ತನ್ನನ್ನು ನಂಬಿ ಬಂದ ಪತ್ನಿಯನ್ನೇ ಪರ ಪುರುಷರೊಂದಿಗೆ ಮಲಗಿಸಿ ಅದನ್ನು ವಿಡಯೋ ರೆಕಾರ್ಡ್ ಮಾಡಿ ವಿಕೃತಿ ಮೆರೆಯುತ್ತಿದ್ದ ಕಿರಾತಕ ಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ತನ್ನನ್ನು ನಂಬಿ ಬಂದ ಪತ್ನಿಯನ್ನೇ ಪರ ಪುರುಷರೊಂದಿಗೆ ಮಲಗಿಸಿ...
ಚೆನ್ನೈ: ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತದಿಂದ ಉಂಟಾಗಿರುವ ಮಾಂಡೌಸ್ ಚಂಡಮಾರುತವು ನೆರೆಯ ಆಂದ್ರ ಪ್ರದೇಶ, ಪಾಂಡಿಚೇರಿ, ತಮಿಳುನಾಡಿನ ಹಲವು ಭಾಗಗಳಲ್ಲಿ ಅಲ್ಲೋಕಲ್ಲೋಲ ಸೃಷ್ಟಿಸಿದೆ. ಭಾರಿ ಮಳೆ ಮತ್ತು ಅವಘಡಗಳಲ್ಲಿ ಈವರೆಗೂ 6 ಮಂದಿ ಸಾವನ್ನಪ್ಪಿದ್ದಾರೆ....
ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿ ಗೇಟ್ ಬಳಿ ಉಡುಪಿಯ ಬೈಂದೂರಿನ ಯುವಕರ ಬೇಕರಿ ನುಗ್ಗಿ ಪುಡಿರೌಡಿಗಳು ದಾಂಧಲೆ ನಡೆಸಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹಲ್ಲೆಗೊಳಗಾದ ಯುವಕರ ಅಂಗಡಿಯ ಪಕ್ಕದಲ್ಲೇ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್ ಎಂಬಾತ ಸುಪಾರಿ...
ಶಿವಮೊಗ್ಗ: ಲಾರಿ ಹಾಗೂ ಕಾರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ತಾಲೂಕು ಕಲ್ಲಾಪುರ ಗ್ರಾಮದ ಬಳಿ ಇಂದು ಬೆಳಗಿನ ಜಾವ ನಡೆಯಿತು. ಕಾರಿನಲ್ಲಿದ್ದ...
ಬೆಳಗಾವಿ: ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ವಿವಾದ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇದೀಗ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಅವರು ಪುಣೆಯ ಕಾರ್ಯಕ್ರಮವೊಂದಕ್ಕೆ ತೆರಳುತ್ತಿರುವಾಗ ಮುಖಕ್ಕೆ ಯುವಕನೋರ್ವ ಮಸಿ ಎರಚಿದ ಘಟನೆ ನಿನ್ನೆ...
ರಾಜ್ಯದಲ್ಲಿ ಉಗ್ರರ 15 ಸ್ಲೀಪರ್ ಸೆಲ್ಗಳು ಪತ್ತೆ, ಶಿರಾಡಿಗೆ ವಾರದೊಳಗೆ ಶಾಶ್ವತ ಪರಿಹಾರ: ಸಿಎಂ ಬೊಮ್ಮಾಯಿ..! ಮಂಗಳೂರು: ರಾಜ್ಯದಲ್ಲಿ ಉಗ್ರರ 15 ಸ್ಲೀಪರ್ ಸೆಲ್ಗಳನ್ನು ಪತ್ತೆ ಹಚ್ಚಲಾಗಿದ್ದು ಅವುಗಳ ನಿರ್ಮೂಲನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ...
ವಿಪಕ್ಷ ಉಪನಾಯಕ ಹಾಗೂ ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಯು ಟಿ ಖಾದರ್ ಅವರ ಕಾರ್ ಬ್ರೇಕ್ ಫೈಲ್ ಆಗಿರುವ ಘಟನೆ ಶುಕ್ರವಾರ ಅಪರಾಹ್ನ ನಡೆದಿದೆ. ಮಂಗಳೂರು: ವಿಪಕ್ಷ ಉಪನಾಯಕ ಹಾಗೂ ಮಂಗಳೂರು ವಿಧಾನ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಮಾಂಡಸ್ ಚಂಡಮಾರುತ್ತದ ಅಬ್ಬರ ಹೆಚ್ಚಾಗಿದ್ದು, ಕರ್ನಾಟಕಕ್ಕೂ ಸೈಕ್ಲೋನ್ ಎಫೆಕ್ಟ್ ತಟ್ಟಲಿದೆ. ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಮಾಂಡಸ್ ಚಂಡಮಾರುತ್ತದ ಅಬ್ಬರ ಹೆಚ್ಚಾಗಿದ್ದು, ಕರ್ನಾಟಕಕ್ಕೂ ಸೈಕ್ಲೋನ್ ಎಫೆಕ್ಟ್ ತಟ್ಟಲಿದೆ. ಮಾಂಡಸ್...
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತ್ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ನೀಡಬೇಕು ಮತ್ತು ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತು ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ರಾಜ್ಯ ಮಟ್ಟದ ಬೃಹತ್ ಹೋರಾಟ ನಡೆಸುವುದರ ಕುರಿತು...
ಬೆಂಗಳೂರು: ಪಿಜಿಯಲ್ಲಿ ಆಶ್ರಯ ಪಡೆಯುವ ಯುವತಿಯರ ಸ್ನಾನ ಮಾಡುವ ದೃಶ್ಯಗಳನ್ನು ಬಾತ್ರೂಂನ ಕಿಟಕಿಯಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಸೆರೆಹಿಡಿದು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ವಿಕೃತ ಕಾಮಿಯನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ....