ಹುಬ್ಬಳ್ಳಿ: ಚೆಕ್ನಲ್ಲಿ ಕನ್ನಡ ಭಾಷೆ ಬಳಸಿದ್ದಕ್ಕೆ ಗ್ರಾಹಕನಿಗೆ ದಂಡ ಹಾಕಿ ಚೆಕ್ ಅಮಾನ್ಯ ಮಾಡಿದ ಭಾರತೀಯ ಸ್ಟೇಟ್ ಬ್ಯಾಂಕ್ಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ 85,177 ರೂ. ದಂಡ ವಿಧಿಸಿದೆ. ಧಾರವಾಡದ ಕಲ್ಯಾಣ...
ಬೆಂಗಳೂರು : ಬೆಂಗಳೂರು ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನಿಸಲಾಗಿದ್ದು, ಮುಂದಿನ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ, ಕಾಯ್ದೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು...
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಟಿ ಲೀಲಾವತಿ ಅನಾರೋಗ್ಯದಿಂದ ಬಳಲುತ್ತಿದ್ದು ಹಾಸಿಗೆ ಹಿಡಿದಿರುವ ಅವರ ಯೋಗಕ್ಷೇಮ ವಿಚಾರಿಸಲು ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಸೇರಿದಂತೆ ಅನೇಕರು ಭೇಟಿ ನೀಡಿದ್ದಾರೆ....
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ ಇರಲಿದೆ. ನಂತರದ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ....
ಕೆಲವರು ಸಲ್ವಾರ್ ಕಮೀಜ್ ಬೇಕಂತಾರೆ ಮತ್ತೆ ಕೆಲವರು ಧೋತಿ ಇಷ್ಟ ಅಂತಾರೆ : ಹಿಜಾಬ್ ವಿಚಾರಣೆ ವೇಳೆ ಜಾಡಿಸಿದ ಸುಪ್ರೀಂ ಕೋರ್ಟ್..! ನವದೆಹಲಿ: ಹಿಜಾಬ್ ವಿವಾದ ಕುರಿತು ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಮುಂದುವರೆದಿದ್ದು ಕೆಲ ಹೊತ್ತು ಕಾವೇರಿದ...
ಬೆಂಗಳೂರು: ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ಮರಣದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷ ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ. ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ’ ‘ಜನೋತ್ಸವ’ ಸಮಾವೇಶವು ನಾಳೆ ಅಂದರೆ...
ಮಂಗಳೂರು: ಬಿಜೆಪಿ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎನ್ಐಎ ದಾಳಿಗೆ ಎರಡು ದಿನಗಳ ಹಿಂದೆಯೇ ಸಿದ್ದತೆ ನಡೆದಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಕಾರ್ಯಾಚರಣೆಗೆ ಪೂರ್ವಭಾವಿಯಾಗಿ ಎರಡು ದಿನಗಳ ಹಿಂದೆಯೇ ಖಾಸಗಿ ವಾಹನದಲ್ಲಿ ಆಗಮಿಸಿದ ಅಧಿಕಾರಿಗಳು ಸಾಕಷ್ಟು...
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ತಂಡವು ಕರ್ನಾಟಕದ ಮೈಸೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪುತ್ತೂರು, ಸುಳ್ಯ ಸೇರಿದಂತೆ 33 ಸ್ಥಳಗಳಿಗೆ ಏಕಕಾಲದಲ್ಲಿ ದಾಳಿ...
ಹೊಸದಿಲ್ಲಿ: ಇನ್ನು ಮುಂದೆ ಕಾರಿನ ಹಿಂಬದಿಯಲ್ಲಿ ಕುಳಿತು ಸೀಟ್ ಬೆಲ್ಟ್ ಧರಿಸುವುದು ಕೂಡ ಖಡ್ಡಾಯವಾಗಿದದು ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. “ಕನಿಷ್ಠ ದಂಡ ರೂ 1,000...
ಬೆಂಗಳೂರು : ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು. ರಾತ್ರಿ ಅವರನ್ನು ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಆಗಿತ್ತು....