ಹಾಸನ: 450 ರೂಪಾಯಿಗಳಿಗಾಗಿ ವ್ಯಕ್ತಿಯೊಬ್ಬನ ಮೇಲೆ ಮಾ*ರಣಾಂತಿಕ ಹ*ಲ್ಲೆ ನಡೆಸಿದ ಮೂವರು, ಹಣ ಮತ್ತು ಮೊಬೈಲ್ ಕಿತ್ತುಕೊಂಡು ಪರಾರಿಯಾದ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ಪಟ್ಟಣದಲ್ಲಿ ನಡೆದಿದೆ. ಹ*ಲ್ಲೆಗೊಳಗಾದ ವ್ಯಕ್ತಿ ಗಿರೀಶ್ ಎಂಬಾತ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಬೆಂಗಳೂರು : ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷಾ ನಟನಾಗಿ ಗಮನ ಸೆಳೆದಿದ್ದ ನಟ ಡ್ಯಾನಿಯಲ್ ಬಾಲಾಜಿ ಶುಕ್ರವಾರದಂದು (ಮಾರ್ಚ್ 29) (48) ವಿಧಿವ*ಶರಾಗಿದ್ದಾರೆ. ಕನ್ನಡ, ತಮಿಳು, ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದ ಡ್ಯಾನಿಯಲ್ ಬಾಲಾಜಿ ಹೃದಯಾ*ಘಾತದಿಂದ ಕೊನೆಯುಸಿರೆಳೆದಿದ್ದಾರೆ....
ಕುಂದಾಪುರ: ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿಯಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಗುಲ್ವಾಡಿ ಗ್ರಾಮದ...
ಕಾಪು : ಕಾಪು ಪೊಲೀಸ್ ಠಾಣೆಯ ಮಹಿಳಾ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 29 ವರ್ಷದ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡವರು. ಜ್ಯೋತಿ ಬಾಗಲಕೋಟೆ ಮೂಲದವರು. ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು....
ಬೆಂಗಳೂರು : ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ನಿನ್ನೆಗಿಂತ ಇಂದು(ಮಾ.29) ಚಿನ್ನದ ದರ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಕೂಡ ಹೆಚ್ಚಾಗಿದ್ದು, ಶುಭಕಾರ್ಯಗಳಿಗೆ ಚಿನ್ನ ಖರೀದಿಸಬೇಕು ಎಂದುಕೊಂಡವರು ಯೋಚಿಸುವಂತಾಗಿದೆ. ಮದುವೆ ಸಮಾರಂಭಗಳ ಸೀಸನ್...
ದೇಶದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಮಳೆ ಬಂದರೆ ಸಾಕು ಅನ್ನೋ ಮನೋಭಾವನೆ ಇದೆ. ಈ ನಡುವೆ ಏಪ್ರಿಲ್ 3ರವರೆಗೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ...
ಬೆಂಗಳೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಅವರು ಗುರುವಾರ (ಮಾ.28) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ...
ಬೆಳ್ತಂಗಡಿ: ತುಮಕೂರಿನಲ್ಲಿ ನಡೆದ ತ್ರಿಬಲ್ ಮರ್ಡ*ರ್ ಪ್ರಕರಣಕ್ಕೆ ಸಂಬಂಧಿಸಿ ಮೃ*ತಪಟ್ಟ ಮೂವರ ಮೃ*ತ ದೇಹವನ್ನು ಶುಕ್ರವಾರ (ಮಾ.29) ಮುಂಜಾನೆ ಬೆಳ್ತಂಗಡಿಗೆ ತರಲಾಗಿದೆ. ನಿಧಿ ಆಸೆಗೆ ಮಾ.22ರಂದು ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ದಾರಿ ವಹಿಸಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳದ ಚುನಾವಣಾ...
ಮೈಸೂರು: ಲೋಕಸಭಾ ಚುನಾವಣೆಗೆ ಮೈಸೂರಿನಿಂದ ಯದುವೀರ್ ಕೃಷ್ಣದತ್ತ ಒಡೆಯರ್ಗೆ ಟಿಕಿಟ್ ನೀಡಿ, ಪ್ರತಾಪ್ ಸಿಂಹರಿಗೆ ಕೋಕ್ ನೀಡಲಾಗಿದೆ. ಈ ಕುರಿತು ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ ಉಂಟಾಗಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಗೊಂದಲವನ್ನು ಸೃಷ್ಠಿಮಾಡಿತ್ತು ಎಂದರೆ ತಪ್ಪಾಗಲ್ಲ....