ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾದ ಆತಂಕ ಮೂಡಿದೆ. ಸೂಕ್ತ ವ್ಯವಸ್ಥೆಯನ್ನು ಮಾಡುವ ನಿಟ್ಟಿನಲ್ಲಿ ಸರಕಾರ ದಿಟ್ಟ ಹೆಜ್ಜೆ ಇಟ್ಟಿದೆ. ರಾಜ್ಯದಲ್ಲಿ ಕೊರೊನಾದ ಪರಿವರ್ತಿತ ರೂಪದ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ....
ಬೆಂಗಳೂರು: ವಿಕಲಚೇತನ ಮಗಳನ್ನೇ ಹತ್ಯೆ ಮಾಡಿ ತಾಯಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಾಂಕಾ (10) ಕೊಲೆಯಾದ ದುರ್ದೈವಿ. ತನ್ನ 10ವರ್ಷದ ವಿಕಲಚೇತನ ಮಗಳನ್ನು ಕೊಂದು ತಾಯಿ ಸುಮಾ...
ಚಿಕ್ಕಮಗಳೂರು: ಪ್ರೇಮಿಗಳಿಬ್ಬರು ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಒಂದೇ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಗುಲ್ಲನ್ಪೇಟೆಯ ಸತ್ತಿಹಳ್ಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತ ಯುವಕನನ್ನು ತಾಲೂಕಿನ ಕಲ್ಲುಗುಡ್ಡೆ...
ಮೈಸೂರು: ತಾಯಿಯ ಅನೈತಿಕ ಸಂಬಂಧದಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ. ಮಹೇಂದ್ರ (20) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ತನ್ನ ತಾಯಿಯ ಅಕ್ರಮ ಸಂಬಂಧದ ವಿಚಾರವಾಗಿ...
ಗದಗ: ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿಯ ಮೇಲೆ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿ ಬಳಿಕ ಶಾಲೆಯ ಒಂದನೇ ಮಹಡಿಯಿಂದ ಬಾಲಕನನ್ನು ಎತ್ತಿ ಕೆಳಕ್ಕೆ ಎಸೆದು ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಹದ್ಲಿ ಗ್ರಾಮದ...
ಶಿವಮೊಗ್ಗ: ನಗರದ ಹಲವು ಕಡೆ ಸಂಶಯಾನಸ್ಪದವಾಗಿ ಓಡಾಡಿಕೊಂಡಿದ್ದ ಯುವಕ ಹಾಗೂ ಬುರ್ಖಾ ಹಾಕಿಕೊಂಡಿದ್ದ ಯುವತಿಯನ್ನು ಪೊಲೀಸರು ಇಂದು ವಶಕ್ಕೆ ಪಡೆದುಕೊಂಡಿದ್ದಾರೆ. ಇವರು ‘ನಾವು ಕಾಶ್ಮೀರದಿಂದ ಬಂದಿದ್ದೇವೆ, ನಮಗೆ ಸಹಾಯ ಮಾಡಿ ಎಂದುಕೊಂಡು ಯುವಕ ಹಾಗೂ ಯುವತಿ...
ಬೆಂಗಳೂರು: ತಾನು ವಾಸವಿದ್ದ ಅಪಾರ್ಟ್ಮೆಂಟ್ನಲ್ಲಿ ತಾಯಿಯೊಬ್ಬರು ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ವೆಸ್ಟ್ ಆಪ್ ಕಾರ್ಡ್ ರಸ್ತೆಯ ಸಮೀಪ ನಡೆದಿದೆ. ಇಲ್ಲಿನ ಅಪಾರ್ಟ್ಮೆಂಟ್ನಲ್ಲಿ ಮಕ್ಕಳಾದ ಸುಮನ್ ಗುಪ್ತಾ(41) ಮತ್ತು ನರೇಶ್...
ಕೊಪ್ಪಳ: ಸರಕಾರಿ ಶಾಲೆಯೊಂದರ ಶಿಕ್ಷಕರು ತಾಯಿಯ ರೀತಿಯಲ್ಲಿ ಮಂಗನಿಗೆ ಊಟ ಮಾಡಿಸಿರೋ ಅಪರೂಪದ ವಿದ್ಯಮಾನವೊಂದಕ್ಕೆ ಕೊಪ್ಪಳ ಜಿಲ್ಲೆಯ ಜಬ್ಬಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಕ್ಷಿಯಾಗಿದೆ. ಇಲ್ಲಿನ ಶಾಲೆಯ ಮುಖ್ಯೋಪಾಧ್ಯಾಯ ಇಬ್ರಾಹಿಂ ಎಂಬವರು ಮಂಗನಿಗೆ ಊಟ...
ಬಾಗಲಕೋಟೆ: ಅನ್ಯ ಸಮುದಾಯದವನನ್ನು ಪ್ರೀತಿಸಿ ಮದುವೆಯಾದ ಮಗಳ ಗಂಡನನ್ನು ತಂದೆಯೇ ಕಣ್ಣಿಗೆ ಖಾರದ ಪುಡಿ ಎರಚಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಭುಜಬಲ ಕರ್ಜಗಿ(34)ಕೊಲೆಯಾದ ದುರ್ದೈವಿ. ತಮ್ಮನಗೌಡ ಕೊಲೆ ಮಾಡಿದ ಆರೋಪಿಯಾಗಿದ್ದಾನೆ....
ಬಳ್ಳಾರಿ: ಹಾಸ್ಟೆಲ್ನಲ್ಲಿ ಇದ್ದುಕೊಂಡು ಶಿಕ್ಷಣ ಪಡೆಯುತ್ತಾ ಹೋಟೇಲ್ವೊಂದಲ್ಲಿ ಪಾರ್ಟ್ಟೈಂ ಕೆಲಸ ಮಾಡುತ್ತಿದ್ದ ಯುವಕರಿಗೆ ರಸ್ತೆ ದಾಟುತ್ತಿದ್ದಾಗ ಸರ್ಕಾರಿ ಬಸ್ಗೆ ಡಿಕ್ಕಿ ಹೊಡೆದು ಮೂವರೂ ದಾರುಣ ಅಂತ್ಯ ಕಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಆದ್ರೆ ವಿದ್ಯಾರ್ಥಿಗಳು ತಡರಾತ್ರಿ...