ಚಿತ್ರದುರ್ಗ : ಒಂದೇ ಕುಟುಂಬದ ಮೂವರು ಮಹಿಳೆಯರು ಸಂಶಯಾಸ್ಪದವಾಗಿ ಮೃತಪಟ್ಟ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಎಂಬ ಊರಿನಲ್ಲಿ ನಡೆದಿದೆ. ಮೃತರನ್ನು ಗೋಪನಹಳ್ಳಿ ಗ್ರಾಮದ ದಲಿತ ಕಾಲೋನಿಯ ಮಂಗೇರ ತಿಪ್ಪಮ್ಮ(70), ಮಾರಕ್ಕ...
ಮಂಗಳೂರು: ಗೋವುಗಳ ಅಕ್ರಮ ವಧೆ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಅದರಲ್ಲಿ ತೊಡಗಿಸಿಕೊಂಡವರ ಮೇಲೂ ಕಾನೂನು ಕ್ರಮ ಕಠಿಣವಾಗುತ್ತಲಿದೆ. ಅಂತವರ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರೀಯೆ ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಆರಂಭವಾಗಿದ್ದು ಇದೀಗ ಮಂಗಳೂರಿನಲ್ಲಿ ಮತ್ತೆ ಆಸ್ತಿ ಮುಟ್ಟುಗೋಲು...
ಮಂಗಳೂರು : ಮಂಗಳೂರು ನಗರದ ನೀರುಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಇಲ್ಲಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಜಿಲ್ಲಾಡಳಿತ ಘೋಷಿಸಿದೆ. ನಗರದ ನೀರುಮಾರ್ಗ...
ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದ ಹೆಸರು ಅಧಿಕೃತವಾಗಿ ಬದಲಾವಣೆ ಕಂಡಿದೆ. ದಾಖಲೆಗಳಲ್ಲಿ ‘ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿರುವ ಹೆಸರನ್ನು ‘ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ. ವಿಮಾನ...
ಬೆಳ್ತಂಗಡಿ: ಬ್ಲಾಕ್ ಬಾಸ್ಟರ್ ಹಿಟ್ ‘ಕಾಂತಾರ’ ಚಿತ್ರದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ಪೇಜ್ನಲ್ಲಿ ಹಂಚಿಕೊಂಡಿದ್ದ ಯುವತಿ ತನ್ನ ತಪ್ಪಿನ ಅರಿವಾಗಿ ಧರ್ಮಸ್ಥಳ ಕ್ಷೇತ್ರದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ. ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್...
ದಾವಣಗೆರೆ: ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಶವ ನಾಲ್ಕು ದಿನಗಳ ಬಳಿಕ ಇದೀಗ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇವರ ಸಹೋದರ...
ಮಂಗಳೂರು : ನಗರದ ಖ್ಯಾತ ನ್ಯೂ ಚಿತ್ರ ಟಾಕೀಸ್ ಮಾಲಕರಾದ ಶ್ರೀ ಕೊಚ್ಚಿಕಾರ್ ಶಂಕರ್ ಪೈ ಅಲ್ಪ ಕಾಲದ ಅಸೌಖ್ಯದಿಂದ ದೈವಾಧೀನರಾದರು . ಅವರಿಗೆ 55 ವರ್ಷ ಪ್ರಾಯವಾಗಿತ್ತು. ಮೃತರು ಪತ್ನಿ ಹಾಗೂ ಅಪಾರ ಬಂದು...
ಕಲಬುರ್ಗಿ: ಪಿಎಸ್ಐ ನೇಮಕಾತಿ ಅಕ್ರಮ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣಿಸ್ತಿಲ್ಲ. ಇದೀಗ ನೇಮಕಾತಿ ಹಗರಣ ಸಂಬಂಧ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಸಿಐಡಿ ಬಂಧಿಸಿದೆ. ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಮೊದಲ ರಾಂಕ್ ಪಡೆದಿದ್ದ ಸುಪ್ರಿಯಾ ಹುಂಡೇಕರ್ ಅವರನ್ನು...
ಪಾಲಕ್ಕಾಡ್ : ಕೋಯಿಕೋಡ್ ಬಳಿಕ ಕೇರಳದ ಮತ್ತೊಂದು ನ್ಯಾಯಾಲಯ ಹಾಡಿಗೆ ತಡೆಯಾಜ್ಞೆ ನೀಡಿದ್ದು ಥಿಯೇಟರ್ , ಒಟಿಟಿ ಪ್ರದರ್ಶನ ಮತ್ತು ಪ್ರಸಾರಕ್ಕೆ ತಡೆಯಾಜ್ಞೆ ನೀಡಿದ್ದಿ ಈ ಮೂಲಕ ಕಾಂತಾರ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಾಂತಾರ...
ಧರ್ಮಸ್ಥಳ : ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು. ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಡಿ. ವೀರೇಂದ್ರ...