ಮಂಗಳೂರು : ಮಂಗಳೂರು ನಗರಾಭಿವೃದ್ದಿ ಇಲಾಖೆಯ ಆಯುಕ್ತ ಮನ್ಸೂರ್ ಆಲಿ 25 ಲಕ್ಷ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಮಂಗಳೂರು ಲೋಕಾಯುಕ್ತ ಪೊಲೀಸರು ನಡೆಸಿ ಕಾರ್ಯಾಚರಣೆಯಲ್ಲಿ ಮನ್ಸೂರ್ ಆಲಿ ಸಿಕ್ಕಿ ಬಿದ್ದಿದ್ದಾರೆ....
ಬೆಂಗಳೂರು : ಜೆಡಿಎಸ್ – ಬಿಜೆಪಿ ನಡುವಿನ ಮೈತ್ರಿ ನಡುವೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರವನ್ನು ಕೊನೆಗೂ ಬಿಜೆಪಿಯು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಈ ಬಗ್ಗೆ ಶನಿವಾರ ಅರಮನೆ ಮೈದಾನದ ಸಭಾಂಗಣದಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ...
ಬೆಂಗಳೂರು : ಡಿಕೆ ಶಿವಕುಮಾರ್ ಅವರು 40 ಶಾಸಕರ ಜೊತೆ ಬಿಜೆಪಿಗೆ ಬರಲು ಕಾಯುತ್ತಿದ್ದಾರೆ ಎಂದು ಆರ್ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಬಿಜೆಪಿಯವರನ್ನು ಮುನಿರತ್ನ ಕಾಂಗ್ರೆಸ್ಗೆ ಕಳುಹಿಸುತ್ತಿದ್ದಾರೆ...
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಸೀಸನ್ 10ರ ಬಿಗ್ ಬಾಸ್ ರಿಯಾಲಿಟಿ ಶೋ ಅತೀ ಹೆಚ್ಚು ಟಿಆರ್ ಪಿ ಯನ್ನು ಪಡೆದಿತ್ತು. ಹಿಂದಿನ ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಗಿಂತಲೂ ಸೀಸನ್-10ರ ಕಂಟೆಂಸ್ಟೆಂಟ್ ಗಳು ಸಾಮಾಜಿಕ...
ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ, ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮೂಲಕ ಮಿಂಚುತ್ತಿರುವ ಸೋನು ಗೌಡ ಅವರು ಇತ್ತೀಚೆಗೆ ಬಾಲಕಿಯೊಬ್ಬಳನ್ನು ದತ್ತು ಪಡೆದಿರುವ ಕುರಿತು ತನ್ನ ಯೂಟ್ಯೂಬ್ ಚಾನೆಲ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಕಾನೂನು ಬಾಹಿರವಾಗಿ ಅವರು...
ಮಂಗಳೂರು : ಪಿಲಿಕುಳ ಜೈವಿಕ ಉದ್ಯಾನವನದಲ್ಲಿದ್ದ ಬೃಹತ್ ಕಾಳಿಂಗ ಸರ್ಪವೊಂದು (King Cobra) ತಪ್ಪಿಸಿಕೊಂಡ ಘಟನೆ ನಡೆದಿದೆ. ಕಾಳಿಂಗ ಸರ್ಪ ಪಿಲಿಕುಳ ಜೈವಿಕ ಉದ್ಯಾನವನದಿಂದ ವಿಜ್ಞಾನ ಕೇಂದ್ರ ದತ್ತ ಸಾಗುತ್ತಿದ್ದ ದೃಶ್ಯವನ್ನು ಅಲ್ಲೇ ಇದ್ದ ಪ್ರವಾಸಿಗರು...
ಮಂಗಳೂರು ( ಚಿಕ್ಕಮಗಳೂರು ) : ಉಡುಪಿ –ಚಿಕ್ಕಮಗಳೂರು (Udupi – Chikkamagaluru Constituency) ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ (BJP Candidate) ಕೋಟಾ ಶ್ರೀನಿವಾಸ ಪೂಜಾರಿ ಬಹಳ ಸರಳ ವ್ಯಕ್ತಿ. ಹೀಗಾಗಿ ಚುನಾವಣ ಖರ್ಚಿಗಾಗಿ...
ಮಂಗಳೂರು ( ತುಮಕೂರು ) : ದಕ್ಷಿಣ ಕನ್ನಡ ಜಿಲ್ಲೆಯ ಮೂವರು ತುಮಕೂರು ಜಿಲ್ಲೆಯಲ್ಲಿ ಕಾರಿನಲ್ಲೇ ಸ*ಜೀವ ದ*ಹನವಾದ ಘಟನೆ ತುಮಕೂರಿನಲ್ಲಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45)...
ಬೆಂಗಳೂರು: ನಟ ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ನಟ ಶಿವಣ್ಣ ನಟಿಸಿರುವ ಸಿನಿಮಾ, ಜಾಹೀರಾತುಗಳಿಗೆ ನಿರ್ಬಂಧ ಹೇರುವಂತೆ ಮನವಿ ಮಾಡಿಕೊಳ್ಳಲಾಗಿದೆ. ಶಿವಣ್ಣ ಅವರ ಪತ್ನಿ ಗೀತಾ...
ಇತ್ತೀಚೆಗೆ ಕರಿಮಣಿ ಮಾಲೀಕ ನೀನಲ್ಲ ಅನ್ನೋ ಹಾಡು ಸೋಷಿಯಲ್ ಮೀಡಿಯಾದಲ್ಲಿ ಸಕತ್ ಸೌಂಡ್ ಮಾಡಿತ್ತು. ಅದೊಂದು ತಮಾಷೆ, ರೀಲ್ಸ್ ಗೀಳಿನವರಿಗೆ ಹುಚ್ಚು ಹಿಡಿಸುವ ಪದವಷ್ಟೇ ಆಗಿತ್ತಾದ್ರೂ ಆ ಹಾಡಿನ ಕಾರಣದಿಂದ ಬಾಗಲಕೋಟೆಯಲ್ಲೊಬ್ಬ ಪತಿ, ಪತ್ನಿ ಮಾಡಿದ...