ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಇಂದು ಮಧ್ಯರಾತ್ರಿ ಸುಮಾರಿಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು. ನಗರದ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ರಾಜ್ಯದ ಸಚಿವರುಗಳಾದ ಗೋವಿಂದ...
ಮಂಗಳೂರು : ಉಳ್ಳಾಲದಲ್ಲಿ ಹಲ್ಲೆಯ ಸುಳ್ಳು ಕಥೆ ಕಟ್ಟಿದವನ ವಿರುದ್ಧ ಕ್ರಮ ಶ್ಲಾಘನೀಯ,ಆದರೆ ಉಳ್ಳಾಲದ ಶಾಂತಿಯನ್ನು ಕೆಡಿಸಲು ಪ್ರಯತ್ನಿಸಿದ ಈ ಘಟನೆಯನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ಶಕ್ತಿಯನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲು...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಟ್ಕಳ ತಾಲ್ಲೂಕಿನ ಮುಟ್ಟಲು ಗ್ರಾಮದಲ್ಲಿ ಗುಡ್ಡ ಕುಸಿತದಿಂದ 4 ಜನ ಸಾವು ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬಸ್ಥರಿಗೆ ಪರಿಹಾರದ ಚೆಕ್ಕನ್ನು ವಿತರಣೆ ಮಾಡಿದರು. ಭಟ್ಕಳ :...
ಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಅಮಾನತುಗೊಂಡಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು (ಆ.3) ವಜಾಗೊಳಿಸಿದೆ. ಆರೋಪಿ ಜೆ.ಮಂಜುನಾಥ್ ಅರ್ಜಿದಾರರ ಜಾಮೀನು ಅರ್ಜಿ ವಿಚಾರಣೆ ನಡೆಸಿ ಆಗಸ್ಟ್...
ಚಿಕ್ಕಬಳ್ಳಾಪುರ: ಮಾರಕಾಸ್ತ್ರಗಳಿಂದ ಹಲ್ಲೆಗೈದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಕ್ರಾಸ್ ಬಳಿ ನಡೆದಿದೆ. ಆದಿಗಾನಹಳ್ಳಿ ಗ್ರಾಮದ ಶ್ರೀನಿವಾಸ್(38) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಾಗೇಪಲ್ಲಿ ಟೋಲ್ ಪ್ಲಾಜಾ...
ಭಟ್ಕಳ : ಮಂಗಳವಾರ ಮುಂಜಾನೆ ಗುಡ್ಡ ಕುಸಿದು ಅವಘಡಕ್ಕೀಡಾದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಮುಠ್ಠಳ್ಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಭೇಟಿನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಸಂತ್ರಸ್ತರಿಗೆ ಶೀಘ್ರ...
ಮಂಗಳೂರು: ಕರ್ನಾಟಕದಲ್ಲಿ ಕೆಲವು ವರ್ಷಗಳಿಂದ ಕೇರಳ ಮಾದರಿ ಹತ್ಯೆಗಳು ನಡೆಯುತ್ತಿದೆ. ಈ ಕೊಲೆಗಳಿಗೆ ತರಬೇತಿಗಳು ಎಲ್ಲಿ ಸಿಗುತ್ತಿವೆ. ಈ ಬಗ್ಗೆ ತನಿಖೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಎರಡನೇ ಬಾರಿ...
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಶೀಘ್ರ ಅನುಷ್ಠಾನಕ್ಕೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ...
ರಾಯಚೂರು: ‘ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ತಾರತಮ್ಯ ಇರಬಾರದು. ಎಲ್ಲರೂ ಜೀವಿಗಳು, ಪ್ರಾಣ ಕಳೆದುಕೊಂಡವರೆಲ್ಲ ಸಮಾನರು. ಎಲ್ಲರಿಗೂ ಸೂಕ್ತ ರೀತಿಯ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಕೋರುತ್ತೇನೆ’ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು...
ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ನಲ್ಲಿ ಸುದ್ದಿಗಾರರೊಂದಿಗೆ...