ಚಿಕ್ಕಮಗಳೂರು: ತನಗೆ ಕಚ್ಚಿದ ಕೊಳಕು ಮಂಡಲ ಹಾವನ್ನು ಹಿಡಿದುಕೊಂಡೇ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಬಂದಿರುವ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕೋಲ್ಕತ್ತ ಮೂಲದ ಆಸೀಫ್ ಹಾವಿನ ಸಮೇತ ಆಸ್ಪತ್ರೆಗೆ ಬಂದಿರುವ ವ್ಯಕ್ತಿ. ಆಸೀಫ್...
ಬೆಂಗಳೂರು: ಪ್ರತೀ ಬಾರಿ ಏನಾದರೊಂದು ವಿವಾದಾತ್ಮಕ ಹೇಳಿಕೆ ನೀಡಿ ಜನರ ಕೆಂಗಣ್ಣಿಗೆ ಗುರಿಯಾಗುತ್ತಿರುವ ನ್ಯಾಷನಲ್ ಕ್ರಷ್ ಖ್ಯಾತಿಯ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಇದೀಗ ಮತ್ತೆ ತನ್ನ ಹೇಳಿಕೆಯ ಮೂಲಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಶ್ಮಿಕಾ ಬಾಲಿವುಡ್...
ಶಿವಮೊಗ್ಗ: ಸಾಗರ ಪಟ್ಟಣದ ಸಣ್ಣಮನೆ ಸೇತುವೆ ಬಳಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಜಲ್ಲಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿಕಾರಿಪುರ ತಾಲೂಕಿನ ಚಿಕ್ಕಯಲವಟ್ಟಿ ಗ್ರಾಮದ ಪ್ರತಿಮಾ (18)...
ಬೆಂಗಳೂರು: ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬಸವೇಶ್ವರನಗರದ ಕಮಲಾನಗರದಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ರಕ್ಷಿತಾ (17) ಆತ್ಮಹತ್ಯೆಗೊಳಗಾದ ಯುವತಿ. ಈಕೆ ಅಣ್ಣನ ಜೊತೆಗೆ ವಾಸವಿದ್ದಳು. ಇತ್ತೀಚೆಗಷ್ಟೇ ರಕ್ಷಿತಾಗೆ ನಿಶ್ಚಿತಾರ್ಥ ಆಗಿತ್ತು. 18...
ಬೆಂಗಳೂರು: “ಒಲೆ ಹೊತ್ತಿ ಉರಿದರೆ ಅಡುಗೆ ಆಗುತ್ತದೆ, ಆದರೆ ಭೂಮಿ ಹೊತ್ತಿ ಉರಿದರೆ ಏನಾಬಹುದು?” ಎಂದು ಹೇಳುವ ಮೂಲಕ ಇದೀಗ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಜನರನ್ನು ಗೊಂದಲಕ್ಕೀಡು ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಪಿಸಿಸಿ...
ಹಾಸನ: ಸಾರಿಗೆ ಬಸ್ ಹಾಗೂ ಪ್ರವಾಸಕ್ಕೆ ತೆರಳುತ್ತಿದ್ದ ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ. ಇಲ್ಲಿನ ಚನ್ನರಾಯಪಟ್ಟಣದ...
ಕೊರಿಯರ್ ಮೂಲಕ ಬಂದಿದ್ದ ಹೊಸ ಮಿಕ್ಸರ್ ಒಂದು ಸ್ಫೋಟಗೊಂಡಿದ್ದು, ಅಂಗಡಿ ಮಾಲಕ ಗಂಭೀರ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ : ಕೊರಿಯರ್ ಮೂಲಕ ಬಂದಿದ್ದ ಹೊಸ ಮಿಕ್ಸರ್ ಒಂದು...
‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಘೋಷಣೆ ಮಾಡಿದ ಬೆನ್ನಲ್ಲೇ ಜನಾರ್ದನ ರೆಡ್ಡಿ 2023ರ ವಿಧಾನಸಭೆ ಚುನಾವಣೆಯನ್ನ ಗುರಿಯಾಗಿಸಿಕೊಂಡು ರಾಜಕೀಯ ಚಟುವಟಿಕೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಬಳ್ಳಾರಿ : ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಘೋಷಣೆ ಮಾಡಿದ ಬೆನ್ನಲ್ಲೇ...
ಬೆಂಗಳೂರು: ಪ್ರಪಂಚದಲ್ಲಿ ಎಂತೆಂಥವರು ಇರುತ್ತಾರೆ ಎಂಬ ಮಾತಿಗೆ ಈ ಪ್ರಕರಣವೇ ಸಾಕ್ಷಿಯಾಗಿದೆ. ಸರಿಯಾದ ವಿದ್ಯೆ, ಬುದ್ದಿ ಇಲ್ಲದೆ, ಕೈಯಲ್ಲಿ ಕೆಲಸವಿಲ್ಲದಿದ್ದರೂ ಲವ್ವಿ ಡವ್ವಿ ಎಂದು ಹುಡುಗಿ ಹಿಂದೆ ಬಿದ್ದಿದ್ದ ಯುವಕನೊಬ್ಬ ತಮ್ಮ ಎಂದು ಮನೆಯಲ್ಲಿಟ್ಟುಕೊಂಡು ಅನ್ನ...
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಮೈಸೂರು ತಾಲೂಕಿನ ಕಡಕೊಳ ಬಳಿ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಹ್ಲಾದ್...