ಬೆಳಗಾವಿ : ವರ್ಷದ ಕೊನೆಯ ಕಬ್ಬು ಕಟಾವು ಮಾಡಿದ ಕಟಾವು ಗ್ಯಾಂಗ್ ಯುವಕರು ಕುಡಿದು ದಾಂಧಲೆ ನಡೆಸಿ ಸಾರ್ವಜನಿಕರಿಗೆ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ. ಕಟಾವು ಮುಗಿಸಿದ ಸಂತಸದಲ್ಲಿ ಕುಡಿದು...
ಬೀದರ್ : ಪ್ರೀತಿಸಿ ಮದುವೆಯಾದ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ಹೆರಿಗೆ ಸಂದರ್ಭದಲ್ಲಿ ಉಂಟಾದ ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟ ಘಟನೆ ಬೀದರ್ ನ ಬಸವಕಲ್ಯಾಣ ನಗರದಲ್ಲಿ ಗುರುವಾರ ಜರುಗಿದೆ.ಗದಗ ಜಿಲ್ಲೆ ಮೂಲದ 17 ವರ್ಷದ ಅಪ್ರಾಪ್ತ ಬಾಲಕಿ ಹೆರಿಗೆ...
ಕಲಬುರಗಿ : ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟ ಗಿರೀಶ್ ಚಕ್ರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಸಂಸದ ಡಾ. ಉಮೇಶ್ ಜಾಧವ್, ತನ್ನ ಆತ್ಮೀಯನಿಗೆ ಒಂದು ಪ್ರಮುಖ ಹುದ್ದೆಯನ್ನು...
ಬೆಂಗಳೂರು : ಹೊಸ ವರ್ಷದ 3ನೇ ತಿಂಗಳು ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಹೌದು, ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಸಿಲಿಂಡರ್ ದರದ ಬೆಲೆ ಏರಿಕೆಯಾಗಿದೆ. ಮಾರ್ಚ್ 1 ರ ಶುಕ್ರವಾರದಿಂದಲೇ ಜಾರಿಗೆ ಬರುವಂತೆ...
ಹುಬ್ಬಳ್ಳಿ: ಮಾನಸಿಕ ಅಸ್ವಸ್ಥ ಬಾಲಕನೊರ್ವ 100 ಅಡಿ ಆಳದ ಬಾವಿಗೆ ಬಿದ್ದರೂ ಪವಾಡ ಸದೃಶ ರೀತಿಯಲ್ಲಿ ಬಚಾವಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಮಾಲತೇಶ ಮಾವನೂರ ಎಂಬ(16) ಬಾಲಕ ಮನೆಯಿಂದ ಹೊರಬಂದು ಏಕಾ ಏಕಿ ಬಾವಿಗೆ...
ಉಡುಪಿ : ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಮಾ. 7 ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ಆರೋಪಿ...
ಉಡುಪಿ : ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆದಿದ್ದರು. ನವ ಭಾರತ ಪತ್ರಿಕೆ ಮೂಲಕ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಉದಯವಾಣಿ...
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ, ರಾಜಕಾರಣಿ ಮತ್ತು ಮಾಜಿ ಐಎಎಸ್ ಅಧಿಕಾರಿ ಕೆ ಶಿವರಾಮ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ...
Film: ಬಿಗ್ ಬಾಸ್ ಕನ್ನಡ ಸೀಸನ್ 10ರ ವಿನ್ನರ್ ಕಾರ್ತಿಕ್ ಮಹೇಶ್ ಹಾಗೂ ಸ್ಪರ್ಧಿ ನಮ್ರತಾ ಗೌಡ ಮದುವೆಯ ಫೋಟೋ ನೋಡಿ ಇವರಿಬ್ರು ಸುದ್ದಿಯಿಲ್ಲದೆ ಮದುವೆಯಾದ್ರಾ ಅನ್ನೊದು ಫ್ಯಾನ್ಸ್ ಗೆ ಶಾಕ್ ಆಗಿದೆ. ಕಾರ್ತಿಕ್ ಹಾಗೂ...
ಚಿಕ್ಕಮಗಳೂರು: ಯುವಕನೋರ್ವ ಸೇನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶೃಂಗೇರಿಯ ಕಿಗ್ಗಾದ ಯಡದಾಳು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.ಆತ್ಮಹತ್ಯೆ ಮಾಡಿಕೊಂಡ ಕಾರ್ತಿಕ್ ಡೆತ್ ನೋಟ್...