ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜ್ಯವನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಷಣ ಮಾಡಿದ್ದಾರೆ. ‘ನಾಡಿನ ಸಮಸ್ತ ಜನತೆಗೆ 76ನೇ ಸ್ವಾತಂತ್ರ್ಯೋತ್ಸವ...
ಶಿವಮೊಗ್ಗ: ಸಿಟಿ ಸೆಂಟರ್ ಮಾಲ್ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಫೋಟೋ ಹಾಕಿದ್ದನ್ನು ವಿರೋಧ ವ್ಯಕ್ತಪಡಿಸಿದ್ದ ಆಸೀಫ್ನನ್ನು ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸದ್ಯ ನ್ಯಾಯಾಲಯ ಆ. 26ರವರೆಗೆ ಆಸೀಫ್ನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ...
ಬೆಂಗಳೂರು: ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಅಂಗವಾಗಿ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹರಿದು ಹಾಕಿದ್ದ ಆರೋಪದಡಿ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಸೇರಿದಂತೆ ಮೂವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ....
ಹಾಸನ: ವಿವಾಹ ವಿಚ್ಛೇದನಕ್ಕೆ ಅರ್ಜಿ ಹಾಕಿಕೊಂಡು ಲೋಕ ಅದಾಲತ್ನಲ್ಲಿ ಭಾಗವಹಿಸಿ ರಾಜೀ ಮೂಲಕ ಹೊರಗೆ ಬಂದ ಗಂಡ ಪತ್ನಿಯ ಕತ್ತು ಕೊಯ್ದು, ಮಗುವನ್ನು ಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ಹೊಳೆನರಸೀಪುರದ ಕೋರ್ಟ್ ಆವರಣದಲ್ಲಿ ನಡೆದಿದೆ. ಗಂಭೀರ...
ಬೆಂಗಳೂರು: ಕೋಟಿಗಟ್ಟಲೆ ಹಣ, ಕೆ. ಜಿ. ಗಟ್ಟಲೆ ಚಿನ್ನಾಭರಣವನ್ನು ವರದಕ್ಷಿಣೆಯಾಗಿ ಕೊಟ್ಟು ವೈಭಪೂರಿತವಾಗಿ ಮದುವೆ ಮಾಡಿಕೊಟ್ಟರೂ ಧನದಾಹಿ ಪತಿ ಮತ್ತೆ ಹೆಚ್ಚಿನ ವರದಕ್ಷಿಣೆ ತರುವಂತೆ ಪತ್ನಿಯ ತಲೆ ಮೇಲೆ ಮೂತ್ರ ವಿಸರ್ಜನೆ ಮಾಡಿ ಕಿರುಕುಳ ಕೊಟ್ಟು...
ವಿಜಯಪುರ: ಕೋಳಿ ಮಾಂಸದ ಪೀಸ್ನಲ್ಲಿ ಜೈಲಿನ ಖೈದಿಗಳಿಗೆ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ವಿಜಯಪುರದ ದರ್ಗಾ ಜೈಲಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪ್ರಜ್ವಲ್ ಲಕ್ಷ್ಮಣ ಮಾಬರುಖಾನೆ ವಿರುದ್ಧ ಪ್ರಕರಣ ದಾಖಲಾಗಿದೆ. ಖೈದಿ ಶಾರುಕ್ಬಾನ್ ತೆಗರತಿಪ್ಪಿಗೆ ಚಿಕನ್ ಪೀಸ್ನಲ್ಲಿ...
ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಕಳೆದ 30 ವರ್ಷಗಳಿಂದ ವಿವಾದದ ಕೇಂದ್ರಬಿಂದುವಾಗಿದ್ದ ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ತಿರಂಗ ಹಾರಾಡಿದೆ. ಚಿಕ್ಕಮಗಳೂರು: ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ...
ಬೆಂಗಳೂರು: “ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಲೋಕಾಯುಕ್ತದಂಥ ಸ್ವತಂತ್ರ ಸಂಸ್ಥೆಯು ಪಾರದರ್ಶಕವಾಗಿ ಕೆಲಸ ಮಾಡಲು ಬೆಂಬಲಿಸುವ ಇಚ್ಛೆಯನ್ನು ಯಾವುದೇ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ” ಎಂದು ಕರ್ನಾಟಕ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಬೆಂಗಳೂರು ವಕೀಲರ ಸಂಘ,...
ವಿಶೇಷ ವರದಿ ಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು ವರ್ಷಗಳು...
ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ. ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ ಪ್ರಜ್ನಾವಸ್ಥೆಗೆ...