ಚಿಕನ್ ರೋಲ್ ಕೊಡಲಿಲ್ಲ ಅಂತಾ ಮೂವರು ಕಿಡಿಗೇಡಿಗಳು ಹೋಟೆಲ್ ಹುಡುಗರಿದ್ದ ರೂಮಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು: ಚಿಕನ್ ರೋಲ್ ಕೊಡಲಿಲ್ಲ ಅಂತಾ ಮೂವರು ಕಿಡಿಗೇಡಿಗಳು ಹೋಟೆಲ್ ಹುಡುಗರಿದ್ದ ರೂಮಿಗೆ...
ಬಾಗಲಕೋಟೆ: ತಂದೆಯನ್ನು ಕೊಲೆಗೈದು ಮೃತದೇಹವನ್ನು 30ಕ್ಕೂ ಅಧಿಕ ತುಂಡುಗಳನ್ನು ಮಾಡಿ ಕೊಳವೆಬಾವಿಗೆ ಎಸೆದ ಬೆಚ್ಚಿ ಬೀಳಿಸುವ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಂಟೂರ್ ಬೈಪಾಸ್ ಬಳಿ ನಡೆದಿದೆ. ಪರಶುರಾಮ ಕುಳಲಿ (54) ಕೊಲೆಯಾದವರು. ಅವರ...
ತೆಂಗಿನಕಾಯಿ ಕೀಳಲೆಂದು ಬಂದವನೊನ್ನ ಮನೆಯಲ್ಲಿ ಒಂಟಿಯಾಗಿದ್ದ ಅಪ್ತಾಪ್ತೆಗೆ ಲೈಂಗಿಗ ಕಿರುಕುಳ ನೀಡಿದ ಘಟನೆ ಮಂಗಳೂರು ಉಳ್ಳಾಲದ ಕೊಣಾಜೆಯಲ್ಲಿ ಸಂಭವಿಸಿದೆ. ಮಂಗಳೂರು :ತೆಂಗಿನಕಾಯಿ ಕೀಳಲೆಂದು ಬಂದವನೊನ್ನ ಮನೆಯಲ್ಲಿ ಒಂಟಿಯಾಗಿದ್ದ ಅಪ್ತಾಪ್ತೆಗೆ ಲೈಂಗಿಗ ಕಿರುಕುಳ ನೀಡಿದ ಘಟನೆ ಮಂಗಳೂರು...
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 24 ದಿನಗಳ ನವಜಾತ ಶಿಶುವಿಗೆ ಮಂಗಳೂರಿನ ಎ ಜೆ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಚಿಕತ್ಸೆ ನಡೆಸುವ ಮೂಲಕ ಜೀವದಾನ ಮಾಡಿದೆ. ಮಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 24 ದಿನಗಳ ನವಜಾತ...
ಬೆಂಗಳೂರು: ಸಾಲ ನೀಡುವುದಾಗಿ ಸಂದೇಶ ಕಳುಹಿಸಿದ ಖಾಸಗಿ ಬ್ಯಾಂಕೊಂದಕ್ಕೆ ಯುವಕನೊಬ್ಬ ಖಡಕ್ ಉತ್ತರ ನೀಡಿದ್ದು, ಆತ ರಿಪ್ಲೈ ಮಾಡಿದ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಯುವಕನ ಉತ್ತರಕ್ಕೆ ನೆಟ್ಟಿಗರಿಂದ ಪ್ರಶಂಸೆ ಹರಿದು...
ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದ ವೇಳೆ ಹೃದಯಾಘಾತದಿಂದ ಫೋಟೋಗ್ರಾಫರ್ ಸಾವನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದೆ. ಶಿವಮೊಗ್ಗ : ಸಾವು ಕಳ್ಳನಂತೆ ಬರುತ್ತೆ ಎಂಬ ಮಾತು ಸತ್ಯ. ಇತ್ತೀಚಿನ ಕೋವಿಡ್ ಸಾಂಕ್ರಾಮಿಕದ ಬಳಿಕವಂತೂ ಎಲ್ಲೆಡೆ ಸಾವುಗಳು ಹೆಚ್ಚಾಗತೊಡಗಿದೆ....
ಬೆಂಗಳೂರು: ಸಿನಿರಂಗದಲ್ಲಿ ಕಾಂತಾರ ಬೀರಿದ ಪರಿಣಾಮ ಅಷ್ಟಿಷ್ಟಲ್ಲ. ಸಿನಿಮಾ ಬಿಡುಗಡೆಯಾಗಿ ಅದೆಷ್ಟೇ ದಿನಗಳಾದ್ರೂ ಅದರ ಹವಾ ಇನ್ನು ನಿಂತಿಲ್ಲ. ಈ ಬೆನ್ನಲ್ಲೇ ಬಾಲಿವುಡ್ ಸೂಪರ್ ಸ್ಟಾರ್ ಹೃತಿಕ್ ರೋಷನ್ ರಿಷಬ್ ಸಿನಿಮಾ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ....
ರಾಜ್ಯಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ಮಟ್ಟ ಹಾಕಲು ವಿಶೇಷ ಕಾರ್ಯ ಪಡೆಯನ್ನು ರಚಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ ಸರ್ಕಾರವನ್ನು ಒತ್ತಾಯಿಸಿದೆ, ಶಿವಮೊಗ್ಗ : ರಾಜ್ಯಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ಮಟ್ಟ ಹಾಕಲು ವಿಶೇಷ...
ಬೆಂಗಳೂರು: ರಾತ್ರಿ 11 ಗಂಟೆ ನಂತರ ರಸ್ತೆಯಲ್ಲಿ ಹೋಗುತ್ತಿದ್ದ ದಂಪತಿಗೆ ಹೊಯ್ಸಳ ಪೊಲೀಸರು ದಂಡ ಹಾಕಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರು ನಿವಾಸಿ ಕಾರ್ತಿಕ್ ಪಾತ್ರಿ ಮತ್ತು ಅವರ ಪತ್ನಿ ಸ್ನೇಹಿತರ ಮನೆಯಲ್ಲಿ ಹುಟ್ಟುಹಬ್ಬದ ಆಚರಣೆ...
ನೀರಾಟವಾಡುತ್ತಿದ್ದ ವ್ಯಕ್ತಿ ತನ್ನ ಕುಟುಂಬ ಸದಸ್ಯರ ಸಮುಖದಲ್ಲೇ ಸಮುದ್ರಪಾಲಾದ ಘಟನೆ ಉಳ್ಳಾಲದಲ್ಲಿ ಇಂದು ಭಾನುವಾರ ಬೆಳಗ್ಗೆ ಸಂಭವಿಸಿದೆ. ಮಂಗಳೂರು : ನೀರಾಟವಾಡುತ್ತಿದ್ದ ವ್ಯಕ್ತಿ ತನ್ನ ಕುಟುಂಬ ಸದಸ್ಯರ ಸಮುಖದಲ್ಲೇ ಸಮುದ್ರಪಾಲಾದ ಘಟನೆ ಉಳ್ಳಾಲದಲ್ಲಿ ಇಂದು ಭಾನುವಾರ...