ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಕಲೆ ಹಾಕುತ್ತಿದ್ದಾರೆ. ನಗರದ 5 ಕಡೆಗಳಲ್ಲಿ 40ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಶೋಧ...
ಬೆಂಗಳೂರು: ‘ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಚೇರಿಗಳು ವಸೂಲಿ ಕೇಂದ್ರಗಳಾಗಿವೆ. ಅಲ್ಲಿನ ಅಕ್ರಮಗಳನ್ನು ಪ್ರಶ್ನಿಸಿರುವುದಕ್ಕೆ ನನಗೇ ವರ್ಗಾವಣೆ ಬೆದರಿಕೆ ಹಾಕಲಾಗಿದೆ ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಗಂಭೀರ ಆರೋಪ ಮಾಡಿದ್ದು, ನನಗೆ ಯಾರ ಹೆದರಿಕೆಯೂ...
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಿರುವ ಸಿಐಡಿ ಅಧಿಕಾರಿಗಳು, ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ಪೊಲೀಸ್ ನೇಮಕಾತಿ ವಿಭಾಗದ...
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಹಾಲು ತುಂಬಿಸಿಕೊಂಡು ಹೋಗುತ್ತಿದ್ದ ವಾಹನ ಕೆರೆಯಲ್ಲಿ ಮುಳುಗಿದ ಘಟನೆ ದಾವಣಗೆರೆಯ ಚೆನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ಅಂಗಡಿಗೆ ನಂದಿನಿ ಹಾಲು ಪೂರೈಸುತ್ತಿದ್ದ ವಾಹನ ದೇವರಹಳ್ಳಿ ಕೆರೆಯಲ್ಲಿ ಮುಳುಗಡೆಯಾಗಿದ್ದು,...
ಸುಳ್ಯ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ಮಡಿಕೇರಿ- ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ತಾಳತ್ತಮನೆ ಸಮೀಪ ರಸ್ತೆಗೆ ಮಣ್ಣು ಕುಸಿದಿದೆ. ಸದ್ಯ ಸಣ್ಣ ಪ್ರಮಾಣದ ಮಣ್ಣು ಕುಸಿದದ್ದರಿಂದ ಒಂದು ಕಡೆಯ ರಸ್ತೆ...
ಸುಳ್ಯ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು, ಇದರಿಂದ ಹೆದ್ದಾರಿಯಲ್ಲಿ ಸ್ವಲ್ಪ ಪ್ರಮಾಣದ ಟ್ರಾಫಿಕ್ ಜಾಂ ಉಂಟಾಗಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ಮಡಿಕೇರಿ ತಾಲೂಕಿನ ಮದೆನಾಡು-ಜೋಡುಪಾಲ ನಡುವೆ ರಸ್ತೆಗೆ ಮಣ್ಣು ಕುಸಿದಿದೆ. ಚರಂಡಿಗೆ ಮಣ್ಣು ಬಿದ್ದಿದ್ದರಿಂದ ನೀರು...
ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್ ಹೇಳಿಕೆ ನೀಡಿದ್ದಾರೆ. ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ನಟಿ...
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಪ್ರಕರಣಗಲು ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 25,753 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,249 ಮಂದಿಗೆ ಸೋಂಕು ದೃಢಪಟ್ಟಿದೆ. 1,154 ಮಂದಿ ಡಿಸ್ಚಾರ್ಜ್ ಆಗಿದ್ದು,...
ಸಮಾಜ ಒಡೆಯುತ್ತಿರುವ ಕೆಲಸವನ್ನು ಬೇರಾರೂ ಮಾಡುತ್ತಿಲ್ಲ, ಸ್ವತಃ ನಂಜುಂಡಿಯವರೇ ಮಾಡುತ್ತಿದ್ದಾರೆ ಎಂದು ಮಂಗಳೂರಿನಲ್ಲಿ ವಿಶ್ವಕರ್ಮ ಮುಖಂಡರ ನಿಯೋಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಮಂಗಳೂರು : ಕರ್ನಾಟಕ ರಾಜ್ಯದಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ವಿಟ್ಲ ಬದನಾಜೆಯ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆಯಾಗಿವೆ, ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ವಿಟ್ಲ ಬದನಾಜೆಯ ಸಾರ್ವಜನಿಕ...