಖಲಾಗಿದ್ದಾರೆ....
ಹುಬ್ಬಳ್ಳಿ: ಹಲವು ಮಾತುಕತೆಗಳ ಬಳಿಕ ಟಿಕೆಟ್ ಸಿಗದ ಹಿನ್ನೆಲೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇದೀಗ ಸ್ಪೀಕರ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇದೀಗ ಮತ್ತೆ ಹುಬ್ಬಳ್ಳಿಗೆ...
ಹುಬ್ಬಳ್ಳಿ: ಲಕ್ಷ್ಮಣ ಸವದಿ ನಂತರ ಬಿಜೆಪಿಯ ಬಹುದೊಡ್ಡ ವಿಕೆಟ್ ಪತನವಾಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮ್ಮ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ಬೆಳಗ್ಗೆ ರಾಜೀನಾಮೆ ನೀಡಲಿದ್ದಾರೆ. ನಿನ್ನೆ ತಡರಾತ್ರಿ ರಾಜ್ಯ...
ಕಾಂಗ್ರೆಸ್ ಮುಖಂಡನ ವಿವೇಕ್ ರಾಜ್ ರ ಮಂಗಳೂರು ನಗರದ ಮನೆ ಮೇಲೆ ಐ ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರು : ಕಾಂಗ್ರೆಸ್ ಮುಖಂಡನ ವಿವೇಕ್ ರಾಜ್ ರ ಮಂಗಳೂರು ನಗರದ ಮನೆ ಮೇಲೆ ಐ...
ಧರ್ಮೇಂದ್ರ ಪ್ರಧಾನ್ ಭೇಟಿಯಾಗದಿದ್ದರೆ ರಾಜೀನಾಮೆಗೆ ಸಿದ್ಧ, ಹಗ್ಗಜಗ್ಗಾಟಕ್ಕೆ ಇಂದು ರಾತ್ರಿಗೆ ತೆರೆ ಬೀಳಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿ: ಧರ್ಮೇಂದ್ರ ಪ್ರಧಾನ್ ಭೇಟಿಯಾಗದಿದ್ದರೆ ರಾಜೀನಾಮೆಗೆ ಸಿದ್ಧ, ಹಗ್ಗಜಗ್ಗಾಟಕ್ಕೆ ಇಂದು ರಾತ್ರಿಗೆ...
ಚಿಕ್ಕಬಳ್ಳಾಪುರ: ನಮ್ಮ ಅತ್ತೆ ಮಗಳ ಸಾವಿಗೆ ನ್ಯಾಯ ಬೇಕು ಎಂದು ಪೊಲೀಸರು, ಸಂಬಂಧಿಗಳು ಹಾಗೂ ವೈದ್ಯರ ಸಮ್ಮಖದಲ್ಲಿಯೇ ಕೈಯಲ್ಲಿ ಹಗ್ಗ ಹಿಡಿದು ನೇಣು ಬಿಗಿದುಕೊಳ್ಳಲು ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಯ ಶವಗಾರದ ಬಳಿ...
ಮಂಗಳೂರಿನ ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಆಡಳಿತ ಮಂಡಳಿ ಟ್ರಸ್ಟಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಮತ್ತು ಆರೋಪ ಹೊರಿಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಸೈಬರ್ ಪೊಲೀಸ್...
ಬಂಡೆಗಳ ಮಧ್ಯೆ ಸಿಲುಕಿಕೊಂಡಿದ್ದ ಯುವಕನನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಹಡೀನ್ನಲ್ಲಿರುವ ಹುಯ್ಲಮಿಡಿ ಇಕೋ ಪಾರ್ಕ್ನಲ್ಲಿ ನಡೆದಿದೆ. ಭಟ್ಕಳ : ಬಂಡೆಗಳ ಮಧ್ಯೆ ಸಿಲುಕಿಕೊಂಡಿದ್ದ ಯುವಕನನ್ನು ಅಗ್ನಿಶಾಮಕ...
ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ 3 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕರಾವಳಿಯ ಹೈ ವೋಲ್ಟೇಜ್ ಕ್ಷೇತ್ರಗಳಾದ ಪುತ್ತೂರು, ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ...