ಬೆಂಗಳೂರು: ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ಮರಣದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷ ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ. ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ’ ‘ಜನೋತ್ಸವ’ ಸಮಾವೇಶವು ನಾಳೆ ಅಂದರೆ...
ಮಂಗಳೂರು: ಬಿಜೆಪಿ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎನ್ಐಎ ದಾಳಿಗೆ ಎರಡು ದಿನಗಳ ಹಿಂದೆಯೇ ಸಿದ್ದತೆ ನಡೆದಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಕಾರ್ಯಾಚರಣೆಗೆ ಪೂರ್ವಭಾವಿಯಾಗಿ ಎರಡು ದಿನಗಳ ಹಿಂದೆಯೇ ಖಾಸಗಿ ವಾಹನದಲ್ಲಿ ಆಗಮಿಸಿದ ಅಧಿಕಾರಿಗಳು ಸಾಕಷ್ಟು...
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ತಂಡವು ಕರ್ನಾಟಕದ ಮೈಸೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪುತ್ತೂರು, ಸುಳ್ಯ ಸೇರಿದಂತೆ 33 ಸ್ಥಳಗಳಿಗೆ ಏಕಕಾಲದಲ್ಲಿ ದಾಳಿ...
ಹೊಸದಿಲ್ಲಿ: ಇನ್ನು ಮುಂದೆ ಕಾರಿನ ಹಿಂಬದಿಯಲ್ಲಿ ಕುಳಿತು ಸೀಟ್ ಬೆಲ್ಟ್ ಧರಿಸುವುದು ಕೂಡ ಖಡ್ಡಾಯವಾಗಿದದು ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. “ಕನಿಷ್ಠ ದಂಡ ರೂ 1,000...
ಬೆಂಗಳೂರು : ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು. ರಾತ್ರಿ ಅವರನ್ನು ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಆಗಿತ್ತು....
ರಾಮನಗರ: ಲಂಬಾಣಿ ತಾಂಡ್ಯದಲ್ಲಿ ಬಲವಂತವಾಗಿ ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಲಂಬಾಣಿ ತಾಂಡ್ಯ ಗ್ರಾಮಕ್ಕೆ ತುಳಸಿದಾಸ್ ಅಲಿಯಸ್ ಯೇಸುದಾಸ್ ಮತ್ತು ಆತನ...
ಬೆಂಗಳೂರು: ‘ಚಿಂತೆ ಇಲ್ಲದವನಿಗೆ ಸಂತೆಯಲ್ಲಿ ನಿದ್ದೆ’ ಎಂಬ ಗಾದೆ ಮಾತನ್ನು ಕಂದಾಯ ಸಚಿವ ಆರ್.ಅಶೋಕ್ ಅವರಿಗಾಗಿಯೇ ಹೇಳಿರಬೇಕು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಪ್ರವಾಹ ಪರಿಶೀಲನೆಯ ವಿಡಿಯೊ ಕಾನ್ಫರೆನ್ಸ್ ಸಂದರ್ಭದಲ್ಲಿ ಸಚಿವ ಅಶೋಕ್ ಅವರು ನಿದ್ದೆಗೆ ಜಾರಿದ್ದರು...
ಬೆಂಗಳೂರು: ನೀರು ನಿಂತ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್ ಆಗಿ ಬಿದ್ದಾಗ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬ ಹಿಡಿದಾಗ ವಿದ್ಯುತ್ ಹರಿದು ಯುವತಿ ಸಾವನ್ನಪ್ಪಿದ ಘಟನೆ ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ನಿನ್ನೆ ನಡೆದಿದೆ ಅಕಿಲ (23)...
ಬೆಂಗಳೂರು: ಭಾನುವಾರ ಸಂಜೆಯಿಂದ ಸುರಿಯಲಾರಂಭಿಸಿದ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಕೃತಕ ನೆರೆ ಮತ್ತೆ ಸೃಷ್ಟಿಯಾಗಿದೆ. ರಾಜ್ಯದ ಶಕ್ತಿ ಕೇಂದ್ರ ವಿಧಾನ ಸೌಧದ ಕ್ಯಾಂಟೀನ್ಗೆ ಮಳೆ ನೀರು ನುಗ್ಗಿದೆ. ಭಾನುವಾರ ರಾತ್ರಿ ಪೂರ್ತಿ ಮಳೆ ಸುರಿದಿದ್ದು, ಜನ...
ಶೃಂಗೇರಿ: ಶೃಂಗೇರಿ ಸಮೀಪದ ಹೊರನಾಡುವಿನಲ್ಲಿ ಆದಿವಾಸಿ ಯುವಕನೊಬ್ಬ ಮರದಿಂದ ಬಿದ್ದು ಸೊಂಟ, ಬೆನ್ನು ಮೂಳೆಗೆ ಗಂಭೀರ ಪೆಟ್ಟು ಬಿದ್ದು ಚಿಕಿತ್ಸೆಗಾಗಿ ಅನೇಕ ಆಸ್ಪತ್ರೆ ತಿರುಗುತ್ತಾ ಹಣಕಾಸಿನ ಸಮಸ್ಯೆಯನ್ನು ಕೂಡಾ ಎದುರಿಸುತ್ತಿದ್ದಾರೆ. ಪರಿಣಾಮವಾಗಿ ಇದರಿಂದ ಮನೆ ಪರಿಸ್ಥಿತಿ...